Date : Saturday, 19-10-2024
ಬೈಂದೂರು : ಸಮೃದ್ಧ ಬೈಂದೂರು ಪರಿಕಲ್ಪನೆಯ ಕನಸಿನ ಕೂಸು 300 ಟ್ರೀಸ್ ಅಡಿಯಲ್ಲಿ ಗುರುತಿಸಲ್ಪಟ್ಟಂತಹ ಶತಮಾನದ ಬೆಳಕು ಕಂಡ ಯಳಜಿತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೆ ಬೆಂಗಳೂರಿನ ರಮಣಶ್ರೀ ಗ್ರೂಪ್‌ನ ಅಧ್ಯಕ್ಷರಾದ ಎಸ್. ಷಡಕ್ಷರಿಯವರು ತಮ್ಮ ಪರಿವಾರ ಸಮೇತವಾಗಿ ಭೇಟಿ...
Date : Friday, 18-10-2024
ರಾಂಚಿ: ನವೆಂಬರ್ 13 ರಂದು ಜಾರ್ಖಂಡ್ ಚುನಾವಣೆ ಆರಂಭವಾಗಲಿದೆ. ಮೊದಲ ಹಂತದ ಮತದಾನ ನಡೆಯಲಿರುವ 43 ವಿಧಾನಸಭಾ ಕ್ಷೇತ್ರಗಳಲ್ಲಿ 533 ಮಹಿಳೆಯರು ಸೇರಿದಂತೆ 900 ಕ್ಕೂ ಹೆಚ್ಚು ಶತಾಯುಷಿಗಳು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಾರ್ಖಂಡ್ ವಿಧಾನಸಭಾ...
Date : Friday, 18-10-2024
ಬೆಂಗಳೂರು: ಸಿದ್ದರಾಮಯ್ಯರಿಗೆ ಚಾಮುಂಡೇಶ್ವರಿ ಆಶೀರ್ವಾದ ಇರಬಹುದು. ಆದರೆ, ಕೋರ್ಟಿನ, ಲೋಕಾಯುಕ್ತದ, ಸಿಬಿಐ ಆಶೀರ್ವಾದ ಇದೆಯೇ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪ್ರಶ್ನಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
Date : Friday, 18-10-2024
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳು ಮೈಸೂರು ಮುಡಾದ ತಮ್ಮ ನಿವೇಶನಗಳನ್ನು ವಾಪಸ್ ಮಾಡುವ ಮೂಲಕ ಹಗರಣ ನಡೆದುದನ್ನು ಒಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಲಾಲ್ ಸಿಂಗ್ ಆರ್ಯ ಅವರು ತಿಳಿಸಿದರು. ಶಿವಾಜಿನಗರದ...
Date : Friday, 18-10-2024
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಪಾದಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...
Date : Friday, 18-10-2024
ಮಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ...
Date : Friday, 18-10-2024
ನವದೆಹಲಿ: ಅಸಾಂಪ್ರದಾಯಿಕ ಯುದ್ಧವು ರಕ್ಷಣಾ ವಲಯದಲ್ಲಿ ಹೊಸ ಸವಾಲುಗಳನ್ನು ಹೊರತಂದಿದೆ. ತಂತ್ರಜ್ಞಾನವು ಅಸಾಂಪ್ರದಾಯಿಕ ಯುದ್ಧದ ಈ ಹೊಸ ರೂಪವನ್ನು ಹುಟ್ಟುಹಾಕಿದೆ ಮತ್ತು ಡ್ರೋನ್‌ಗಳು, ಸೈಬರ್ ವಾರ್‌ಫೇರ್, ಜೈವಿಕ ಶಸ್ತ್ರಾಸ್ತ್ರಗಳು ಮತ್ತು ಬಾಹ್ಯಾಕಾಶ ರಕ್ಷಣೆಯ ಪ್ರಮುಖ ಸವಾಲುಗಳಾಗಿ ಹೊರಹೊಮ್ಮಿವೆ ಎಂದು ರಕ್ಷಣಾ ಸಚಿವ...
Date : Friday, 18-10-2024
ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳು ಸೇರಿದಂತೆ ವಿವಿಧ ವಿಮಾನಗಳನ್ನು ಗುರಿಯಾಗಿಸಿಕೊಂಡು ಇತ್ತೀಚಿಗೆ ಬರುತ್ತಿರುವ ನಕಲಿ ಬಾಂಬ್ ಬೆದರಿಕೆಗಳ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ಈ ಘಟನೆಗಳ...
Date : Friday, 18-10-2024
ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ 2024 ರ ಅಕ್ಟೋಬರ್ 22-23 ರವರೆಗೆ ರಷ್ಯಾದ ಕಜಾನ್‌ನಲ್ಲಿ ನಡೆಯಲಿರುವ 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಪ್ರಕಟಿಸಿದೆ....
Date : Friday, 18-10-2024
ನವದೆಹಲಿ: ಹತ್ಯೆಯಾಗಿರುವ ಹರ್ದೀಪ್ ಸಿಂಗ್ ನಿಜ್ಜರ್ ‘2007ರಲ್ಲಿ ಕೆನಡಾದ ಪೌರತ್ವವನ್ನು ಪಡೆದ ವಿದೇಶಿ ಭಯೋತ್ಪಾದಕ’ ಎಂದು ಪೀಪಲ್ಸ್ ಪಾರ್ಟಿ ಆಫ್ ಕೆನಡಾದ ನಾಯಕ ಮ್ಯಾಕ್ಸಿಮ್ ಬರ್ನಿಯರ್ ಗುರುವಾರ ಹೇಳಿದ್ದಾರೆ. ಈತನ ಹತ್ಯೆ ಪ್ರಕರಣ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧಗಳು...