News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 19th November 2026

×
Home About Us Advertise With s Contact Us

ಮಹಾಕುಂಭ ಅವಧಿಯಲ್ಲಿ ಸಂಚರಿಸಲಿವೆ ಒಟ್ಟು 13,000 ರೈಲುಗಳು

ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಭಾನುವಾರ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭದ ಸಿದ್ಧತೆಗಳನ್ನು ಪರಿಶೀಲಿಸಿದರು.  ಪ್ರಯಾಗ್‌ರಾಜ್‌ನ ಐದು ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಅಲ್ಲಿ  ವ್ಯವಸ್ಥೆಗಳನ್ನು ಗಮನಿಸಿದರು. ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ  ವೈಷ್ಣವ್, ಕಳೆದ ಎರಡು ವರ್ಷಗಳಲ್ಲಿ ಮಹಾಕುಂಭಕ್ಕಾಗಿ ಸುಮಾರು ಐದು...

Read More

2047 ರ ವೇಳೆಗೆ ಭಾರತವು ವಿಶ್ವದ ಅಗ್ರ 10 ಕಡಲ ರಾಷ್ಟ್ರಗಳ ಸಾಲಿಗೆ ಸೇರಲಿದೆ: ಸರ್ಬಾನಂದ ಸೋನೊವಾಲ್

ನವದೆಹಲಿ: 2047 ರ ವೇಳೆಗೆ ಭಾರತವು ವಿಶ್ವದ ಅಗ್ರ 10 ಕಡಲ ರಾಷ್ಟ್ರಗಳ ಸಾಲಿಗೆ ಸೇರಲಿದೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ. ದೇಶವು ಬಂದರುಗಳಲ್ಲಿ ತನ್ನ ಸರಕು ನಿರ್ವಹಣೆ ಸಾಮರ್ಥ್ಯವನ್ನು ವೇಗವಾಗಿ ಹೆಚ್ಚಿಸುತ್ತಿದೆ...

Read More

ಸಿರಿಯಾದಲ್ಲಿ ಸ್ಥಿರತೆಯನ್ನು ತರಲು ಶಾಂತಿಯುತ ರಾಜಕೀಯ ಪ್ರಕ್ರಿಯೆಗೆ ಭಾರತ ಕರೆ

ನವದೆಹಲಿ: ಇಸ್ಲಾಮಿಕ್ ಬಂಡುಕೋರರು ಸಿರಿಯಾದಲ್ಲಿ ಅಧಿಕಾರ ವಹಿಸಿಕೊಂಡ ಒಂದು ದಿನದ ನಂತರ, ಆ ದೇಶಕ್ಕೆ ಸ್ಥಿರತೆಯನ್ನು ತರಲು ಶಾಂತಿಯುತ ಮತ್ತು ಅಂತರ್ಗತವಾದ ಸಿರಿಯನ್ ನೇತೃತ್ವದ ರಾಜಕೀಯ ಪ್ರಕ್ರಿಯೆಗೆ ಭಾರತ ಇಂದು ಕರೆ ನೀಡಿದೆ. ಇಸ್ಲಾಮಿಕ್ ನೇತೃತ್ವದ ಬಂಡುಕೋರರು ಡಮಾಸ್ಕಸ್‌ನ ನಿಯಂತ್ರಣವನ್ನು ಪಡೆದುಕೊಂಡು...

Read More

ಸೋನಿಯಾ-ಜಾರ್ಜ್‌ ಸೋರಸ್‌ ಸಂಪರ್ಕ: ಭಾರತ ವಿರೋಧಿ ಶಕ್ತಿಗಳ ವಿರುದ್ಧ ಒಗ್ಗೂಡಲು ರಿಜ್ಜು ಕರೆ

ನವದೆಹಲಿ:  ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಹಂಗೇರಿ-ಅಮೆರಿಕನ್ ಉದ್ಯಮಿ ಜಾರ್ಜ್ ಸೊರೊಸ್ ನಡುವಿನ ವ್ಯವಹಾರಿಕ ಸಂಬಂಧವು ಗಂಭೀರ ಕಳವಳಕಾರಿಯಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಅವರು ಇಂದು ಹೇಳಿದ್ದಾರೆ, ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಭಾರತ...

Read More

ರಕ್ಷಣಾ ಸಹಕಾರದ ಬಲವರ್ಧನೆಗಾಗಿ ರಷ್ಯಾಗೆ ತೆರಳಿದ ರಾಜನಾಥ್‌ ಸಿಂಗ್

ನವದೆಹಲಿ: ಭಾರತ ಮತ್ತು ರಷ್ಯಾ ನಡುವಿನ ರಕ್ಷಣಾ ಸಹಕಾರವನ್ನು ಬಲಪಡಿಸುವ ಉದ್ದೇಶದಿಂದ ಅಧಿಕೃತ ಭೇಟಿಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ರಷ್ಯಾದ ರಾಜಧಾನಿ ಮಾಸ್ಕೋಗೆ ಆಗಮಿಸಿದರು. ಭೇಟಿಯ ಸಮಯದಲ್ಲಿ, ಸಿಂಗ್ ಅವರು ಭಾರತೀಯ ನೌಕಾಪಡೆಗೆ ಸ್ಟೆಲ್ತ್-ಗೈಡೆಡ್ ಕ್ಷಿಪಣಿ ಯುದ್ಧನೌಕೆ INS...

