News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸುಪ್ರೀಂಕೋರ್ಟ್‌ನ ಮೂರು ಪ್ರಕಟಣೆಗಳನ್ನು ಬಿಡುಗಡೆ ಮಾಡಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ಸುಪ್ರೀಂಕೋರ್ಟ್‌ನ ಮೂರು ಪ್ರಕಟಣೆಗಳನ್ನು ಬಿಡುಗಡೆ ಮಾಡಿದ್ದಾರೆ. ʼಜಸ್ಟಿಸ್ ಫಾರ್ ದಿ ನೇಷನ್: ರಿಫ್ಲೆಕ್ಷನ್ಸ್ ಆನ್ 75 ಇಯರ್ಸ್‌ ಆಫ್ ಸುಪ್ರೀಂಕೋರ್ಟ್ʼ,  Prisons in India: Mapping Prison Manuals and...

Read More

ಮಹಾಕುಂಭಕ್ಕೆ ಸಜ್ಜಾಗುತ್ತಿದೆ ಪ್ರಯಾಗ್‌ರಾಜ್‌: ರೈಲು ನಿಲ್ದಾಣಗಳಲ್ಲಿ ಫೇಸ್ ರೆಕಗ್ನಿಷನ್ ಕ್ಯಾಮೆರಾ ಅಳವಡಿಕೆ

ಪ್ರಯಾಗರಾಜ್: ಮಹಾಕುಂಭಕ್ಕೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ ಸಜ್ಜಾಗುತ್ತಿದೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಮಹಾಕುಂಭಕ್ಕಾಗಿ ಪ್ರಯಾಗ್‌ರಾಜ್‌ಗೆ ಸುಮಾರು 10 ಕೋಟಿ ಜನರು ರೈಲಿನಲ್ಲಿ ಪ್ರಯಾಣಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಒಂಬತ್ತು ರೈಲು ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸುವ ಸಲುವಾಗಿ ಫೇಸ್ ರೆಕಗ್ನಿಷನ್ ಕ್ಯಾಮೆರಾಗಳನ್ನು...

Read More

 ಖಾಸಗೀ ಮಾಲಿಕತ್ವದ ಸೊತ್ತುಗಳನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸುವಂತಿಲ್ಲ: ಸುಪ್ರೀಂ

ನವದೆಹಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ನೇತೃತ್ವದ 9 ಮಂದಿ ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ಬಹು ಮಹತ್ವದ ತೀರ್ಪೋಂದನ್ನು ಪ್ರಕಟಿಸಿದೆ. ಸಾರ್ವಜನಿಕರ ಒಳಿತಿಗಾಗಿ ಖಾಸಗೀ ಮಾಲಿಕತ್ವದ ಎಲ್ಲಾ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎಂದು ಚಾರಿತ್ರಿಕ...

Read More

ಟಿಬಿ ನಿರ್ಮೂಲನೆಯತ್ತ ಭಾರತ ದಾಪುಗಾಲು : 17.7% ರಷ್ಟು ಇಳಿದಿದೆ ಟಿಬಿ ಸಂಭವ

ನವದೆಹಲಿ: ಕ್ಷಯರೋಗ (ಟಿಬಿ) ನಿರ್ಮೂಲನೆಗೆ ಭಾರತ ಶ್ರಮಿಸುತ್ತಿರುವ ರೀತಿಗೆ ಇಡೀ ಜಗತ್ತೇ ಬೆರಗಾಗಿ ನೋಡುತ್ತಿದೆ.  2015 ರಿಂದ 2023 ರವರೆಗೆ ಟಿಬಿ ಸಂಭವದಲ್ಲಿ ಗಮನಾರ್ಹವಾದ 17.7% ಇಳಿಕೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ತನ್ನ ಜಾಗತಿಕ ಕ್ಷಯರೋಗ ವರದಿ 2024 ರಲ್ಲಿ ವರದಿ...

Read More

ಭಾರತ-ನೈಜೀರಿಯಾದ ನಡುವೆ ಕಾರ್ಯತಾಂತ್ರಿಕ ಮತ್ತು ಭಯೋತ್ಪಾದನೆ ನಿಗ್ರಹ ಸಂವಾದ

ನವದೆಹಲಿ: ಭಾರತ ಮತ್ತು ನೈಜೀರಿಯಾ ನಡುವೆ ಎರಡನೇ ಕಾರ್ಯತಾಂತ್ರಿಕ ಮತ್ತು ಭಯೋತ್ಪಾದನೆ ನಿಗ್ರಹ ಸಂವಾದ ಮಂಗಳವಾರ ನವದೆಹಲಿಯಲ್ಲಿ ಮುಕ್ತಾಯವಾಯಿತು. ಎರಡು ದಿನಗಳ ಕಾಲ ನಡೆದ ಸಂವಾದದಲ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ನೈಜೀರಿಯಾದ ಭದ್ರತಾ ಸಲಹೆಗಾರ ನುಹು ರಿಬಾದು...

