News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಮಾಜ ಸೇವೆಯಲ್ಲಿ ಸದಾ ಕ್ರಿಯಾಶೀಲ ಶಿವಕೃಪಾ ಟ್ರಸ್ಟ್

ಧಾರವಾಡ: ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆಯನ್ನು ಕಲ್ಪಿಸುವ, ಅಸಹಾಯಕರಿಗೆ ಶೈಕ್ಷಣಿಕ ಸಹಾಯ ಮಾಡುವ ಇತ್ಯಾದಿ ಕಾರ್ಯಗಳ ಮೂಲಕ ಶಿವಕೃಪಾ ಟ್ರಸ್ಟ್ ಗುರುತಿಸಿಕೊಂಡಿದೆ. ಇಲ್ಲಿನ ರಾಮನಗರದಲ್ಲಿ 1981 ರಲ್ಲಿಯೇ ಸ್ವಂತ ಕಟ್ಟಡದಲ್ಲಿ ಈ ಟ್ರಸ್ಟ್ ಆರಂಭವಾಯಿತು. ನೋಂದಣಿಯೂ ಆಗಿದೆ....

Read More

ಭಾರತೀಯ ಸಂಶೋಧನಾ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ಆಸ್ಟ್ರೇಲಿಯಾ

ಗೋರೆಗಾಂವ್ : ಆಸ್ಟ್ರೇಲಿಯಾ ಸರ್ಕಾರ, ಅಲ್ಲಿನ ಶಿಕ್ಷಣ ಮತ್ತು ತರಬೇತಿ ಸಚಿವ ಸಿಮೋನ್ ಬರ್ಮಿಂಗ್ಹ್ಯಾಮ್ ಅವರು 11 ಭಾರತೀಯ ಸಂಶೋಧನಾ ವಿದ್ಯಾರ್ಥಿಗಳಿಗೆ 1.1 ಮಿಲಯನ್ ಆಸ್ಟ್ರೇಲಿಯನ್ ಡಾಲರ್ ಸ್ಕಾಲರ್‌ಶಿಪ್ ಘೋಷಿಸಿದ್ದಾರೆ. ಇದರನ್ವಯ ಮೂರು ವರ್ಷಗಳ ಕಾಲ ಈ 11 ಸಂಶೋಧನಾ ವಿದ್ಯಾರ್ಥಿಗಳು ಉಚಿತ ಟ್ಯೂಷನ್ ಪಡೆಯಲಿದ್ದಾರೆ....

Read More

ಡಿಜಿಟಲ್ ಸಬಲೀಕರಣ ಥೀಮ್‌ನೊಂದಿಗೆ ಅಂಬೇಡ್ಕರ್ ಜಯಂತಿ ಆಚರಿಸಲಿದೆ UN

ವಿಶ್ವಸಂಸ್ಥೆ : ವಿಶ್ವಸಂಸ್ಥೆಯು ಗುರುವಾರ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಿದೆ. ಇದರ ಮೂಲಕ ಡಿಜಿಟಲ್ ಸಬಲೀಕರಣಕ್ಕೆ ಹೆಚ್ಚಿನ ಮಹತ್ವ ನೀಡಲಿದೆ. ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ಇಲಾಖೆ ಮತ್ತು ಯುಎಸ್ ಎನ್‌ಜಿಒ...

Read More

ಅವಕಾಶ ವಂಚಿತ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ

ಧಾರವಾಡ: ಸುನಿಧಿ ಕಲಾ ಸೌರಭ ಸಂಸ್ಥೆ ಕಳೆದ 10 ವರ್ಷಗಳಿಂದ ಬಡ ಹಾಗೂ ಅನಾಥ, ಅವಕಾಶ ವಂಚಿತ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರ ನಡೆಸುತ್ತಿರುವುದು ನಿಜಕ್ಕೂ ಮಾದರಿ ಎಂದು ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಡಾ.ಬಿ.ಕೆ.ಎಸ್.ವರ್ಧನ್ ಹೇಳಿದರು. ಅವರು ಶಿಕ್ಷಕಿಯರ ಸರ್ಕಾರಿ ತರಬೇತಿ...

