News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

25 ಹುತಾತ್ಮ CRPF ಯೋಧರ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ಹೊತ್ತ ಗಂಭೀರ್

ನವದೆಹಲಿ: ಛತ್ತೀಸ್‌ಗಢದ ಸುಕ್ಮಾದಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ 25 ಸಿಆರ್‌ಪಿಎಫ್ ಯೋಧರ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಸಂಪೂರ್ಣವಾಗಿ ಹೊತ್ತುಕೊಳ್ಳಲು ಕ್ರಿಕೆಟಿಗ ಗೌತಮ್ ಗಂಭೀರ್ ಮುಂದಾಗಿದ್ದಾರೆ. ತನ್ನ ಚಾರಿಟೇಬಲ್ ಸಂಸ್ಥೆಯಾದ ಗೌತಮ್ ಗಂಭೀರದ್ ಫೌಂಡೇಶನ್ ಮೂಲಕ ಹುತಾತ್ಮ ಸಿಆರ್‌ಪಿಎಫ್ ಯೋಧರ ಮಕ್ಕಳ...

Read More

ಲಾವಸ ಸಮಿತಿ ವರದಿ ಸಲ್ಲಿಕೆ: ಸರ್ಕಾರಿ ನೌಕರರ ಭತ್ಯೆ ಏರಿಕೆ ಸಾಧ್ಯತೆ

ನವದೆಹಲಿ: ಹಣಕಾಸು ಕಾರ್ಯದರ್ಶಿ ಅಶೋಕ್ ಲಾವಸ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಸರ್ಕಾರಿ ನೌಕರರ ಭತ್ಯೆಯ ಬಗೆಗಿನ ತನ್ನ ವರದಿಯನ್ನು ಗುರುವಾರ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಹಸ್ತಾಂತರ ಮಾಡಿದೆ. ಈ ವರದಿಯನ್ನು ಕಾರ್ಯದರ್ಶಿಗಳ ಎಂಪವರ್ಡ್ ಸಮಿತಿಯು ಪರಿಶೀಲನೆ...

Read More

ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರಿಗೂ ಇಎಸ್‌ಐ ಸೌಲಭ್ಯಕ್ಕೆ ಚಿಂತನೆ: ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ

ಹುಬ್ಬಳ್ಳಿ : ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಹಾಗೂ ಮಿಡ್ ಡೇ ಮೀಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಇಎಸ್‌ಐ ಸ್ಕೀಂ ನಡಿ ತರುವ ಆಲೋಚನೆಯನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ...

Read More

ಕೃಷಿಕರು ಬಿಜೆಪಿ ಪರ – ಸಂಸದ ನಳಿನ್ ಹರ್ಷ

ಮಂಗಳೂರು : ಸುಳ್ಯ ಮತ್ತು ಪುತ್ತೂರು ಎಪಿಎಂಸಿಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದ್ದು, ಕೃಷಿಕರು ಬಿಜೆಪಿ ಪರವಾಗಿದ್ದಾರೆ ಎನ್ನುವುದನ್ನು ಮತ್ತೆ ಸಾಬೀತು ಪಡಿಸಿದ್ದಾರೆ. ಕೃಷಿಕರ ವಿಶ್ವಾಸಕ್ಕೆ ಪೂರಕವಾಗಿ ಪಾರದರ್ಶಕ ಆಡಳಿತ ನೀಡಲು ಬಿಜೆಪಿ ಸದಾ ಬದ್ಧವಾಗಿದೆ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ....

Read More

JEE Main ಎಕ್ಸಾಂ 2017: ರಾಜಸ್ಥಾನದ ಕಲ್ಪಿತ್ ದೇಶಕ್ಕೆ ಮೊದಲ ರ‌್ಯಾಂಕ್

ನವದೆಹಲಿ: ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಷನ್(JEE) ಮೇಯಿನ್ 2017ರ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ರಾಜಸ್ಥಾನ ಮೂಲದ ಕಲ್ಪಿತ್ ವೀರ್‌ವಾಲ್ ಅವರು ಆಲ್ ಇಂಡಿಯಾ ರ‍್ಯಾಂಕ್ 1 ಪಡೆದುಕೊಂಡಿದ್ದಾರೆ. 360 ಅಂಕಗಳಲ್ಲಿ 360 ಅಂಕಗಳನ್ನೂ ಇವರು ಪಡೆದುಕೊಂಡಿದ್ದು, ಸಾಮಾನ್ಯ ಕೆಟಗರಿ ಮತ್ತು ಪರಿಶಿಷ್ಟ ಪಂಗಡ ಕೆಟಗರಿಯಲ್ಲೂ ದೇಶಕ್ಕೆ ಮೊದಲ...

