Date : Thursday, 17-10-2024
ನವದೆಹಲಿ: ಭಾಷೆ, ಸಾಹಿತ್ಯ, ಕಲೆ ಮತ್ತು ಆಧ್ಯಾತ್ಮಿಕತೆಯಂತಹ ಸಾಂಸ್ಕೃತಿಕ ಆಧಾರ ಸ್ತಂಭಗಳು ರಾಷ್ಟ್ರದ ಗುರುತನ್ನು ರೂಪಿಸುತ್ತವೆ. ದೇಶವು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿರುವಾಗ, ಆತ್ಮಗೌರವ, ಆತ್ಮ ವಿಶ್ವಾಸ ಮತ್ತು ಸ್ವಾಭಿಮಾನದಲ್ಲಿ ಆಳವಾಗಿ ಬೇರೂರುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು...
Date : Thursday, 17-10-2024
ಚಂಡೀಗಢ: ಹರಿಯಾಣದ ಮುಖ್ಯಮಂತ್ರಿಯಾಗಿ 54 ವರ್ಷದ ನಯಾಬ್ ಸಿಂಗ್ ಸೈನಿ ಇಂದು ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದು ದಾಖಲೆ ನಿರ್ಮಿಸಿದೆ. ಚಂಡೀಗಢದ ಬಳಿಯ ಪಂಚಕುಲದ ಪರೇಡ್ ಮೈದಾನದಲ್ಲಿ...
Date : Thursday, 17-10-2024
ನವದೆಹಲಿ: “ಪಾಕಿಸ್ತಾನ್ ಜಿಂದಾಬಾದ್ ಹಿಂದೂಸ್ತಾನ್ ಮುರ್ದಾಬಾದ್” ಎಂಬ ಘೋಷಣೆಯನ್ನು ಕೂಗಿದ ಆರೋಪಿಗೆ ಮಧ್ಯಪ್ರದೇಶ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಆದರೆ ಜಾಮೀನಿನ ಜೊತೆಗೆ ಆತನಿಗೆ ಒಂದಿಷ್ಟು ಷರತ್ತುಗಳನ್ನು ವಿಧಿಸಿದೆ. ಈ ವರ್ಷ ಮೇ 17 ರಂದು ಎಫ್‌ಐಆರ್ ದಾಖಲಿಸಿದ ನಂತರ...
Date : Thursday, 17-10-2024
ನವದೆಹಲಿ: ವಸಾಹತುಶಾಹಿ ಆಡಳಿತದ ಸಂಕೇತವಾಗಿದ್ದ ನ್ಯಾಯಾಲಯಗಳಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ, ಒಂದು ಕೈಯಲ್ಲಿ ತಕ್ಕಡಿ ಮತ್ತು ಮತ್ತೊಂದು ಕೈಯಲ್ಲಿ ಖಡ್ಗ ಹಿಡಿದಿರುವ ನ್ಯಾಯದೇವತೆಯ ಪ್ರತಿಮೆಯನ್ನು ಬದಲಾಯಿಸಲಾಗಿದೆ. ಹೊಸದಾಗಿ ಅನಾವರಣಗೊಂಡ ಪ್ರತಿಮೆಯ ಕಣ್ಣಿಗೆ ಬಟ್ಟೆ ಇಲ್ಲ, ಕೈಯಲ್ಲಿ ಖಡ್ಗದ ಬದಲಿಗೆ ಸಂವಿಧಾನವನ್ನು ನೀಡಲಾಗಿದೆ....
Date : Thursday, 17-10-2024
ನವದೆಹಲಿ: ಮುಂಬರುವ ಮಾರುಕಟ್ಟೆ ಋತು 2025-26 ಕ್ಕೆ ರಬಿ ಬೆಳೆಗಳಿಗೆ ಹೊಸ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ರೈತರಿಗೆ ಉತ್ತಮ ಆದಾಯವನ್ನು ಖಚಿತಪಡಿಸಿಕೊಳ್ಳಲು ಮತ್ತು ರಬಿ ಋತುವಿನಲ್ಲಿ ಪ್ರಮುಖ ಬೆಳೆಗಳ ಕೃಷಿಯನ್ನು ಉತ್ತೇಜಿಸಲು ಈ ನಿರ್ಧಾರವನ್ನು...
Date : Thursday, 17-10-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಮೌರಿಟಾನಿಯನ್ ಅಧ್ಯಕ್ಷ ಮೊಹಮ್ಮದ್ ಔಲ್ಡ್ ಗಜೌನಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ನಿಯೋಗ ಮಟ್ಟದ ಮಾತುಕತೆಯಲ್ಲಿ ಮುರ್ಮು ಕೂಡ ಭಾಗವಹಿಸಿದ್ದರು. ಈ ವೇಳೆ ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸಲು ಉಭಯ ದೇಶಗಳ ನಡುವೆ ನಾಲ್ಕು ತಿಳಿವಳಿಕೆ...
Date : Wednesday, 16-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಮೊದಲ ಸಕ್ರಿಯ ಸದಸ್ಯರಾಗಿ ತಮ್ಮ ಸದಸ್ಯತ್ವವನ್ನು ಬುಧವಾರ ನವೀಕರಿಸಿದ್ದಾರೆ. ಅವರು ಇಂದು ಪಕ್ಷದ ಹೊಸ ಸದಸ್ಯತ್ವ ಅಭಿಯಾನವಾದ ಸಕ್ರಿಯಾ ಸದಾಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಉಪಕ್ರಮವು ಸದಸ್ಯರನ್ನು ಪಕ್ಷದ ಚಟುವಟಿಕೆಗಳಲ್ಲಿ ಹೆಚ್ಚು ಆಳವಾಗಿ...
Date : Wednesday, 16-10-2024
ಅಯೋಧ್ಯೆ: ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ರುವೆನ್ ಅಜರ್ ಅವರು ತನ್ನ ಪತ್ನಿಯೊಂದಿಗೆ ಇಂದು ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಯಾತ್ರಾರ್ಥಿಗಳು ಮತ್ತು ಆರಾಧಕರ ಭಕ್ತಿಯನ್ನು ಕಂಡು ನಾನು ಪುಳಕಿತನಾಗಿದ್ದೇನೆ ಎಂದಿದ್ದಾರೆ. “ಭಗವಾನ್ ರಾಮನ ಅಯೋಧ್ಯೆಯ ಭವ್ಯವಾದ...
Date : Wednesday, 16-10-2024
ಬೆಂಗಳೂರು: ಕರ್ನಾಟಕ ಬಿಜೆಪಿಯು ಸದಸ್ಯತ್ವ ಅಭಿಯಾನದಡಿ 50 ಲಕ್ಷ ಸದಸ್ಯತ್ವ ನೋಂದಣಿಯನ್ನು ಪೂರ್ಣಗೊಳಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಸಂತಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ...
Date : Wednesday, 16-10-2024
ನವದೆಹಲಿ: ಹರಿಯಾಣದ ಹಂಗಾಮಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಪಂಚಕುಲದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ವೀಕ್ಷಕ ಅಮಿತ್ ಶಾ ಈ...