Read More

ಆಳ್ವಾಸ್‍ನಲ್ಲಿ ವಿಶ್ವ ಹೋಮಿಯೋಪಥಿ ದಿನ

ಮೂಡುಬಿದಿರೆ: ಮಿಜಾರಿನಲ್ಲಿರುವ ಆಳ್ವಾಸ್ ಹೋಮಿಯೋಪಥಿ ಕಾಲೇಜಿನಲ್ಲಿ ವಿಶ್ವ ಹೋಮಿಯೋಪಥಿ ದಿನವನ್ನು ಆಚರಿಸಲಾಯಿತು. ನವದೆಹಲಿಯ ಕೇಂದ್ರ ಹೋಮಿಯೋಪಥಿ ಮಂಡಳಿಯ ಸದಸ್ಯ ಡಾ.ಪ್ರಶೋಬ್ ಕುಮಾರ್ ಕೆ.ಸಿ ಮುಖ್ಯ ಅತಿಥಿಯಾಗಿ, ಹೋಮಿಯೋಪಥಿ ಜನಕ ಡಾ.ಸಾಮ್ಯುವೆಲ್ ಹಾನಿಮನ್ ನಡೆದು ಬಂದ ಹಾದಿಯನ್ನು ಅವಲೋಕಿಸಿದರು. ವಿಶ್ವದ 2ನೇ ಅತೀ...

Read More

ಆಳ್ವಾಸ್ ಆಯುರ್ವೇದ ಸಂಶೋಧನಾ ಪ್ರಬಂಧ ಮಂಡನಾ ಸ್ಪರ್ಧೆ

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಆಶ್ರಯದಲ್ಲಿ ನಡೆದ ಆಯುರ್ವೇದ ಸಂಶೋಧನಾ ಪ್ರಬಂಧ ಮಂಡನಾ ಸ್ಪರ್ಧೆಯ ಅಂತಿಮ ಸುತ್ತು ಪಿ.ಜಿ.ಸೆಮಿನಾರ್ ಹಾಲ್‍ನಲ್ಲಿ ನಡೆಯಿತು. 12 ವಿವಿಧ ಸ್ನಾತಕೋತ್ತರ ವಿಭಾಗದ ವೈದ್ಯ ವಿದ್ಯಾರ್ಥಿಗಳು ತಮ್ಮ ಪ್ರಬಂಧಗಳನ್ನು ಪ್ರಸ್ತುತಪಡಿಸಿದರು. ಆಳ್ವಾಸ್ ಆಯುರ್ವೇದ...

Read More

ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನಿಂದ ಜನೋಪಯೋಗಿ ಪ್ರಾಜೆಕ್ಟ್

ಉಜಿರೆ  : ವಿದ್ಯಾರ್ಥಿಗಳು ಸಮಾಜಮುಖಿಯಾಗಬೇಕು. ಅವರ ಯೋಜನೆ-ಯೋಚನೆಗಳು ಜನಸಾಮಾನ್ಯರ ಬದುಕಿನ ಮಟ್ಟವನ್ನು ಉನ್ನತೀಕರಿಸಬೇಕು, ತಂತ್ರಜ್ಞಾನದ ಪ್ರಯೋಜನೆ ಎಲ್ಲರಿಗೂ ದೊರಕುವಂತೆ ಆಗಬೇಕು ಎಂಬ ಧ್ಯೇಯದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು. ವಿವಿಧ ತಾಂತ್ರಿಕ ಮತ್ತು ಕೌಶಲ್ಯಾಧಾರಿತ ಕೋರ್ಸ್‌ಗಳನ್ನು ಹೊಂದಿರುವ ಈ...