Read More

ಜೈಪುರದಲ್ಲಿ ʼರೈಸಿಂಗ್ ರಾಜಸ್ಥಾನ್ ಜಾಗತಿಕ ಹೂಡಿಕೆ ಶೃಂಗಸಭೆ‌ʼ ಉದ್ಘಾಟಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜೈಪುರದಲ್ಲಿ ʼರೈಸಿಂಗ್ ರಾಜಸ್ಥಾನ್ ಜಾಗತಿಕ ಹೂಡಿಕೆ ಶೃಂಗಸಭೆ‌ʼಯನ್ನು ಉದ್ಘಾಟಿಸಿದರು. ಜೈಪುರ ಎಕ್ಸಿಬಿಷನ್ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ ಮೂರು ದಿನಗಳ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆ’ ಎಂಬ...

Read More

‘ಡ್ರಗ್ಸ್ ಫ್ರೀ ಕರ್ನಾಟಕ’ ಆ್ಯಪ್ ಹೊರತಂದ ರಾಜ್ಯ ಪೊಲೀಸ್ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ನಿರ್ಮೂಲನೆ ಮಾಡಲು ಪಣ ತೊಟ್ಟಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಾದಕ ದ್ರವ್ಯ ಜಾಲಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ‘ಡ್ರಗ್ಸ್ ಫ್ರೀ ಕರ್ನಾಟಕ’ ಎಂಬ ಮೀಸಲಾದ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ಗೂಗಲ್‌ ಪ್ಲೇ...

Read More

ಉಡುಪಿ ಶ್ರೀಕೃಷ್ಣ ಮಠದಿಂದ ʼಹಿಂದೂ ಸಾಮ್ರಾಟ್‌ʼ ಬಿರುದು ಪಡೆದ ಡಾ.ಮೋಹನ್ ಭಾಗವತ್

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ  ಸರಸಂಘಚಾಲಕರಾದ ಡಾ.ಮೋಹನ್ ಭಾಗವತ್ ಅವರಿಗೆ ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ವತಿಯಿಂದ “ಹಿಂದೂ ಸಾಮ್ರಾಟ್‌ʼ ಪ್ರತಿಷ್ಠಿತ ಬಿರುದು ನೀಡಿ ಗೌರವಿಸಲಾಯಿತು. ಇದೇ ವೇಳೆ ‘ಶ್ರೀ ಕೃಷ್ಣ ಗೀತಾನುಗ್ರಹ’ ಪ್ರಶಸ್ತಿಯನ್ನೂ ನೀಡಲಾಯಿತು. ಗೀತಾ ಮಂದಿರದಲ್ಲಿ ನಡೆದ ಸರಳ...

Read More

ಸರಕಾರದ ಬೇಜವಾಬ್ದಾರಿತನದಿಂದ ಬಾಣಂತಿಯರು, ಹಸುಗೂಸುಗಳ ಸಾವು: ಬಿಜೆಪಿ ವಾಗ್ದಾಳಿ

ಬೆಳಗಾವಿ: ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಆಸ್ಪತ್ರೆಗೆ ಭೇಟಿ ಕೊಟ್ಟ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದÀರು. ಅಲ್ಲದೇ ಪತ್ರಕರ್ತರ...

Read More

ಬಂಡುಕೋರರ ಕೈ ಸೇರಿದ ಸಿರಿಯಾ, ರಷ್ಯಾಗೆ ಓಡಿಹೋದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್

ಡಮಾಸ್ಕಸ್‌: ಸಿರಿಯಾ ಬಂಡುಕೋರರ ನಿಯಂತ್ರಣಕ್ಕೆ ಒಳಪಟ್ಟಿದೆ. ಬಂಡುಕೋರರು ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಅಲ್ಲಿನ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ರಷ್ಯಾಕ್ಕೆ ಓಡಿಹೋಗಿದ್ದಾರೆ. ಈ ಮೂಲಕ 13 ವರ್ಷಗಳ ಅಂತರ್ಯುದ್ಧ ಮತ್ತು ಅಸ್ಸಾದ್ ಕುಟುಂಬದ 50 ವರ್ಷಗಳ ಆಡಳಿತ ಅಲ್ಲಿ ಕೊನೆಗೊಂಡಿದೆ....

Read More

Recent News

Back To Top