Read More

ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ತಿಳಿಸಿದ್ದಾರೆ. ಎರಡನೇ ದಿನದಂದು ಅಂದರೆ ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಿದ ಸ್ಮರಣಾರ್ಥ ವಿಶೇಷ ಕಾರ್ಯಕ್ರಮ...

Read More

ಆತ್ಮನಿರ್ಭರತೆಗೆ ಉತ್ತೇಜನ : ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ‘ಅಸ್ಮಿ’ ಮೆಶಿನ್ ಪಿಸ್ತೂಲ್‌ ಸೇನೆಗೆ ಸೇರ್ಪಡೆ

ನವದೆಹಲಿ: ಕೇಂದ್ರ  ಸರ್ಕಾರವು ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರತೆಯನ್ನು ಸಾಧಿಸುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡುತ್ತಿದೆ. ಇದೀಗ ರಾಷ್ಟ್ರದ ಆತ್ಮನಿರ್ಭರ ಉಪಕ್ರಮಕ್ಕೆ ಗಮನಾರ್ಹವಾದ ಉತ್ತೇಜನ ಎಂಬಂತೆ ಭಾರತೀಯ ಸೇನೆಯು 550 ‘ಅಸ್ಮಿ’ ಮೆಷಿನ್ ಪಿಸ್ತೂಲ್‌ಗಳನ್ನು ತನ್ನ ಉತ್ತರ ಕಮಾಂಡ್‌ಗೆ ಸೇರ್ಪಡೆಗೊಳಿಸಿದೆ. ಭಾರತೀಯ ಸೇನೆಯ...

Read More

2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಮತದಾನ ಆರಂಭ

ವಾಷಿಂಗ್ಟನ್‌: 2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಯ ಮತದಾನವು ಅಮೆರಿಕದ ಪೂರ್ವ ಸಮಯ ವಲಯದಲ್ಲಿ ಪ್ರಾರಂಭವಾಗಿದೆ. ನ್ಯೂ ಹ್ಯಾಂಪ್‌ಶೈರ್ ಸ್ಥಳೀಯ ಕಾಲಮಾನ ಬೆಳಿಗ್ಗೆ 6 ಗಂಟೆಗೆ (4:30 pm IST) ಮತದಾನ ಪ್ರಾರಂಭವಾದ ಮೊದಲ ರಾಜ್ಯವಾಗಿದೆ. ರಿಪಬ್ಲಿಕನ್ ಡೊನಾಲ್ಡ್ ಟ್ರಂಪ್ ಮತ್ತು...

Read More

2036 ರಲ್ಲಿ ಒಲಿಂಪಿಕ್ಸ್‌ ಆಯೋಜನೆಗೆ ಔಪಚಾರಿಕವಾಗಿ ಬಿಡ್‌ ಮಾಡಿದೆ ಭಾರತ

ನವದೆಹಲಿ: ಕ್ರೀಡಾ ಶಕ್ತಿ ಕೇಂದ್ರವಾಗುವ ನಿಟ್ಟಿನಲ್ಲಿ ಭಾರತ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಕ್ಟೋಬರ್ 1 ರಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಗೆ ಔಪಚಾರಿಕವಾಗಿ ಪತ್ರವನ್ನು ಕಳುಹಿಸಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸುವ ಆಸಕ್ತಿಯನ್ನು ವ್ಯಕ್ತಪಡಿಸಿದೆ....

Read More

ವಕ್ಫ್ ವಿವಾದ: ವಿಧಾನಸಭೆ, ವಿಧಾನ ಪರಿಷತ್ತಿನ ಜಂಟಿ ಸದನ ಸಮಿತಿ ರಚಿಸಲು ರವಿಕುಮಾರ್ ಆಗ್ರಹ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಕಾರ್ಯದರ್ಶಿ ಸೋಮು ತಮ್ಮ ಆತ್ಮಹತ್ಯೆಗೆ ಕಾರಣವೆಂದು ಪತ್ರ ಬರೆದಿಟ್ಟು ಎಸ್.ಡಿ.ಎ. ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರುದ್ರಣ್ಣ ಆತ್ಮಹತ್ಯೆಯ ಹೊಣೆ ಹೊತ್ತು ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ಕೊಡಬೇಕೆಂದು ಎಂದು ವಿಧಾನ ಪರಿಷತ್ ಸದಸ್ಯ ಎನ್....

Read More

Recent News

Back To Top