Read More

ಯುವಕರು ಉಗ್ರಗಾಮಿಗಳಾಗುವುದನ್ನು ತಡೆಯಲು ’ಘರ್ ವಾಪ್ಸಿ’ ಯೋಜನೆ

ಲಕ್ನೋ: ತಪ್ಪು ತಿಳುವಳಿಕೆಗೊಳಗಾದ ತೀವ್ರಗಾಮಿ ಯುವಕರು ಉಗ್ರಗಾಮಿಗಳಾಗುವುದನ್ನು ತಡೆಯುವ ಸಲುವಾಗಿ ಉತ್ತರಪ್ರದೇಶ ಸರ್ಕಾರ ಮಹತ್ವದ ಯೋಜನೆಯೊಂದನ್ನು ತರಲು ಮುಂದಾಗಿದೆ. ತೀವ್ರಗಾಮಿ ಯುವಕರ ‘ಘರ್ ವಾಪ್ಸಿ’ ಯೋಜನೆ ಇದಾಗಿದೆ. ಇದರಡಿ ಭಯೋತ್ಪಾದನ ವಿರೋಧಿ ದಳ ತಪ್ಪು ದಾರಿಯಲ್ಲಿರುವ ಯುವಕರಿಗೆ ಕೌನ್ಸೆಲಿಂಗ್ ನೀಡಲಿದೆ. ಈ...

Read More

ಮಿಲಿಟರಿಗಾಗಿ ಅತಿಹೆಚ್ಚು ಖರ್ಚು; ಜಾಗತಿಕ ಪಟ್ಟಿಯಲ್ಲಿ ಭಾರತಕ್ಕೆ 5 ನೇ ಸ್ಥಾನ

ನವದೆಹಲಿ: 2016 ರ ಸಾಲಿನಲ್ಲಿ ಮಿಲಿಟರಿಗಾಗಿ ಅತಿಹೆಚ್ಚು ಖರ್ಚು ಮಾಡಿದವರ ಜಾಗತಿಕ ಪಟ್ಟಿಯಲ್ಲಿ ಭಾರತ 5 ನೇ ಸ್ಥಾನದಲ್ಲಿದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆಯೊಂದು ಹೇಳಿದೆ. ಸತತ ಎರಡು ವರ್ಷದಲ್ಲಿ ಒಟ್ಟಾರೆ ಜಾಗತಿಕ ಮಟ್ಟದಲ್ಲಿ ಮಿಲಿಟರಿಗಾಗಿ ಹೆಚ್ಚು ಖರ್ಚು ($1,168 ಬಿಲಿಯನ್) ಮಾಡಲಾಗಿದೆ. ಈ ಅವಧಿಯಲ್ಲಿ...

Read More

ತ್ರಿವಳಿ ತಲಾಖ್: ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ನವದೆಹಲಿ: 18 ತಿಂಗಳಲ್ಲಿ ತ್ರಿವಳಿ ತಲಾಖ್‌ಗೆ ಸಂಬಂಧಿಸಿದಂತೆ ಪರಿವರ್ತನೆ ತರುವೆವು ಎಂದಿದ್ದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಒಂದಿಷ್ಟು ಮಾರ್ಗಸೂಚಿಗಳನ್ನು ಹೊರಡಿಸಿದೆ. ಒಂದೇ ಬಾರಿಗೆ 3 ಬಾರಿ ತಲಾಖ್ ಹೇಳುವವರಿಗೆ ಸಾಮಾಜಿಕ ಬಹಿಷ್ಕಾರ ಹಾಕಬೇಕು ಎಂದಿರುವ ಮಂಡಳಿ, ತಲಾಖ್ ನೀಡಲು 90 ದಿನಗಳ ಅವಧಿಯನ್ನು ನಿಗದಿಪಡಿಸಿದೆ....

Read More

ನಟ, ಸಂಸದ ವಿನೋದ್ ಖನ್ನಾ ವಿಧಿವಶ

ಮುಂಬಯಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಹಾಗೂ ಸಂಸದ ವಿನೋದ್ ಖನ್ನಾ ಗುರುವಾರ ವಿಧಿವಶರಾಗಿದ್ದಾರೆ. ಪಂಜಾಬ್‌ನ ಗುರುದಾಸ್‌ಪುರ ಕ್ಷೇತ್ರದ ಬಿಜೆಪಿ ಸಂಸದನಾಗಿದ್ದ 70 ವರ್ಷದ ವಿನೋದ್ ಖನ್ನಾ ಅವರು ಮಾರ್ಚ್ 31ರಂದು ಮುಂಬಯಿಯ ಸರ್ ಎಚ್.ಎನ್ ರಿಲಾಯನ್ಸ್ ಫೌಂಡೇಶನ್ ಹಾಸ್ಪಿಟಲ್ ಆಂಡ್...

Read More

‘ಉಡಾನ್’ ವಿಮಾನ ಯೋಜನೆಗೆ ಚಾಲನೆ ನೀಡಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ಶಿಮ್ಲಾದಲ್ಲಿ ‘UDAN’ (ಉಡ್ ದೇಶ್ ಕಾ ಆಮ್ ನಾಗರಿಕ್) ವಿಮಾನ ಯೋಜನೆಗೆ ಚಾಲನೆ ನೀಡಿದರು. ಅತೀ ಕಡಿಮೆ ದರದಲ್ಲಿ ಪ್ರಾದೇಶಿಕ ಮಟ್ಟದಲ್ಲಿ ಈ ಯೋಜನೆಯಡಿ ವಿಮಾನಗಳು ಹಾರಾಟ ನಡೆಸಲಿದೆ. ಉಡಾನ್ ಕೇಂದ್ರದ ಪ್ರಾದೇಶಿಕ ಸಂಪರ್ಕ...

Read More

Recent News

Back To Top