Date : Tuesday, 20-06-2017
ಚಂಡೀಗಢ: ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದ ಬಳಿಕ ಇದೀಗ ಪಂಜಾಬ್ ರೈತರ ಸಾಲಮನ್ನಾ ಮಾಡಿದ ದೇಶದ 3ನೇ ರಾಜ್ಯವಾಗಿ ಹೊರಹೊಮ್ಮಿದೆ. ಸಣ್ಣ ಮತ್ತು ಮಧ್ಯಮ ರೈತರ 2 ಲಕ್ಷದವರೆಗಿನ ಎಲ್ಲಾ ಬೆಳೆ ಸಾಲಗಳನ್ನು ಮನ್ನಾ ಮಾಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರೇಂದರ್ ಸಿಂಗ್ ಘೋಷಣೆ ಮಾಡಿದ್ದಾರೆ....
Date : Tuesday, 20-06-2017
ಲಕ್ನೋ: ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಮಾರಂಭದಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಸೇನಾ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ಭಾಗವಹಿಸಲಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ. ವಿವಿಧ ತುಕಡಿ, ಸಂಸ್ಥೆಗಳಿಗೆ ಸೇರಿದ ಯೋಧರು ತಮಗೆ ಸಂಬಂಧಿಸಿದ ಸ್ಟೇಶನ್‌ಗಳಿಂದಲೇ ಯೋಗ ಅಭ್ಯಾಸ...
Date : Tuesday, 20-06-2017
ಮಂಗಳೂರು: ರಂಗಸ್ಪಂದನ ಮಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮುಂಗಾರು ರಂಗಸಿರಿ ಸರಣಿ ಕಾರ್ಯಕ್ರಮದ ಉದ್ಘಾಟನೆಯು ನಗರದ ಸನಾತನ ನಾಟ್ಯಾಲಯದಲ್ಲಿ ಇತ್ತೀಚೆಗೆ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸನಾತನ ನಾಟ್ಯಾಲಯದ ನೃತ್ಯ ಗುರು ಶಾರದಾಮಣಿ ಶೇಖರ್ ಮಾತನಾಡಿ, ಪ್ರಕೃತಿ ಮತ್ತು...
Date : Tuesday, 20-06-2017
ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಗಳ ದೂರದೃಷ್ಟಿಕೋನದ ಪ್ರತೀಕ ಶ್ರೀ ಭುವನೇಂದ್ರ ಆಯುರ್ವೇದ ವೃಕ್ಷ ವಾಟಿಕ ಕೊಡಗು : ಕಾಶಿ ಮಠ ಸಂಸ್ಥಾನದ ಆರಾಧ್ಯ ದೇವರುಗಳಾದ ಶ್ರೀ ವ್ಯಾಸರಘುಪತಿ ನರಸಿಂಹ ದೇವರ ಸಿಂಹಾಸನಾರೋಹಣ ಕಾರ್ಯಕ್ರಮ ನಡೆದು 5 ವರ್ಷಗಳು ಸಂದ ಈ ಶುಭ ಸಂಧರ್ಭದಲ್ಲಿ...
Date : Monday, 19-06-2017
ಮಂಗಳೂರು : ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರನ್ನು ನಿಂದಿಸಿ ಬೆದರಿಕೆ ಹಾಕಿದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ವಿರುದ್ಧ ದಕ್ಷಿಣ ಕನ್ನಡ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದ ವತಿಯಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ದಿನಾಂಕ 19-6-2017...
Date : Monday, 19-06-2017
ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಗೋಸಂರಕ್ಷಣಾ ಪ್ರಕೋಷ್ಠದ ವತಿಯಿಂದ ದಿನಾಂಕ 18-6-2017 ರಂದು ವಾರ್ಡ್ ಸಂಖ್ಯೆ 26 ಉರ್ವ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಸ್ವಚ್ಚತಾ ಅಭಿಯಾನ ನಡೆಯಿತು. ಗೋ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಸಿದ್ಧಾರ್ಥ್ ಗೋಯಾಂಕ, ರಾಜ್ಯ ಸಹ ಸಂಚಾಲಕ ವಿನಯ್ ಎಲ್...
Date : Monday, 19-06-2017
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ರಾಜಕೀಯ ಹಸ್ತಕ್ಷೇಪವೇ ಕಲ್ಲಡ್ಕದ ಕೋಮುಗಲಭೆಗೆ ಹಾಗೂ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿರುವುದು ವಾಸ್ತವ ಸಂಗತಿಯಾಗಿದೆ. ಈ ಹಿಂದೆ ನಾನು ಮೊದಲ ಬಾರಿಗೆ ಶಾಸಕನಾಗಿದ್ದಾಗ ಬಂಟ್ವಾಳದಲ್ಲಿ ಡಾ. ಪ್ರಭಾಕರ್ ಭಟ್‌ರವರನ್ನು ಅಟ್ಟಾಡಿಸಿ ಓಡಿಸಿದ್ದೆ ಎಂಬುವ ಅವರ...
Date : Monday, 19-06-2017
ಮಂಗಳೂರು : ಹಿರಿಯ ಆರ್‌ಎಸ್‌ಎಸ್ ನಾಯಕ ಡಾ.ಪ್ರಭಾಕರ ಭಟ್ ಅವರನ್ನು ಬಂಧಿಸುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಒತ್ತಡ ಹಾಕಿರುವುದನ್ನು ಕೆಲವು ಕಾಂಗ್ರೆಸ್ ನಾಯಕರು ಸಮರ್ಥಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ. ಸಚಿವರಿಗೆ ಧೈರ್ಯವಿದ್ದರೆ ಹಿಂದೂ ನಾಯಕರನ್ನು...
Date : Monday, 19-06-2017
ನವದೆಹಲಿ: ಪ್ರಧಾನ ಮಂತ್ರಿ ಆವಾಜ್ ಯೋಜನೆಯಡಿ 4,720 ಪಟ್ಟಣಗಳಲ್ಲಿ ಮತ್ತು ನಗರಗಳಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಸುಮಾರು 20 ಲಕ್ಷ ಮನೆಗಳನ್ನು ನಿರ್ಮಿಸಲು ಅನುಮೋದನೆ ಪಡೆಯಲಾಗಿದೆ ಎಂದು ಕೇಂದ್ರ ವಸತಿ ಸಚಿವ ವೆಂಕಯ್ಯ ನಾಯ್ಡು ಸೋಮವಾರ ಮಾಹಿತಿ ನೀಡಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ 1,09,000...
Date : Monday, 19-06-2017
ವಾಷಿಂಗ್ಟನ್: 3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನಲೆಯಲ್ಲಿ ನೂರಾರು ಯೋಗಾಸಕ್ತರು ವಾಷಿಂಗ್ಟನ್‌ನ ಐತಿಹಾಸಿಕ ನ್ಯಾಷನಲ್ ಮಾಲ್‌ನಲ್ಲಿ ಒಟ್ಟು ಸೇರಿ ಯೋಗ ನೆರವೇರಿಸಿದರು. ಯೋಗ ದಿನಾಚರಣೆಗಾಗಿ ಅಮೆರಿಕಾ ರಾಜಧಾನಿಯ ಹೃದಯ ಭಾಗದಲ್ಲಿ ಜನರು ಬಹು ಸಂಖ್ಯೆಯಲ್ಲಿ ಸೇರುವುದು ವಿಶೇಷ ಎಂದು ಅಮೆರಿಕಾದ ಭಾರತೀಯ ರಾಯಭಾರಿ...