Date : Thursday, 17-10-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಮೌರಿಟಾನಿಯನ್ ಅಧ್ಯಕ್ಷ ಮೊಹಮ್ಮದ್ ಔಲ್ಡ್ ಗಜೌನಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ನಿಯೋಗ ಮಟ್ಟದ ಮಾತುಕತೆಯಲ್ಲಿ ಮುರ್ಮು ಕೂಡ ಭಾಗವಹಿಸಿದ್ದರು. ಈ ವೇಳೆ ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸಲು ಉಭಯ ದೇಶಗಳ ನಡುವೆ ನಾಲ್ಕು ತಿಳಿವಳಿಕೆ...
Date : Wednesday, 16-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಮೊದಲ ಸಕ್ರಿಯ ಸದಸ್ಯರಾಗಿ ತಮ್ಮ ಸದಸ್ಯತ್ವವನ್ನು ಬುಧವಾರ ನವೀಕರಿಸಿದ್ದಾರೆ. ಅವರು ಇಂದು ಪಕ್ಷದ ಹೊಸ ಸದಸ್ಯತ್ವ ಅಭಿಯಾನವಾದ ಸಕ್ರಿಯಾ ಸದಾಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಉಪಕ್ರಮವು ಸದಸ್ಯರನ್ನು ಪಕ್ಷದ ಚಟುವಟಿಕೆಗಳಲ್ಲಿ ಹೆಚ್ಚು ಆಳವಾಗಿ...
Date : Wednesday, 16-10-2024
ಅಯೋಧ್ಯೆ: ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ರುವೆನ್ ಅಜರ್ ಅವರು ತನ್ನ ಪತ್ನಿಯೊಂದಿಗೆ ಇಂದು ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಯಾತ್ರಾರ್ಥಿಗಳು ಮತ್ತು ಆರಾಧಕರ ಭಕ್ತಿಯನ್ನು ಕಂಡು ನಾನು ಪುಳಕಿತನಾಗಿದ್ದೇನೆ ಎಂದಿದ್ದಾರೆ. “ಭಗವಾನ್ ರಾಮನ ಅಯೋಧ್ಯೆಯ ಭವ್ಯವಾದ...
Date : Wednesday, 16-10-2024
ಬೆಂಗಳೂರು: ಕರ್ನಾಟಕ ಬಿಜೆಪಿಯು ಸದಸ್ಯತ್ವ ಅಭಿಯಾನದಡಿ 50 ಲಕ್ಷ ಸದಸ್ಯತ್ವ ನೋಂದಣಿಯನ್ನು ಪೂರ್ಣಗೊಳಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಸಂತಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ...
Date : Wednesday, 16-10-2024
ನವದೆಹಲಿ: ಹರಿಯಾಣದ ಹಂಗಾಮಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಪಂಚಕುಲದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ವೀಕ್ಷಕ ಅಮಿತ್ ಶಾ ಈ...
Date : Wednesday, 16-10-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ಸಿಬ್ಬಂದಿಗೆ NSG ರೈಸಿಂಗ್ ದಿನದಂದು ಶುಭಾಶಯಗಳನ್ನು ತಿಳಿಸಿದ್ದು, ರಾಷ್ಟ್ರವನ್ನು ರಕ್ಷಿಸುವಲ್ಲಿ ಅವರ ಅಚಲವಾದ ಸಮರ್ಪಣೆ ಮತ್ತು ಶೌರ್ಯಕ್ಕಾಗಿ ಅವರನ್ನು ಶ್ಲಾಘಿಸಿದರು. “ಎನ್‌ಎಸ್‌ಜಿ ರೈಸಿಂಗ್ ಡೇ ಸಂದರ್ಭದಲ್ಲಿ, ನಮ್ಮ...
Date : Wednesday, 16-10-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಜೆ & ಕೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಒಮರ್ ಈಗ ಜಮ್ಮು-ಕಾಶ್ಮೀರದ 13 ನೇ ಸಿಎಂ ಆಗಿದ್ದಾರೆ. ಈ ಹಿಂದೆ 2009-15ರ ಅವಧಿಯಲ್ಲಿ ಅವರು ಮುಖ್ಯಮಂತ್ರಿಯಾಗಿದ್ದರು....
Date : Wednesday, 16-10-2024
ನವದೆಹಲಿ: ದೇಶದ ನಾಗರಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ಪೊಲೀಸ್ ವ್ಯವಸ್ಥೆಯು ಮುಂದೆ ಬರುತ್ತಿದೆ. ದೇಶದ ಗಡಿಗಳಲ್ಲಿ ನಡೆಯುತ್ತಿರುವ ಅಪರಾಧಗಳನ್ನು ಕಡಿಮೆ ಮಾಡಲು ಪೊಲೀಸ್ ವ್ಯವಸ್ಥೆಯು ಜಾಗರೂಕರಾಗಿರಬೇಕು ಮತ್ತು ಸಾಧ್ಯವಾದಷ್ಟು ಕಡಿಮೆ ಸಮಯದಲ್ಲಿ ನಾಗರಿಕರಿಗೆ ನ್ಯಾಯ ಒದಗಿಸುವ ಸಮಯ ಬಂದಿದೆ ಎಂದು ಕೇಂದ್ರ...
Date : Wednesday, 16-10-2024
ನವದೆಹಲಿ: ಡಿಜಿಟಲ್ ಭಾರತಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೃಷ್ಟಿಯನ್ನು ಉದ್ಯಮದ ನಾಯಕರು ಶ್ಲಾಘಿಸಿದ್ದಾರೆ. ಸುಧಾರಣೆಗಳು, ನಾವೀನ್ಯತೆ ಮತ್ತು ಸಹಯೋಗಕ್ಕೆ ಸರ್ಕಾರದ ಬೆಂಬಲವನ್ನು ಟೆಲಿಕಾಂ ಉದ್ಯಮದ ನಾಯಕರು ಕೊಂಡಾಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ ನಡೆದ ಅಂತರರಾಷ್ಟ್ರೀಯ ದೂರಸಂಪರ್ಕ ಯೂನಿಯನ್-ವ್ವೆರ್ಲ್ಡ್ ಟೆಲಿಕಾಮಿಕೇಶನ್ ಸ್ಟ್ಯಾಂಡರ್ಡೈಸೇಶನ್...
Date : Wednesday, 16-10-2024
ಗುವಾಹಟಿ: ಮಣಿಪುರದಲ್ಲಿನ ಜನಾಂಗೀಯ ಕಲಹಕ್ಕೆ ಪರಿಹಾರವನ್ನು ಕಂಡುಕೊಳ್ಳುವ ಸಲುವಾಗಿ ಮಂಗಳವಾರ ದೆಹಲಿಯಲ್ಲಿ ಪ್ರಮುಖ ಸಭೆ ನಡೆದಿದೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕಳೆದ ವರ್ಷ ಮೇ 3 ರಂದು ಮಣಿಪುರದಲ್ಲಿ ಬಹುಸಂಖ್ಯಾತ ಮೈಟೆ ಮತ್ತು ಅಲ್ಪಸಂಖ್ಯಾತ ಕುಕಿ ಸಮುದಾಯಗಳ...