Date : Friday, 21-04-2017
ಕೊಪ್ಪಳ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಬರುವ ಕೂಲಿ ಕಾರ್ಮಿಕರ ಮಕ್ಕಳಿಗೆ ಕೆಲಸದ ಸ್ಥಳದಲ್ಲೇ ಪಾಠ ಹೇಳುವ ಯೋಜನೆಯೊಂದು ಜಿಲ್ಲೆಯಲ್ಲಿ ಜಾರಿಯಾಗಿದೆ. ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಕುದುರಿಮೋತಿ ಹಾಗೂ ಕುಷ್ಟಗಿ ತಾಲ್ಲೂಕಿನ ಕಂದಕೂರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಯೋಜನೆ ಅನುಷ್ಠಾನಗೊಂಡಿದೆ....
Date : Friday, 21-04-2017
ಜಾನ್ಸಿ: ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದಾದರು ಲೋಪದೋಷ ಕಂಡು ಬಂದರೆ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬುಂದೇಲ್‌ಕಂಡ್‌ಗೆ ಸಿಎಂ ಆದ ಬಳಿಕ ಮೊದಲ ಭೇಟಿ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯದಲ್ಲಿ...
Date : Friday, 21-04-2017
ಮಂಡ್ಯ: ವೇದಿಕೆ ಮೇಲೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲೆಂದು ಸಿದ್ದರಾಮಯ್ಯ ಬಂದಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಇದರಿಂದ ಸಿದ್ದರಾಮಯ್ಯನವರು...
Date : Friday, 21-04-2017
ಕೊಯಂಬತ್ತೂರು: ಬಿಸಾಡಬಹುದಾದ ಪೇಪರ್ ಕಪ್‌ಗಳನ್ನು ಬಳಸಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಅತೀದೊಡ್ಡದಾದ ಮುಖವನ್ನು ಚಿತ್ರಿಸಿದ ಕೊಯಂಬತ್ತೂರಿನ ಕ್ಯಾಂಫೋರ್ಡ್ ಇಂಟರ್‌ನ್ಯಾಷನಲ್ ಸ್ಕೂಲಿನ ವಿದ್ಯಾರ್ಥಿಗಳು ಗಿನ್ನಿಸ್ ದಾಖಲೆಯ ಮಾಡಿದ್ದಾರೆ. ಕಪ್ಪು, ಬಿಳಿ ಮತ್ತು ನೀಲಿ ವರ್ಣದ ಪೇಪರ್ ಕಪ್‌ಗಳ ಮೂಲಕ 167 ವಿದ್ಯಾರ್ಥಿಗಳು...
Date : Friday, 21-04-2017
ನವದೆಹಲಿ: ಶುಂಗ್ಲು ವರದಿಯ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾಂಗ್ರೆಸ್ ಗುರುವಾರ ಪ್ರಕರಣವನ್ನು ದಾಖಲು ಮಾಡಿದೆ. ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಖೇನ್ ಅವರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಕೇಜ್ರಿವಾಲ್...
Date : Friday, 21-04-2017
ನವದೆಹಲಿ: ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರ ಅನುಷ್ಠಾನಕ್ಕೆ ತಂದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆ(ಎನ್‌ಎಚ್‌ಡಿಪಿ)ಗೆ ಅನುಗುಣವಾದ ಮತ್ತೊಂದು ಬೃಹತ್ ರಸ್ತೆ ಯೋಜನೆಯನ್ನು ಅನುಷ್ಠಾನಗೊಳಿಸಲು ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ. ರಸ್ತೆಗಳಿಗೆ ‘ಭಾರತ್‌ಮಾಲಾ’ ಎಂಬ ಅಂಬ್ರುಲ್ಲಾ ಯೋಜನೆಯನ್ನು ತರಲು ಕೇಂದ್ರ ಮುಂದಾಗಿದೆ....