Read More

ಯುಪಿ ಗ್ರಾಮಗಳಿಗೆ 18 ಗಂಟೆ ವಿದ್ಯುತ್ ಸಂಪರ್ಕ ಒದಗಿಸಲು ಯೋಗಿ ಆದೇಶ

ಲಖ್ನೋ : ಉತ್ತರಪ್ರದೇಶದ ಮೂಲೆ ಮೂಲೆಗಳಿಗೂ ಉತ್ತಮ ವಿದ್ಯುತ್ ಮತ್ತು ರಸ್ತೆ ಸಂಪರ್ಕವನ್ನು ಒದಗಿಸಲು ಸಿಎಂ ಯೋಗಿ ಆದಿತ್ಯನಾಥ್ ಅವರು ಪಣ ತೊಟ್ಟಿದ್ದಾರೆ. ಅಧಿಕಾರವೇರಿದ ಬಳಿಕ 2 ನೇ ಬಾರಿಗೆ ಸಂಪುಟ ಸಭೆ ನಡೆಸಿದ ಅವರು, ಪ್ರತಿ ಗ್ರಾಮಗಳಿಗೂ 18 ಗಂಟೆ ಮತ್ತು ತಹಶೀಲ್...

Read More

ಹೆಚ್‌ಐವಿ / ಏಡ್ಸ್ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ : ಹೆಚ್‌ಐವಿ ಪೀಡಿತರನ್ನು ಯಾವುದೇ ರೀತಿಯ ತಾರತಮ್ಯಗಳಿಂದ ರಕ್ಷಿಸುವ ಸಲುವಾಗಿ ಲೋಕಸಭೆಯಲ್ಲಿ ಹೆಚ್‌ಐವಿ / ಏಡ್ಸ್ ಮಸೂದೆಯನ್ನು ಅಂಗೀಕಾರಗೊಳಿಸಲಾಯಿತು. ಚಿಕಿತ್ಸೆ, ಉದ್ಯೋಗ ಮತ್ತು ಕಾರ್ಯದ ಸ್ಥಳಗಳಲ್ಲಿ ಹೆಚ್‌ಐವಿ ಪೀಡಿತರ ವಿರುದ್ಧ ಮಾಡಲಾದ ತಾರತಮ್ಯ, ದೌರ್ಜನ್ಯಗಳನ್ನು ತಡೆಯಲು ಈ ಮಸೂದೆ ಸಹಾಯಕವಾಗಲಿದೆ....

Read More

ಮೇ 1 ರಿಂದ 5 ನಗರಗಳಲ್ಲಿ ಪ್ರತಿನಿತ್ಯ ಇಂಧನ ದರ ಪರಿಷ್ಕರಣೆ

ನವದೆಹಲಿ : ದೇಶವ್ಯಾಪಿ ಪ್ರತಿನಿತ್ಯ ಇಂಧನ ದರಗಳನ್ನು ಪರಿಷ್ಕರಿಸಲು ನಿರ್ಧರಿಸಿರುವ ಸರ್ಕಾರಿ ಸಾಮ್ಯದ ತೈಲ ಕಂಪೆನಿಗಳು ಇದೀಗ ಮೊದಲ ಹಂತವಾಗಿ 5 ನಗರಗಳಲ್ಲಿ ಈ ನಿಯಮವನ್ನು ಜಾರಿಗೊಳಿಸಲು ಮುಂದಾಗಿವೆ. ಪುದುಚೇರಿ ಮತ್ತು ವೈಜಾಗ್, ವಿಶಾಖಪಟ್ಟಣಂ, ಉದಯ್‌ಪುರ್, ಜಮ್‌ಷೆಡ್‌ಪುರ್ ಮತ್ತು ಚಂಡೀಗಢಗಳಲ್ಲಿ ಮೇ 1 ರಿಂದ...

Read More

Recent News

Back To Top