Date : Tuesday, 16-05-2017
ಸೌತ್ ಆಫ್ರಿಕಾ: ಇಲ್ಲಿ ನಡೆಯುತ್ತಿರುವ ಮಹಿಳೆಯರ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತೀಯ ಆಟಗಾರ್ತಿ 188 ರನ್‌ಗಳನ್ನು ದಾಖಲಿಸಿದ್ದು, ಈ ಮೂಲಕ ಈ ಸಾಧನೆ ಮಾಡಿದ ಎರಡನೇ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೋಮವಾರ ಅಂತ್ಯಗೊಂಡ ತ್ರಿಕೋಣ ಸರಣಿಯಲ್ಲಿ ಭಾರತ 249ರನ್‌ಗಳನ್ನು...
Date : Tuesday, 16-05-2017
ಪಾಟ್ನಾ: ಹಸಿದವರ ಹೊಟ್ಟೆಯನ್ನು ತಣಿಸುವುದಕ್ಕಾಗಿ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ರೋಟಿ ಬ್ಯಾಂಕ್‌ವೊಂದು ಅಸ್ತಿತ್ವಕ್ಕೆ ಬರಲು ಸಜ್ಜಾಗಿದೆ. ಜೂನ್ 15ರಂದು ಇದು ಆರಂಭಗೊಳ್ಳಲಿದ್ದು, ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಸಿದ್ಧಗೊಳಿಸಲಾಗುತ್ತಿದೆ. ಎಎನ್ ಸಿನ್ಹಾ ಇನ್‌ಸ್ಟಿಟ್ಯೂಟ್ ಆಫ್ ಸೋಶಲ್ ಸ್ಟಡೀಸ್‌ನ ಸಂಶೋಧಕರಾಗಿರುವ ರಿಷಿಕೇಶ್ ನಾರಾಯಣ್...
Date : Tuesday, 16-05-2017
ನವದೆಹಲಿ: ಬಡತನದಲ್ಲಿರುವ, ಮಕ್ಕಳನ್ನು ಪೋಷಿಸಲು ಕಷ್ಟ ಪಡುತ್ತಿರುವ ತಾಯಂದಿರಿಗಾಗಿ ಕ್ರಿಕೆಟಿಗೆ ಸುರೇಶ್ ರೈನಾ ಅವರು ಗ್ರಾಶಿಯ ರೈನಾ ಫೌಂಡೇಶನ್ ಆರಂಭಿಸಿದ್ದಾರೆ. ರೈನಾ ಮತ್ತು ಅವರ ಪತ್ನಿ ಪ್ರಿಯಾಂಕ ಅವರು ತಮ್ಮ ಮಗಳು ಗ್ರಾಶಿಯ ರೈನಾಳ ಹುಟ್ಟಹಬ್ಬದಂದು ಈ ಬಗ್ಗೆ ಘೋಷಣೆ ಮಾಡಿದ್ದರು. ’ಇದು...
Date : Tuesday, 16-05-2017
ಲಕ್ನೋ: ಸೋಮವಾರ ಆರಂಭಗೊಂಡ ಉತ್ತರಪ್ರದೇಶದ 17ನೇ ಅಧಿವೇಶನಕ್ಕೆ ಬಿಜೆಪಿ ಶಾಸಕರೊಬ್ಬರು ಎತ್ತಿನ ಗಾಡಿಯಲ್ಲಿ ಬರುವ ಮೂಲಕ ಅಚ್ಚರಿ ಮೂಡಿಸಿದರು. ಗರೌತದ ಶಾಸಕ ಜವಹರ್ ಎಲ್ ರಜಪೂತ್ ಅವರು ಬಿಳಿ ಬಣ್ಣದ ಕುರ್ತಾ ಧರಿಸಿ ಎತ್ತಿನ ಗಾಡಿಯಲ್ಲಿ ವಿಶೇಷವಾಗಿ ಎಂಟ್ರಿ ಕೊಟ್ಟ ಅವರನ್ನು...
