Date : Thursday, 07-11-2024
ಅಮರಾವತಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಅಮೆರಿಕ ಉಪಾಧ್ಯಕ್ಷರಾಗಿ ಚುನಾಯಿತರಾದ ಜೆಡಿ ವ್ಯಾನ್ಸ್ ಗೆಲುವು ಐತಿಹಾಸಿಕ ಕ್ಷಣ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಬುಧವಾರ ಶ್ಲಾಘಿಸಿದ್ದಾರೆ. ವ್ಯಾನ್ಸ್ ಅವರ ಪತ್ನಿ ತೆಲುಗು ಮೂಲದವರಾಗಿದ್ದಾರೆ. ತೆಲುಗು ಪರಂಪರೆಯ ಮಹಿಳೆ ಉಷಾ ಚಿಲುಕುರಿ ವಾನ್ಸ್...
Date : Thursday, 07-11-2024
ನವದೆಹಲಿ: ತೀವ್ರ ಪೈಪೋಟಿಯಿಂದ ಕೂಡಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಇಬ್ಬರೂ ನಾಯಕರು ವಿಶ್ವಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡಲು ಈ ವೇಳೆ ಒಪ್ಪಿಕೊಂಡಿದ್ದಾರೆ. ಟ್ರಂಪ್...
Date : Wednesday, 06-11-2024
ನವದೆಹಲಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಇಂದು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು, ಈ...
Date : Wednesday, 06-11-2024
ನವದೆಹಲಿ: ಯಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಜಯಗಳಿಸುತ್ತಿದ್ದಂತೆ ಐಟಿ ಮತ್ತು ಫಾರ್ಮಾ ಷೇರುಗಳಲ್ಲಿನ ಭಾರೀ ಖರೀದಿಯ ಮೇಲೆ ಬೆಂಚ್‌ಮಾರ್ಕ್ ಸೆನ್ಸೆಕ್ಸ್ 901 ಅಂಕಗಳನ್ನು ಹೆಚ್ಚಿಸುವುದರೊಂದಿಗೆ ಸ್ಟಾಕ್ ಮಾರುಕಟ್ಟೆಗಳು ಇಂದು1% ಕ್ಕಿಂತ ಹೆಚ್ಚು ಏರಿಕೆ ಕಂಡವು. ಎರಡನೇ ದಿನಕ್ಕೆ ತನ್ನ ಲಾಭವನ್ನು...
Date : Wednesday, 06-11-2024
ಬೆಂಗಳೂರು: ಮುಖ್ಯಮಂತ್ರಿಯವರು ಲೋಕಾಯುಕ್ತದ ಮುಂದೆ ತನಿಖೆಗೆ ಟೈಂಟೇಬಲ್ ಹಾಕಿದ್ದಾರೆ. 10 ಗಂಟೆಗೆ ಲೋಕಾಯುಕ್ತ, 12 ಗಂಟೆಗೆ ಚನ್ನಪಟ್ಟಣ ಎಂದು ತಿಳಿಸಿದ್ದಾರೆ. ಇದೇನು ಮ್ಯಾಚ್ ಫಿಕ್ಸಿಂಗಾ? ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Wednesday, 06-11-2024
ಬೆಂಗಳೂರು: ಮೈಸೂರು ‘ಮುಡಾ’ ಹಗರಣದ ಸಂಬಂಧ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದೆ ಲೋಕಾಯುಕ್ತದ ಮುಂದೆ ತನಿಖೆಗೆ ಹಾಜರಾದ ವಿಚಾರ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಶಿಗ್ಗಾಂವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...
Date : Wednesday, 06-11-2024
ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮುಖ್ಯಮಂತ್ರಿಗಳದು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಆಕ್ಷೇಪಿಸಿದರು. ಚನ್ನಪಟ್ಟಣ...
Date : Wednesday, 06-11-2024
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಸತತ 2 ಗಂಟೆಗಳ ಕಾಲ ವಿಚಾರಣೆ ನಡೆದಿದ್ದು, 40 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆ ಬಳಿಕ ಸಿದ್ದರಾಮಯ್ಯ ಕಾರಿನಲ್ಲಿ...
Date : Wednesday, 06-11-2024
ಬೆಂಗಳೂರು: ಯುನೈಟೆಡ್ ಕಿಂಗ್‌ಡಂನ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಬೆಂಗಳೂರಿನ ರಾಘವೇಂದ್ರ ಸ್ವಾಮಿ ಮಠಕ್ಕೆ ಇಂದು ಭೇಟಿ ನೀಡಿದ್ದಾರೆ. ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಈ ಸಂದರ್ಭದಲ್ಲಿ ಜೊತೆಗಿದ್ದರು....
Date : Wednesday, 06-11-2024
ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅಭೂತಪೂರ್ವ ವಿಜಯವನ್ನು ದಾಖಲಿಸಿದ್ದಾರೆ. ಈ ಮೂಲಕ ತಮ್ಮ ಪ್ರತಿಸ್ಪರ್ಧಿ ಕಮಲಾ ಹ್ಯಾರಿಸ್ ಅವರನ್ನು ಸೋಲಿಸಿ ಅಮೆರಿಕಾದ 47ನೇ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ. ವಿಜಯ ಭಾಷಣ ಮಾಡಿರುವ ಟ್ರಂಪ್ ಅವರು, ಶ್ವೇತಭವನದ ರೇಸ್‌ನಲ್ಲಿ ಇತಿಹಾಸ ನಿರ್ಮಿಸಿರುವುದಾಗಿ...