Date : Friday, 09-06-2017
ನವದೆಹಲಿ: ಕೇಂದ್ರ ಜಾರಿಗೊಳಿಸಿರುವ ವಧೆಗಾಗಿ ಗೋವುಗಳ ಮಾರಾಟ ನಿಷೇಧವನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ, ನಾವೆಂದಿಗೂ ಜನರ ತಿನ್ನುವ ಆಯ್ಕೆಯ ವಿರುದ್ಧ ಇಲ್ಲ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ‘ಜನ ನಾವು ಅರ್ಥೈಸಿದ್ದು ತಪ್ಪು ಎಂಬುದನ್ನು ಅರ್ಥಮಾಡಿಕೊಳ್ಳುತ್ತಾರೆ ಎಂಬ ಭರವಸೆ...
Date : Friday, 09-06-2017
ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಅರಣ್ಯ ಇಲಾಖೆ ಬಂಟ್ವಾಳ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಬಂಟ್ವಾಳ, ಎನ್.ಎಸ್.ಎಸ್. ಘಟಕ ಹಾಗೂ ಇಕೋ ಕ್ಲಬ್‌ನ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ...
Date : Friday, 09-06-2017
ನವದೆಹಲಿ: ಇನ್ನು ಮುಂದೆ ವಿಮಾನದಲ್ಲಿ ಪ್ರಯಾಣಿಸಲು ಇಚ್ಛಿಸಲಿರುವವರು ಟಿಕೆಟ್ ಬುಕ್ಕಿಂಗ್ ವೇಳೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್‌ನ್ನು ಸಲ್ಲಿಕೆ ಮಾಡುವುದು ಕಡ್ಡಾಯವಾಗಲಿದೆ. ಇನ್ನು ಮೂರು -ನಾಲ್ಕು ತಿಂಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ...
Date : Friday, 09-06-2017
ನವದೆಹಲಿ: ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಕೊನೆಗೂ ತನ್ನ 2017ರ ಗಗನಯಾತ್ರಿಗಳ ತಂಡವನ್ನು ಪ್ರಕಟಗೊಳಿಸಿದೆ. 12 ಜನರನ್ನು ಒಳಗೊಂಡ ಈ ತಂಡದಲ್ಲಿ 7 ಪುರುಷರು ಹಾಗೂ 5 ಮಂದಿ ಮಹಿಳೆಯರಿದ್ದಾರೆ. ಭಾರತೀಯ ಮೂಲದ ಒರ್ವ ವ್ಯಕ್ತಿಯೂ ಇದ್ದಾರೆ. ಅಮೆರಿಕಾದ ವಾಯುಸೇನೆಯ ಲೆಫ್ಟಿನೆಂಟ್ ಕೊಲೊನಿಯಲ್ ರಾಜ...
Date : Friday, 09-06-2017
ನವದೆಹಲಿ: ಸುಮಾರು 2.7 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿರುವ ರೈಲ್ವೇ ಸಚಿವಾಲಯದ ಟ್ವಿಟರ್ ಖಾತೆ @RailMinIndia, ಪ್ರಯಾಣಿಕರ ಕುಂದುಕೊರತೆಗಳನ್ನು ನಿವಾರಿಸುವುದಕ್ಕೆ ಇರುವ ಅತೀ ಪ್ರಮುಖ ಅಸ್ತ್ರವಾಗಿದೆ. ಟ್ವಿಟರ್ ಮೂಲಕ ಸಚಿವಾಲಯವು ದಿನನಿತ್ಯ 3 ಸಾವಿರ ದೂರಗಳಿಗೆ ಉತ್ತರ ನೀಡುತ್ತದೆ. ಅಲ್ಲದೇ ಟ್ವಿಟರ್ ರೈಲ್ವೇ ಮತ್ತು...
Date : Friday, 09-06-2017
ನವದೆಹಲಿ: ಇದೇ ಮೊದಲ ಬಾರಿಗೆ ಭಾರತದ 3 ಪುರುಷ ಬ್ಯಾಡ್ಮಿಂಟನ್ ಆಟಗಾರರಾದ ಅಜಯ್ ಜಯರಾಮ್, ಕಿದಾಂಬಿ ಶ್ರೀಕಾಂತ್ ಮತ್ತು ಬಿ.ಸಾಯಿ ಪ್ರಣೀತ್ ಅವರು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್‌ನ ನೂತನ ರ್ಯಾಕಿಂಗ್‌ನಲ್ಲಿ ಟಾಪ್ 15ರಲ್ಲಿ ಸ್ಥಾನಪಡೆದುಕೊಂಡಿದ್ದಾರೆ. ಅಜಯ್ ಅವರು 13ನೇ ಸ್ಥಾನ, ಶ್ರೀಕಾಂತ್ ಅವರು...