Date : Friday, 21-04-2017
ಮಂಗಳೂರು : ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿ ಅಲ್ಲಿ ವಂಚನೆಗೊಳಗಾಗಿ ಮರಳಿ ಊರಿಗೂ ಬರಲಾಗದೆ ಸಂಕಷ್ಟದಲ್ಲಿದ್ದ ಜಗದೀಶ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ರವರ ನೆರವಿನಿಂದಾಗಿ ಸ್ವದೇಶಕ್ಕೆ ಸುರಕ್ಷಿತವಾಗಿ ತಲುಪಿದ್ದಾರೆ. 2 ತಿಂಗಳುಗಳ ಹಿಂದೆ ಅಡುಗೆ ಕೆಲಸಕ್ಕೆಂದು ಕುವೈಟ್ಗೆ ತೆರಳಿದ್ದ ಮೂಡಬಿದ್ರಿಯ ಜಗದೀಶ್...
Date : Friday, 21-04-2017
ಲಕ್ನೋ: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸಲು ಬೇಕಾದ ಕ್ರಮಗಳನ್ನು ಕೈಗೊಂಡಿರುವ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು, ಇದೀಗ ಜೈಲಿನಲ್ಲಿರುವ ಹೈಪ್ರೊಫೈಲ್ ಡಾನ್, ಕ್ರಿಮಿನಲ್ಸ್‌ಗಳತ್ತ ತಮ್ಮ ಗಮನ ಹರಿಸಿದ್ದಾರೆ. ಜೈಲಿನಲ್ಲಿರುವ ಎಲ್ಲಾ ಕೈದಿಗಳಿಗೂ ಸಮಾನ ಆಹಾರವನ್ನು ಒದಗಿಸಬೇಕು. ನಟೋರಿಯಸ್ ಮಾಫಿಯಾ ಡಾನ್...
Date : Friday, 21-04-2017
ನವದೆಹಲಿ: ಜನತೆ ಕಾತುರದಿಂದ ಕಾಯುತ್ತಿದ್ದ ಟೈಮ್ ಮ್ಯಾಗಜೀನ್‌ನ ವಾರ್ಷಿಕ 100 ಪ್ರಭಾವಿಗಳ ಪಟ್ಟಿ ಬಿಡುಗಡೆಗೊಂಡಿದೆ, ಇದರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪೇಟಿಎಂ ಸ್ಥಾಪಕ ವಿಜಯ್ ಶೇಖರ್ ಶರ್ಮಾ ಅವರು ಸ್ಥಾನ ಪಡೆದುಕೊಂಡಿದ್ದಾರೆ. ವ್ಯಕ್ತಿಯ ಸಂಶೋಧನೆಯ ಪ್ರಭಾವ, ಅವರು ಗುರಿಯ ಖಚಿತತೆ,...
Date : Friday, 21-04-2017
ನವದೆಹಲಿ: ನೆರೆಯ ರಾಷ್ಟ್ರದ ನಗರಗಳಿಗೆ ಮರುನಾಮಕರಣ ಮಾಡುವುದರಿಂದ ಕಾನೂನು ಬಾಹಿರ ಪ್ರಾದೇಶಿಕ ಘೋಷಣೆ ಕಾನೂನಾತ್ಮಕಗೊಳ್ಳುವುದಿಲ್ಲ ಎನ್ನುವ ಮೂಲಕ ಚೀನಾಗೆ ಭಾರತ ತಕ್ಕ ತಿರುಗೇಟನ್ನು ನೀಡಿದೆ. ಚೀನಾ ಅರುಣಾಚಲ ಪ್ರದೇಶದ 6 ನಗರಗಳಿಗೆ ಮರುನಾಮಕರಣ ಮಾಡಿದ ಹಿನ್ನಲೆಯಲ್ಲಿ ಭಾರತ ಈ ಪ್ರತಿಕ್ರಿಯೆಯನ್ನು ನೀಡಿದ್ದು, ಅರುಣಾಚಲ...