Date : Friday, 18-10-2024
ಮಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ...
Date : Friday, 18-10-2024
ನವದೆಹಲಿ: ಅಸಾಂಪ್ರದಾಯಿಕ ಯುದ್ಧವು ರಕ್ಷಣಾ ವಲಯದಲ್ಲಿ ಹೊಸ ಸವಾಲುಗಳನ್ನು ಹೊರತಂದಿದೆ. ತಂತ್ರಜ್ಞಾನವು ಅಸಾಂಪ್ರದಾಯಿಕ ಯುದ್ಧದ ಈ ಹೊಸ ರೂಪವನ್ನು ಹುಟ್ಟುಹಾಕಿದೆ ಮತ್ತು ಡ್ರೋನ್‌ಗಳು, ಸೈಬರ್ ವಾರ್‌ಫೇರ್, ಜೈವಿಕ ಶಸ್ತ್ರಾಸ್ತ್ರಗಳು ಮತ್ತು ಬಾಹ್ಯಾಕಾಶ ರಕ್ಷಣೆಯ ಪ್ರಮುಖ ಸವಾಲುಗಳಾಗಿ ಹೊರಹೊಮ್ಮಿವೆ ಎಂದು ರಕ್ಷಣಾ ಸಚಿವ...
Date : Friday, 18-10-2024
ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳು ಸೇರಿದಂತೆ ವಿವಿಧ ವಿಮಾನಗಳನ್ನು ಗುರಿಯಾಗಿಸಿಕೊಂಡು ಇತ್ತೀಚಿಗೆ ಬರುತ್ತಿರುವ ನಕಲಿ ಬಾಂಬ್ ಬೆದರಿಕೆಗಳ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ಈ ಘಟನೆಗಳ...
Date : Friday, 18-10-2024
ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ 2024 ರ ಅಕ್ಟೋಬರ್ 22-23 ರವರೆಗೆ ರಷ್ಯಾದ ಕಜಾನ್‌ನಲ್ಲಿ ನಡೆಯಲಿರುವ 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಪ್ರಕಟಿಸಿದೆ....
Date : Friday, 18-10-2024
ನವದೆಹಲಿ: ಹತ್ಯೆಯಾಗಿರುವ ಹರ್ದೀಪ್ ಸಿಂಗ್ ನಿಜ್ಜರ್ ‘2007ರಲ್ಲಿ ಕೆನಡಾದ ಪೌರತ್ವವನ್ನು ಪಡೆದ ವಿದೇಶಿ ಭಯೋತ್ಪಾದಕ’ ಎಂದು ಪೀಪಲ್ಸ್ ಪಾರ್ಟಿ ಆಫ್ ಕೆನಡಾದ ನಾಯಕ ಮ್ಯಾಕ್ಸಿಮ್ ಬರ್ನಿಯರ್ ಗುರುವಾರ ಹೇಳಿದ್ದಾರೆ. ಈತನ ಹತ್ಯೆ ಪ್ರಕರಣ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧಗಳು...
Date : Friday, 18-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ‘ಕರ್ಮಯೋಗಿ ಸಪ್ತಾಹ’ ಅಥವಾ ರಾಷ್ಟ್ರೀಯ ಕಲಿಕಾ ವಾರವನ್ನು ಅನಾವರಣಗೊಳಿಸಲಿದ್ದಾರೆ. ಈ ಉಪಕ್ರಮವು ದೇಶಾದ್ಯಂತದ ನಾಗರಿಕ ಸೇವಕರ ಕೌಶಲ್ಯ ಮತ್ತು ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಪಿಎಂಒ ಕಚೇರಿ ತಿಳಿಸಿದೆ. ಸೆಪ್ಟೆಂಬರ್ 2020...
Date : Friday, 18-10-2024
ನವದೆಹಲಿ: ವಿಶ್ವಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಅವರು ಗುರುವಾರ ಭಾರತದ ಬೆಳವಣಿಗೆ ದರವನ್ನು ಶ್ಲಾಘಿಸಿದ್ದು, ಜಾಗತಿಕ ಆರ್ಥಿಕತೆಯಲ್ಲಿ ಅದರ ಸ್ಥಿತಿಸ್ಥಾಪಕತ್ವವನ್ನು ಎತ್ತಿ ತೋರಿಸಿದ್ದಾರೆ. ಈ ಬೆಳವಣಿಗೆಯ ಬಹುಪಾಲು ದೇಶೀಯ ಮಾರುಕಟ್ಟೆಯಿಂದ ಉತ್ತೇಜಿಸಲ್ಪಟ್ಟಿದೆ ಎಂದು ಅವರು ಉಲ್ಲೇಖಿಸಿದ್ದಾರೆ. “ಭಾರತದ ಬೆಳವಣಿಗೆಯ ದರವು ವಿಶ್ವ...
Date : Friday, 18-10-2024
ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ನವದೆಹಲಿಯಲ್ಲಿ ರೈತರು, ರೈತ ಸಂಘಟನೆಗಳು ಮತ್ತು ವಿವಿಧ ರಾಜ್ಯಗಳ ಸದಸ್ಯರು ಮತ್ತು ಪ್ರತಿನಿಧಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು. ಸಭೆಯ ಬಳಿಕ ಪ್ರತಿಕ್ರಿಯೆ ನೀಡಿದ ಸಚಿವರು,...
Date : Friday, 18-10-2024
ನವದೆಹಲಿ: ಆನ್‌ಲೈನ್ ವಂಚನೆಗಳ ಹೆಚ್ಚುತ್ತಿರುವ ಬೆದರಿಕೆಯನ್ನು ನಿಭಾಯಿಸಲು “ಸ್ಕ್ಯಾಮ್ ಸೆ ಬಚೋ” ಅಭಿಯಾನಕ್ಕಾಗಿ ಸರ್ಕಾರ ಮತ್ತು ಮೆಟಾ ಜೊತೆಗೂಡಿವೆ. ನವದೆಹಲಿಯಲ್ಲಿ ಅಭಿಯಾನಕ್ಕೆ ಪ್ರಾರಂಭ ನೀಡಲಾಗಿದೆ. ಈ ಸಂದರ್ಭದಕಲ್ಲಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿ ಸಂಜಯ್ ಜಾಜು ಅವರು, ಆನ್‌ಲೈನ್ ವಂಚನೆಯ...
Date : Friday, 18-10-2024
ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ರಾಷ್ಟ್ರೀಯ ಪ್ರಗತಿಯನ್ನು ಮುನ್ನಡೆಸಲು ಮತ್ತು ಬಡವರು ಮತ್ತು ದೀನದಲಿತರ ಸಬಲೀಕರಣಕ್ಕೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಚಂಡೀಗಢದಲ್ಲಿ ಎನ್‌ಡಿಎ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಎಕ್ಸ್ ಪೋಸ್ಟ್...