Date : Tuesday, 22-10-2024
ನವದೆಹಲಿ: ಮುಂಬರುವ ಭವಿಷ್ಯದಲ್ಲಿ ದೇಶದ ಎಲ್ಲಾ 8 ಕೋಟಿ ಹಾಲು ಉತ್ಪಾದಕ ರೈತರನ್ನು ಸಹಕಾರಿ ಮೂಲಸೌಕರ್ಯಕ್ಕೆ ಸಂಪರ್ಕಿಸುವ ಗುರಿಯೊಂದಿಗೆ ಭಾರತ ಎರಡನೇ ಶ್ವೇತ ಕ್ರಾಂತಿಗೆ ಸಜ್ಜಾಗುತ್ತಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ಇಂದು...
Date : Tuesday, 22-10-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ನವದೆಹಲಿಯಲ್ಲಿ 2023 ರ 5 ನೇ ರಾಷ್ಟ್ರೀಯ ಜಲ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಒಂಬತ್ತು ವಿಭಾಗಗಳಲ್ಲಿ 38 ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು. ಇದರಲ್ಲಿ ಅತ್ಯುತ್ತಮ ರಾಜ್ಯ, ಅತ್ಯುತ್ತಮ ಜಿಲ್ಲೆ, ಅತ್ಯುತ್ತಮ ಗ್ರಾಮ ಪಂಚಾಯಿತಿ,...
Date : Tuesday, 22-10-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೊಲೀಸ್‌ನ ಕೌಂಟರ್-ಇಂಟಲಿಜೆನ್ಸ್ ವಿಂಗ್ (CIK) ಕಾಶ್ಮೀರದಲ್ಲಿ ಹೊಸದಾಗಿ ರೂಪುಗೊಂಡ ಭಯೋತ್ಪಾದಕ ಗುಂಪು ತೆಹ್ರೀಕ್ ಲಬೈಕ್ ಯಾ ಮುಸ್ಲಿಂ (TLM) ಗೆ ಸಂಬಂಧಿಸಿದ ಭಯೋತ್ಪಾದಕ ನೇಮಕಾತಿ ಮಾಡ್ಯೂಲ್ ಅನ್ನು ಯಶಸ್ವಿಯಾಗಿ ಕಿತ್ತುಹಾಕಿದೆ. ಅಧಿಕಾರಿಗಳ ಪ್ರಕಾರ, ಹೊಸ ಗುಂಪು...
Date : Tuesday, 22-10-2024
ಟೆಲ್ ಅವಿವ್: ಬೈರುತ್‌ನಲ್ಲಿರುವ ಆಸ್ಪತ್ರೆಯ ಅಡಿಯಲ್ಲಿ ಇತ್ತೀಚಿಗೆ ಹತ್ಯೆಗೀಡಾದ ಹಮಾಸ್ ಮುಖ್ಯಸ್ಥ ಹಸನ್ ನಸ್ರಲ್ಲಾ ನಡೆಸುತ್ತಿದ್ದ ರಹಸ್ಯ ಬಂಕರ್ ಪತ್ತೆಯಾಗಿದ್ದು, ಅದರಡಿ ಹಿಜ್ಬುಲ್ಲಾ $ 500 ಮಿಲಿಯನ್ ಚಿನ್ನ ಮತ್ತು ಹಣವನ್ನು ಬಚ್ಚಿಟ್ಟಿದೆ ಎಂದು ಇಸ್ರೇಲ್ ಆರೋಪಿಸಿದೆ. ಇಸ್ರೇಲ್ ಡಿಫೆನ್ಸ್ ಫೋರ್ಸ್...
