Date : Monday, 09-12-2024
ಡಮಾಸ್ಕಸ್: ಸಿರಿಯಾ ಬಂಡುಕೋರರ ನಿಯಂತ್ರಣಕ್ಕೆ ಒಳಪಟ್ಟಿದೆ. ಬಂಡುಕೋರರು ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಅಲ್ಲಿನ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ರಷ್ಯಾಕ್ಕೆ ಓಡಿಹೋಗಿದ್ದಾರೆ. ಈ ಮೂಲಕ 13 ವರ್ಷಗಳ ಅಂತರ್ಯುದ್ಧ ಮತ್ತು ಅಸ್ಸಾದ್ ಕುಟುಂಬದ 50 ವರ್ಷಗಳ ಆಡಳಿತ ಅಲ್ಲಿ ಕೊನೆಗೊಂಡಿದೆ....
Date : Monday, 09-12-2024
ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಲು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸೋಮವಾರ ಬೆಳಗ್ಗೆ ಢಾಕಾಗೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಇದು...
Date : Monday, 09-12-2024
ನವದೆಹಲಿ: ಮ್ಯಾಜಿಕ್ಬ್ರಿಕ್ಸ್ನ ವರದಿಯ ಪ್ರಕಾರ, ಪ್ರಯಾಗ್ರಾಜ್, ವಾರಣಾಸಿ, ಪುರಿ ಮತ್ತು ಶಿರಡಿ ಸೇರಿದಂತೆ ಧಾರ್ಮಿಕ ಪ್ರವಾಸೋದ್ಯಮ ಆಕರ್ಷಣೆಯನ್ನು ಹೊಂದಿರುವ ಶ್ರೇಣಿ -2 ನಗರಗಳು ವಸತಿ ಬೇಡಿಕೆಯಲ್ಲಿ ಗಮನಾರ್ಹ ಏರಿಕೆಗೆ ಸಾಕ್ಷಿಯಾಗುತ್ತಿವೆ. ಸ್ವಯಂ ಬಳಕೆಗಾಗಿ, ಹೂಡಿಕೆ ಮಾಡುವ ಉದ್ದೇಶದಿಂದ ಮತ್ತು ಬಾಡಿಗೆ ನೀಡುವ...
Date : Monday, 09-12-2024
ನವದೆಹಲಿ: ಭಾರತದ ಸ್ವದೇಶಿ ಮಾನವರಹಿತ ವೈಮಾನಿಕ ವ್ಯವಸ್ಥೆ (ಸಿ-ಯುಎಎಸ್) ದ್ರೋಣಂ ಸಹಾಯದಿಂದ ಗಡಿ ಭದ್ರತಾ ಪಡೆ (ಬಿಎಸ್ಎಫ್) ಪಂಜಾಬ್ನ ಭಾರತ-ಪಾಕಿಸ್ತಾನ ಗಡಿಯಲ್ಲಿ 55 ಪ್ರತಿಶತ ಡ್ರೋನ್ಗಳನ್ನು ತಟಸ್ಥಗೊಳಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗಡಿ ಭದ್ರತಾ ಪಡೆಯ 60ನೇ...
Date : Monday, 09-12-2024
ಮನಾಮ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಬಹ್ರೇನ್ ಪ್ರವಾಸದಲ್ಲಿದ್ದು, ಭಾನುವಾರ ಅಲ್ಲಿನ ಮನಾಮಾದಲ್ಲಿರುಬವ ಶ್ರೀನಾಥ್ ಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು, ಈ ದೇಗುಲ ಭಾರತ ಮತ್ತು ಬಹ್ರೇನ್ ನಡುವಿನ “ದೀರ್ಘಕಾಲದ ಸ್ನೇಹದ ನಿಜವಾದ ಸಂಕೇತ” ಎಂದು ಬಣ್ಣಿಸಿದ್ದಾರೆ. ಎಕ್ಸ್ ಪೋಸ್ಟ್...
Date : Saturday, 07-12-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮುಂಬೈ ಪೊಲೀಸರಿಗೆ ಶನಿವಾರ ಬೆದರಿಕೆ ಸಂದೇಶ ಬಂದಿದೆ. ಈ ಸಂದೇಶವನ್ನು ರಾಜಸ್ಥಾನದ ಅಜ್ಮೀರ್ನಲ್ಲಿ ನೋಂದಾಯಿಸಲಾದ ಸಂಖ್ಯೆಯಿಂದ ಬಂದಿದೆ ಎಂದು ಪತ್ತೆಹಚ್ಚಲಾಗಿದೆ, ಶಂಕಿತನನ್ನು ಬಂಧಿಸಲು ಪೊಲೀಸ್ ತಂಡವನ್ನು ತಕ್ಷಣವೇ ರವಾನಿಸಲಾಗಿದೆ. ಶನಿವಾರ ಬೆಳಗ್ಗೆ ಟ್ರಾಫಿಕ್...
Date : Saturday, 07-12-2024
ನವದೆಹಲಿ: ಟಿಬಿ ಮುಕ್ತ ಭಾರತದ ಗುರಿಯನ್ನು ಸಾಧಿಸಲು ಯಾವುದೇ ಅವಕಾಶವನ್ನು ಕೈಚೆಲ್ಲುವುದಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. ಪಂಚಕುಲದಲ್ಲಿ ರಾಷ್ಟ್ರವ್ಯಾಪಿ 100 ದಿನಗಳ ಟಿಬಿ ನಿರ್ಮೂಲನಾ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ...
Date : Saturday, 07-12-2024
ಮುಂಬಯಿ: ಮಹಾ ವಿಕಾಸ್ ಅಘಾಡಿ (MVA)ಯಿಂದ ಸಮಾಜವಾದಿ ಪಕ್ಷ ಹೊರಬಂದಿದ್ದು, ಇದು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳಿಗೆ ದೊಡ್ಡ ಹೊಡೆತವನ್ನು ನೀಡಿದೆ. ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರ ಆಪ್ತರಿಂದ ವಿವಾದಾತ್ಮಕ ಹೇಳಿಕೆಯ ನಂತರ ಸಮಾಜವಾದಿ ಪಕ್ಷವು ಮೈತ್ರಿಯನ್ನು ತೊರೆಯಲು...
Date : Saturday, 07-12-2024
ನವದೆಹಲಿ: ಪ್ರತಿ ವರ್ಷ ಡಿಸೆಂಬರ್ 7 ರಂದು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ದೇಶದಲ್ಲಿ ಆಚರಿಸಲಾಗುತ್ತದೆ. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಯೋಧರ ಗೌರವಾರ್ಥ ಮತ್ತು ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಯೋಧರು ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕಾಗಿ...
Date : Saturday, 07-12-2024
ನವದೆಹಲಿ: ನಾರ್ಕೋಟಿಕ್ ಡ್ರಗ್ಸ್ ಆಯೋಗದ (CND) 68 ನೇ ಅಧಿವೇಶನದ ಅಧ್ಯಕ್ಷನಾಗಿ ಭಾರತವನ್ನು ಆಯ್ಕೆ ಮಾಡಲಾಗಿದೆ. ವಿಯೆನ್ನಾದಲ್ಲಿ ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ಶಂಭು ಕುಮಾರನ್ ಅವರು ನಿನ್ನೆ ಅಧಿಕೃತವಾಗಿ CND ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. CND ಯು ಮಾದಕವಸ್ತು ಸಂಬಂಧಿತ...