Date : Monday, 21-10-2024
ನವದೆಹಲಿ: ಭಾರತದ ಹಿತಾಸಕ್ತಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುವಂತಹ ಕಾರ್ಯವನ್ನು ರಷ್ಯಾ ಎಂದಿಗೂ ಮಾಡಿಲ್ಲ ಮತ್ತು ಆ ದೇಶದೊಂದಿಗೆ ಭಾರತ ಬಲವಾದ ಬಾಂಧವ್ಯವನ್ನು ಕಾಯ್ದುಕೊಳ್ಳುವುದರ ಹಿಂದೆ ಆರ್ಥಿಕ ಮತ್ತು ಕಾರ್ಯತಂತ್ರದ ತರ್ಕವಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್...
Date : Monday, 21-10-2024
ಬೆಂಗಳೂರು: ಕಳೆದ 16 ತಿಂಗಳುಗಳಲ್ಲಿ ಆಡಳಿತ ಮಾಡಿದವರ ಪಾಪದ ಫಲದಿಂದ ಮಳೆ ಬಂದಾಗ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಮಳೆನೀರಿನಿಂದ ನೆರೆಯಿಂದ ತೀವ್ರ ಸಮಸ್ಯೆ ಎದುರಿಸಬೇಕಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದರು. ನಗರದ ಸಿಲ್ಕ್ ಬೋರ್ಡ್...
Date : Monday, 21-10-2024
ನವದೆಹಲಿ: 2030 ರ ವೇಳೆಗೆ ಭಾರತದ ಜವಳಿ ಕ್ಷೇತ್ರವು 350 ಶತಕೋಟಿ ಡಾಲರ್‌ಗೆ ತಲುಪಲಿದೆ ಎಂದು ಜವಳಿ ಖಾತೆ ರಾಜ್ಯ ಸಚಿವೆ ಪಬಿತ್ರಾ ಮಾರ್ಗರಿಟಾ ಅವರು ಇಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ್ ಟೆಕ್ಸ್ 2025 ಕುರಿತು ನವದೆಹಲಿಯಲ್ಲಿ ಭಾರತದಲ್ಲಿ ವಿದೇಶಿ ಮಿಷನ್‌ಗಳೊಂದಿಗೆ...
Date : Monday, 21-10-2024
ನವದೆಹಲಿ: ವಿಮಾನಯಾನ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಹೆಚ್ಚುತ್ತಿರುವ ಬಾಂಬ್ ಬೆದರಿಕೆಗಳನ್ನು ಎದುರಿಸಲು ಕಾನೂನು ತಿದ್ದುಪಡಿ ಮಾಡಲು ಸರ್ಕಾರ ಯೋಜಿಸುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ಡು ಸೋಮವಾರ ಘೋಷಿಸಿದ್ದಾರೆ. ಅಂತಹ ಬೆದರಿಕೆಗಳಿಗೆ ಹೊಣೆಗಾರರಾದ ಅಪರಾಧಿಗಳನ್ನು ನೊ-ಫ್ಲೈ ಪಟ್ಟಿಗೆ ಸೇರಿಸುವುದು ಇದರಲ್ಲಿ...
Date : Monday, 21-10-2024
ನವದೆಹಲಿ: “ಜನರ ನ್ಯಾಯಾಲಯ” ಎಂಬಂತೆ ಸುಪ್ರೀಂಕೋರ್ಟ್‌ನ ಪಾತ್ರವನ್ನು ಸಂರಕ್ಷಿಸಬೇಕು ಎಂದು ಒತ್ತಿಹೇಳಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಸಂಸತ್ತಿನಲ್ಲಿ ಸುಪ್ರೀಂಕೋರ್ಟ್ ಪ್ರತಿಪಕ್ಷಗಳ ಪಾತ್ರವನ್ನು ನಿರ್ವಹಿಸಬೇಕು ಎಂಬುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ. ನವೆಂಬರ್ 10 ರಂದು ನಿವೃತ್ತರಾಗಲಿರುವ ಸಿಜೆಐ ಚಂದ್ರಚೂಡ್ ಅವರು...
Date : Monday, 21-10-2024
ನವದೆಹಲಿ: ಇಂದು ಪೊಲೀಸ್ ಸಂಸ್ಮರಣಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪೊಲೀಸ್ ಸಿಬ್ಬಂದಿಯ ಶೌರ್ಯ ಮತ್ತು ತ್ಯಾಗವನ್ನು ಕೊಂಡಾಡಿದ್ದಾರೆ. ಎಕ್ಸ್ ಪೋಸ್ಟ್‌ನಲ್ಲಿ, ಜನರ ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಪೊಲೀಸರ ಅಚಲವಾದ ಸಮರ್ಪಣೆಯನ್ನು ಶ್ಲಾಘಿಸಿದ್ದಾರಡ. ಪೊಲೀಸರು ಧೈರ್ಯ ಮತ್ತು ಸ್ಥೈರ್ಯವನ್ನು...
Date : Monday, 21-10-2024
ಬೆಂಗಳೂರು: ದರೋಡೆಕೋರ ಬೈರತಿ ಸುರೇಶ್ ಅವರು ಮೈಸೂರು ಮುಡಾದಿಂದ ಸಾವಿರಾರು ಕಡತಗಳನ್ನು ಎತ್ತಿಕೊಂಡು ಬಂದು ಅದನ್ನು ಸುಟ್ಟು ಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಡತಗಳನ್ನು ಸುಟ್ಟು...
Date : Monday, 21-10-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಬೈರತಿ ಸುರೇಶ್ ಅವರು ಮಹಿಳೆಯರ ಮಾನಹಾನಿ ಮಾಡುವಂಥ ಹೇಳಿಕೆ ನೀಡಿದ್ದನ್ನು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸುರೇಶ್ ಅವರ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಸಿದ್ಧ ಎಂದು ಅವರು...
Date : Monday, 21-10-2024
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷ ಪ್ರೊಫೆಸರ್ ಟ್ಯಾನ್ ಎಂಗ್ ಚೈ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರಧಾನ್ ಅವರು, ಜ್ಞಾನ ಸೇತುವೆಗಳನ್ನು ನಿರ್ಮಿಸಲು...
Date : Monday, 21-10-2024
ನವದೆಹಲಿ: ತಮ್ಮ ಸರ್ಕಾರವು ಭಾರತದ ಕನಸುಗಳನ್ನು ನನಸಾಗಿಸಲು ಮತ್ತು ಅದರ ಪ್ರತಿಜ್ಞೆಯನ್ನು ಪೂರೈಸಲು ಕೆಲಸ ಮಾಡುತ್ತಿರುವುದರಿಂದ ವಿಶ್ರಾಂತಿಗೆ ಯಾವುದೇ ಅವಕಾಶವಿರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಬೆಳಿಗ್ಗೆ ಎನ್‌ಡಿಟಿವಿ ವಿಶ್ವ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತವು ಈಗ...