Date : Tuesday, 22-10-2024
ನವದೆಹಲಿ: ಭಾರತವು ತನ್ನ ಎದುರಾಳಿಗಳ ವಿರುದ್ಧ ತನ್ನ ಪರಮಾಣು ನಿರೋಧಕತೆಯನ್ನು ಬಲಪಡಿಸಲು ಈ ವಾರ ವಿಶಾಖಪಟ್ಟಣಂನ ಶಿಪ್ ಬಿಲ್ಡಿಂಗ್ ಸೆಂಟರ್‌ನಲ್ಲಿ (ಎಸ್‌ಬಿಸಿ) ತನ್ನ ನಾಲ್ಕನೇ ಪರಮಾಣು ಚಾಲಿತ ಬ್ಯಾಲಿಸ್ಟಿಕ್ ಕ್ಷಿಪಣಿ (ಎಸ್‌ಎಸ್‌ಬಿಎನ್) ಜಲಾಂತರ್ಗಾಮಿ ನೌಕೆಯನ್ನು ಸದ್ದಿಲ್ಲದೆ ಅನಾವರಣಗೊಳಿಸಿದೆ. ಭಾರತದ ಎರಡನೇ SSBN...
Date : Tuesday, 22-10-2024
ನವದೆಹಲಿ: ಇದುವರೆಗೆ 85 ಭಾರತೀಯ ಪ್ರಜೆಗಳನ್ನು ರಷ್ಯಾ ಸೇನೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಇನ್ನೂ 20 ಭಾರತೀಯರನ್ನು ಬಿಡುಗಡೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸೋಮವಾರ ಹೇಳಿದ್ದಾರೆ. ರಷ್ಯಾದ ಕಜಾನ್ ನಗರದಲ್ಲಿ ಬ್ರಿಕ್ಸ್ ಶೃಂಗಸಭೆಯ ಅಂಚಿನಲ್ಲಿ...
Date : Tuesday, 22-10-2024
ಇಂಫಾಲ್: ಭಾರತೀಯ ಸೇನೆ, ಅಸ್ಸಾಂ ರೈಫಲ್ಸ್, ಮಣಿಪುರ ಪೊಲೀಸ್ ಮತ್ತು ಇತರ ಭದ್ರತಾ ಪಡೆಗಳು ಮಣಿಪುರದಲ್ಲಿ ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸಿ 12 ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಯುದ್ಧ ಪರಿಕರಗಳನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದೆ ಎಂದು ಭಾರತೀಯ ಸೇನೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ. ಅಧಿಕೃತ...
Date : Tuesday, 22-10-2024
ನವದೆಹಲಿ: ಕಜಾನ್‌ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾಕ್ಕೆ ತೆರಳಿದ್ದಾರೆ. ಮೋದಿ ಅವರು ತಮ್ಮ ಭೇಟಿಯ ಸಮಯದಲ್ಲಿ, ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ನಾಯಕರೊಂದಿಗೆ ಮತ್ತು ಕಜಾನ್‌ನಲ್ಲಿ ಇತರ ಆಹ್ವಾನಿತ ನಾಯಕರೊಂದಿಗೆ ದ್ವಿಪಕ್ಷೀಯ...
Date : Tuesday, 22-10-2024
ಅಮರಾವತಿ: ಇಂದು ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ಡ್ರೋನ್ ಶೃಂಗಸಭೆ 2024 ನಡೆಯಲಿದ್ದು, ಇದರಲ್ಲಿ 5,000 ಕ್ಕೂ ಹೆಚ್ಚು ಡ್ರೋನ್‌ಗಳು ಭಾಗವಹಿಸಲಿವೆ. ಆಂಧ್ರಪ್ರದೇಶ ಡ್ರೋನ್ ಕಾರ್ಪೊರೇಷನ್ ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ಶೃಂಗಸಭೆಯು ಅಕ್ಟೋಬರ್ 22 ಮತ್ತು 23 ರಂದು ನಡೆಯಲಿದೆ, ಇದು...
Date : Monday, 21-10-2024
ನವದೆಹಲಿ: 2020 ರಿಂದ ಉದ್ಭವಗೊಂಡಿರುವ ಗಡಿ ಬಿಕ್ಕಟ್ಟನ್ನು ಪರಿಹರಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ. ಈ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಅನೇಕ ಸುತ್ತಿನ ಮಾತುಕತೆಗಳ ನಂತರ, ವಿವಾದಾತ್ಮಕ ಅಂಶಗಳಿಂದ ಹೊರಬರಲು ಎರಡೂ ದೇಶಗಳು ಒಪ್ಪಿಕೊಂಡಿವೆ....