Date : Tuesday, 16-05-2017
ನವದೆಹಲಿ: ಪಾಕಿಸ್ಥಾನದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ಭಾರತದ ಮಾಜಿ ನೌಕಾಧಿಕಾರಿ ಕುಲಭೂಷಣ್ ಯಾದವ್ ಅವರ ಪ್ರಕರಣದಲ್ಲಿ ಭಾರತದ ಪರವಾಗಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಹರೀಶ್ ಸಾಲ್ವೆ ಇದಕ್ಕಾಗಿ ಕೇವಲ 1 ರೂಪಾಯಿ ದರವನ್ನು ನಿಗಧಿಪಡಿಸಿದ್ದಾರೆ. ವಿದೇಶಾಂಗ ಸಚಿವೆ...
Date : Tuesday, 16-05-2017
ನವದೆಹಲಿ: ದೇಶದ ಜನತೆ ತಮ್ಮ ತಲೆಯನ್ನು ನಾಚಿಕೆಯಿಂದ ತಗ್ಗಿಸುವುದಕ್ಕೆ ನಾವು ಆಸ್ಪದ ನೀಡುವುದಿಲ್ಲ, ಪಾಕಿಸ್ಥಾನ ಗಡಿಯಲ್ಲಿ ನಡೆಸುತ್ತಿರುವ ಅನ್ಯಾಯಕ್ಕೆ ಘೋಷಣೆ ಮಾಡದೆಯೇ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಗಡಿಯಲ್ಲಿ ಪಾಕಿಸ್ಥಾನ ಮೂಲದ ಉಗ್ರರು...
Date : Tuesday, 16-05-2017
ಪಾಟ್ನಾ: 2019ರ ಸಾರ್ವತ್ರಿಕ ಚುನಾವಣೆಗೆ ತಾನು ಪ್ರಧಾನಿ ಅಭ್ಯರ್ಥಿ ಅಲ್ಲ ಎಂಬುದನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಕೆಲವು ದಿನಗಳಿಂದ ಅವರ ಹೆಸರು ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಕೇಳಿ ಬರುತ್ತಿತ್ತು. ಇದೀಗ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿ...
Date : Tuesday, 16-05-2017
ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಅವರ ದೆಹಲಿ ಮತ್ತು ಚೆನ್ನೈನ ನಿವಾಸಗಳ ಮೇಲೆ ಮಂಗಳವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನ್‌ಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ವಿತ್ತ ಸಚಿವರಾಗಿದ್ದ ಚಿದಂಬರಂ ಅವರು 2008ರಲ್ಲಿ...
Date : Tuesday, 16-05-2017
ನವದೆಹಲಿ: ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ ರೂ.2.16 ಪೈಸೆ ಮತ್ತು ಪ್ರತಿ ಲೀಟರ್ ಡಿಸೇಲ್ ಬೆಲೆಯಲ್ಲಿ ರೂ.2.10 ಪೈಸೆ ಕಡಿತವಾಗಿದೆ. ನೂತನ ಪರಿಷ್ಕೃತ ದರ ನಿನ್ನೆ ಮಧ್ಯರಾತ್ರಿಯಿಂದ ದೇಶದಾದ್ಯಂತ ಜಾರಿಗೆ ಬಂದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್ ಕಚ್ಛಾವಸ್ತುಗಳ ಬೆಲೆಯಲ್ಲಿ ಕುಸಿತವಾಗಿದೆ ಮತ್ತು...
Date : Monday, 15-05-2017
ಅಮರಕಾಂತ್ : ನರ್ಮದಾ ನದಿ ಸಂರಕ್ಷಣೆಯ ಮಹತ್ವಾಕಾಂಕ್ಷಿಯ ರೂಪುರೇಷೆಗಳನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಅಮರಕಾಂತದಲ್ಲಿ ಅನಾವರಣಗೊಳಿಸಿದರು. ನಮಾಮಿ ದೇವಿ ನರ್ಮದೆ ಸೇವಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ನರ್ಮದಾ ನದಿ...