Date : Tuesday, 17-01-2017
ಹೈದರಾಬಾದ್ : ಸೈನಿಕ ಕಲ್ಯಾಣ ನಿಧಿ ಸ್ಥಾಪಿಸುವುದಾಗಿ ತೆಲಂಗಾಣ ಸರ್ಕಾರವು ನಿರ್ಧರಿಸಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಮಂಗಳವಾರ ಘೋಷಿಸಿದ್ದಾರೆ. ರಾಜ್ಯದ ಯೋಧರಿಗೆ ಹಾಗೂ ಅವರ ಕುಟುಂಬಕ್ಕೆ ನೆರವು ನೀಡುವ ಸಲುವಾಗಿ ಸೈನಿಕ ಕಲ್ಯಾಣ ನಿಧಿ ಸ್ಥಾಪಿಸುವುದಾಗಿ ಮುಖ್ಯಮಂತ್ರಿ...
Date : Tuesday, 17-01-2017
ಹುಬ್ಬಳ್ಳಿ: ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಬಹುದಿನದ ಬೇಡಿಕೆಯಾಗಿದ್ದ ಹುಬ್ಬಳ್ಳಿ-ಅಂಕೋಲಾ ನಡುವಿನ ಹೊಸ ರೈಲ್ವೆ ಮಾರ್ಗಕ್ಕೆ ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ಅವರು ನಗರದ ಖಾಸಗಿ ಹೊಟೆಲ್‌ವೊಂದರಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಬಜೆಟ್ ಪೂರ್ವಭಾವಿ...
Date : Tuesday, 17-01-2017
ಫರಂಗಿಪೇಟೆ : ಪುದು ಗ್ರಾಮದ ಸುಜೀರು ಶ್ರೀ ರಾಮ ವೈದ್ಯನಾಥ ಭಜನಾ ಮಂದಿರದ 67 ನೇ ವರ್ಷದ ಏಕಾಹ ಭಜನಾ ಕಾರ್ಯಕ್ರಮ ಕ್ಕೆ ಪ್ರಗತಿಪರ ಕೃಷಿಕ ಶ್ರೀ ಪ್ರಕಾಶ್ ಕಿದೆ ಬೆಟ್ಟುರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿದರು. ಗೌರಾವಾಧ್ಯಕ್ಷರಾದ ಶ್ರೀ...
Date : Tuesday, 17-01-2017
ಮೂಡುಬಿದಿರೆ: ಜಮಖಂಡಿ ತಾಲೂಕಿನ ಕವಟಗಿಯಲ್ಲಿ ಬಾಗಲಕೋಟೆ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ನಡೆದ ಅಂತರಾಜ್ಯ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್‍ಶಿಪ್ ಪ್ರಶಸ್ತಿ ಪಡೆದಿದೆ. ಸೆಮಿಫೈನಲ್‍ನಲ್ಲಿ ಆಳ್ವಾಸ್ ತಂಡವು ಮಾತಾ ಬೆಂಗಳೂರು ತಂಡವನ್ನು ಹಾಗೂ ಬೆಂಗಳೂರು ಸಿಟಿ...
Date : Tuesday, 17-01-2017
ಬೆಂಗಳೂರು: ಸತೀಶ ನೀನಾಸಂ ಹಾಗೂ ಶೃತಿ ಹರಿಹರನ್ ಅಭಿನಯದ ’ಬ್ಯೂಟಿಫುಲ್ ಮನಸ್ಸುಗಳು’ ಚಿತ್ರ ಇದೇ ಜ.20 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಆದರೆ ಬಿಡುಗಡೆಗೆ ಚಿತ್ರಮಂದಿರಗಳೇ ಹೆಚ್ಚು ಸಿಗುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಭಾಷಾ ಚಿತ್ರಗಳ ಹಾವಳಿಯಿಂದ ಬೇಸರಗೊಂಡಿರುವ ಅವರು, ಈ...