Date : Friday, 09-06-2017
ಜೆರುಸೆಲಂ: ಜುಲೈ 4ರಂದು ಪ್ರಧಾನಿ ನರೇಂದ್ರ ಮೋದಿಯವರು 3 ದಿನಗಳ ಇಸ್ರೇಲ್ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ. ಈ ಮೂಲಕ ಯಹೂದಿಗಳ ನಾಡಿಗೆ ಭೇಟಿ ಕೊಟ್ಟ ಭಾರತದ ಮೊದಲ ಪ್ರಧಾನಿ ಎನಿಸಲಿದ್ದಾರೆ. ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಉಭಯ...
Date : Friday, 09-06-2017
ಚಂಪಾರಣ್: ಮಹಾತ್ಮ ಗಾಂಧೀಜಿಯವರ ಚಂಪಾರಣ್ ಸತ್ಯಾಗ್ರಹಕ್ಕೆ 100 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಯೋಗ ಗುರು ಬಾಬಾ ರಾಮ್‌ದೇವ್ ಅವರು ಬಿಹಾರದ ಚಂಪಾರಣ್‌ನಲ್ಲಿ 3 ದಿನಗಳ ಉಚಿತ ಯೋಗ ಶಿಬಿರ ನಡೆಸುತ್ತಿದ್ದಾರೆ. ಗುರುವಾರ ಯೋಗ ಶಿಬಿರ ಆರಂಭಗೊಂಡಿದ್ದು, ಶನಿವಾರದವರೆಗೂ ಮುಂದುವರೆಯಲಿದೆ. ಯೋಗ ಶಿಬಿರದ ಸಂದರ್ಭದಲ್ಲೇ ಸಂಜೆ...
Date : Friday, 09-06-2017
ಜಮ್ಮು : ಜಮ್ಮು ಕಾಶ್ಮೀರದ ಸತ್ವರಿಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವೂ ಮೂರು ದಿನಗಳ ‘ಮೋದಿ ಫೆಸ್ಟ್’ನ್ನು ಆಚರಣೆ ಮಾಡುತ್ತಿದೆ. ಕೇಂದ್ರ ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ‘ಮೋದಿ ಫೆಸ್ಟ್ ಆಚರಿಸಲಾಗುತ್ತಿದ್ದು, ಈ ವೇಳೆ ಎನ್‌ಡಿಎ ಸರ್ಕಾರ...
Date : Friday, 09-06-2017
ವಾಷಿಂಗ್ಟನ್: ಪಾಕಿಸ್ಥಾನದಲ್ಲಿ ಭಯೋತ್ಪಾದಕರಿಗೆ ಮತ್ತು ಕರಾಚಿ ಆಸ್ಪತ್ರೆಯಲ್ಲಿ ಇತ್ತೀಚಿಗೆ ಮೃತನಾದ ತಾಲಿಬಾನಿ ನಾಯಕನಿಗೆ ನಾವು ಸುರಕ್ಷಿತ ನೆಲೆಯನ್ನು ಕಲ್ಪಿಸಿಕೊಟ್ಟಿಲ್ಲ ಎಂದಿರುವ ಅಮೆರಿಕಾದಲ್ಲಿನ ಪಾಕಿಸ್ಥಾನ ರಾಯಭಾರಿ ಅಜೀಝ್ ಅಹ್ಮದ್ ಚೌಧರಿ ಅವರು ನಗೆಪಾಟಲಿಗೀಡಾಗಿದ್ದಾರೆ. ಇತ್ತೀಚಿಗೆ ವಾಷಿಂಗ್ಟನ್ ಮೂಲದ ಅಟ್ಲಾಂಟಿಕ್ ಕೌನ್ಸಿಲ್‌ನಲ್ಲಿ ನಡೆದ ’ಅಫ್ಘಾನಿಸ್ಥಾನದಲ್ಲಿನ...