Date : Tuesday, 17-01-2017
ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆಟೋ ಚಾಲಕರಿಗೆ ಹೋಮಿಯೋಪಥಿ ಉಚಿತ ಆರೋಗ್ಯ ತಪಸಣಾ ಶಿಬಿರ ಮತ್ತು ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಮಂಗಳವಾರ ಶೋಭಾವನದಲ್ಲಿ ಹಮ್ಮಿಕೊಳ್ಳಲಾಯಿತು. ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್ ರಾಜ್. ಪಿ...
Date : Tuesday, 17-01-2017
ನವದೆಹಲಿ: ರೈಸಿನಾ ಮಾತುಕತೆ ಇಂದಿನ ಭೌಗೋಳಿಕ ರಾಜಕೀಯ ವಿಚಾರಗಳ ವಿವೇಚನೆಗೆ ಒಂದು ವೇದಿಕೆಯಾಗಿದೆ. ಈ ವರ್ಷ ನಡೆಯಲಿರುವ ಸಮ್ಮೇಳನದಲ್ಲಿ 69 ರಾಷ್ಟ್ರಗಳು ಪಾಲ್ಗೊಳ್ಳಲಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಭಾರತ ತನ್ನ ರಾಜತಾಂತ್ರಿಕ ಹೆಜ್ಜೆ ಗುರುತನ್ನು ವಿಸ್ತರಿಸುತ್ತಿದ್ದು, ಭಾರತದ ವಿದೇಶಿ ನೀತಿಗಳ ಸೂತ್ರಗಳ...
Date : Tuesday, 17-01-2017
ಕೊಪ್ಪಳ: ಮಧ್ಯಪ್ರದೇಶದ ಅಮರಕಂಠ್‌ನ ಇಂದಿರಾಗಾಂಧಿ ರಾಷ್ಟ್ರೀಯ ಆದಿವಾಸಿಗಳ ವಿಶ್ವವಿದ್ಯಾಲಯದಲ್ಲಿ ಫೆ.3 ರಿಂದ 5 ರವರೆಗೆ ಜರುಗಲಿರುವ ಹೊರನಾಡು ಉತ್ಸವದಲ್ಲಿ ಕೊಪ್ಪಳದ ಬಸವರಾಜ ವಿಭೂತಿ ನೇತೃತ್ವದ ’ಹಗಲು ವೇಷ’ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನದಲ್ಲಿ ಅವಕಾಶ ದೊರೆತಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು...
Date : Tuesday, 17-01-2017
ಕೊಚಿ: ಮನೆಗಳಲ್ಲಿ ಹಳೆಯ ಬಾಟಲ್‌ಗಳನ್ನು ಬಳಸಿ ವಿವಿಧ ಕರಕುಶಲ ವಸ್ತುಗಳನ್ನಾಗಿ ಅಥವಾ ಗಿಡಗಳನ್ನು ಬೆಳೆಸಲು ಬಳಸುವುದು ಸರ್ವೇ ಸಾಮಾನ್ಯ. ಆದರೆ ಕೇರಳದ ಕೊಚಿಯಲ್ಲಿರುವ ಆಲುವಾ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಎಸೆದ ಬಾಟಲ್‌ಗಳನ್ನು ರೈಲ್ವೆ ನಿಲ್ದಾಣದ ಅಲಂಕಾರಕ್ಕಾಗಿ ಬಳಸಲಾಗುತ್ತಿದ್ದು, ಇದು ಜನರ ಮನಸೂರೆಗೊಳ್ಳುತ್ತಿದೆ....
Date : Tuesday, 17-01-2017
ಮುಂಬಯಿ: ಅನ್ಯ ಕೋಮಿನ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಮಾಡಿ ಸಾವಿಗೆ ಕಾರಣರಾದ ಆರೋಪ ಎದುರಿಸುತ್ತಿರುವ ಮೂವರಿಗೆ ಕಳೆದ ವಾರ ಮುಂಬೈ ಹೈಕೋರ್ಟ್ ಜಾಮೀನು ನೀಡಿದೆ. 2014 ರ ಜೂನ್ 2 ರಂದು 28 ವರ್ಷದ ಮೊಹ್ಸೀನ್ ಶೇಕ್ ಎಂಬುವನು ತನ್ನ ಸ್ನೇಹಿತರೊಂದಿಗೆ ಊಟಕ್ಕೆ ಹೊರಟಾಗ, ಅವನು...