News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಇಸ್ಲಾಮಾಬಾದಿಗೆ ಬಂದಿಳಿದ ಜೈಶಂಕರ್:‌ ಪಾಕ್‌ ಅಧಿಕಾರಿಗಳಿಂದ ಸ್ವಾಗತ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಇಂದು ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಪಾಕಿಸ್ಥಾನ ರಾಜಧಾನಿ ಇಸ್ಲಾಮಾಬಾದ್‌ಗೆ ಬಂದಿಳಿದಿದ್ದಾರೆ. ಜೈಶಂಕರ್ ಅವರನ್ನು ಪಾಕಿಸ್ತಾನದ ಹಿರಿಯ ಅಧಿಕಾರಿಗಳು ನೂರ್ ಖಾನ್ ವಾಯುನೆಲೆಯಲ್ಲಿ ಸ್ವಾಗತಿಸಿದರು. ಜೈಶಂಕರ್ ಅವರ...

Read More

“ಇವಿಎಂ  ಸಂಪೂರ್ಣವಾಗಿ ಸುರಕ್ಷಿತ ಮತ್ತು ದೃಢವಾಗಿದೆ” -ಕಾಂಗ್ರೆಸ್‌ ಆರೋಪಕ್ಕೆ ಚುನಾವಣಾ ಆಯೋಗ ತಿರುಗೇಟು

ನವದೆಹಲಿ: ಭಾರತದ ಚುನಾವಣಾ ಆಯೋಗ ಇಂದು ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಚುನಾವಣಾ ದಿನಾಂಕಗಳ ಘೋಷಣೆಯ ನಂತರ, ಇತ್ತೀಚೆಗೆ ಮುಕ್ತಾಯಗೊಂಡ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳ “ವಿರೂಪಗೊಳಿಸುವಿಕೆ” ನಡೆದಿದೆ ಎಂದು ಕಾಂಗ್ರೆಸ್ ಪಕ್ಷವು ಆರೋಪಿಸಿದ ಬಗ್ಗೆ ಪ್ರಶ್ನೆಗಳನ್ನು...

Read More

“ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರಕಾರ ಆಡಳಿತ ನಡೆಸುತ್ತಿದೆ” – ವಿಜಯೇಂದ್ರ ಆರೋಪ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಅತ್ಯಂತ ಭ್ರಷ್ಟತೆಯಿಂದ ಕೂಡಿದ್ದು, ಇದರ ಹಗರಣಗಳು ಒಂದೊಂದಾಗಿ ಹೊರಕ್ಕೆ ಬರುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ವಿಧಾನಪರಿಷತ್ ಉಪ ಚುನಾವಣೆ ಸಂಬಂಧ ನಡೆದ...

Read More

ಹುಬ್ಬಳ್ಳಿಯಲ್ಲಿ ಶೀಘ್ರವೇ ಬೃಹತ್ ಪ್ರತಿಭಟನೆ: ವಿಜಯೇಂದ್ರ

ಬೆಂಗಳೂರು: ಹುಬ್ಬಳ್ಳಿಯ ದೇಶದ್ರೋಹಿ ಕೃತ್ಯದ ಆರೋಪಿಗಳ ಕೇಸು ಹಿಂಪಡೆದ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಶೀಘ್ರವೇ ಹಮ್ಮಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ವಿಧಾನಪರಿಷತ್...

Read More

ನ.13 ಮತ್ತು 20 ರಂದು ಜಾರ್ಖಾಂಡ್‌, ನ.20 ರಂದು ಮಹಾರಾಷ್ಟ್ರ ಚುನಾವಣೆ: ನ.23 ರಂದು ಫಲಿತಾಂಶ

ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ಪ್ರಕಟಿಸಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳು ನವೆಂಬರ್ 13 ರಿಂದ ಎರಡು ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಜಾರ್ಖಂಡ್...

Read More

ಗಡಿ ಮೂಲಸೌಕರ್ಯಕ್ಕೆ ಉತ್ತೇಜನ: 11 ರಾಜ್ಯಗಳಲ್ಲಿ 75 ಪರಿವರ್ತಕ ಯೋಜನೆಗಳ ಅನುಷ್ಠಾನ

ನವದೆಹಲಿ: ಭಾರತದ ಗಡಿ ಮೂಲಸೌಕರ್ಯಕ್ಕೆ ಗಮನಾರ್ಹವಾದ ಉತ್ತೇಜನ ದೊರೆಯುತ್ತಿದೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಅಭಿವೃದ್ಧಿಪಡಿಸಿದ 75 ಪರಿವರ್ತಕ ಯೋಜನೆಗಳನ್ನು ವರ್ಚುವಲ್‌ ಆಗಿ ಉದ್ಘಾಟಿಸಿದರು. 2,236 ಕೋಟಿ ಮೌಲ್ಯದ ಈ ಯೋಜನೆಗಳು 11...

Read More

“ಮೋದಿ 3.O ಸರ್ಕಾರದಲ್ಲಿ ಮೂರು ಪಟ್ಟು ಹೆಚ್ಚು ಶ್ರಮಿಸಲಿದ್ದೇವೆ”- ಅಶ್ವಿನ್‌ ವೈಷ್ಣವ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರನೇ ಅವಧಿಯಲ್ಲಿ ಎಂತಹ ಗುರಿಯನ್ನು ನಿಗದಿಪಡಿಸಿದ್ದಾರೆ ಎಂದರೆ ಅದು  ಮೂರು ಪಟ್ಟು ಹೆಚ್ಚು ಶ್ರಮಿಸುವ ಮೂಲಕ ಮಾತ್ರ ಸಾಧಿಸಲು ಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಂಗಳವಾರ ಹೇಳಿದ್ದಾರೆ. ಭಾರತವು...

Read More

ಯುಎಸ್‌ನಿಂದ 31 ಪ್ರಿಡೇಟರ್ ಡ್ರೋನ್‌ಗಳನ್ನು ಖರೀದಿಸಲು ಭಾರತ ಒಪ್ಪಂದ

ನವದೆಹಲಿ: 31 ಪ್ರಿಡೇಟರ್ ಡ್ರೋನ್‌ಗಳನ್ನು ಖರೀದಿಸುವ ಸಲುವಾಗಿ ಭಾರತವು ಯುನೈಟೆಡ್ ಸ್ಟೇಟ್ಸ್‌ನೊಂದಿಗೆ 32,000 ಕೋಟಿ ರೂಪಾಯಿ ಮೌಲ್ಯದ ಒಪ್ಪಂದಗಳಿಗೆ ಸಹಿ ಹಾಕಿವೆ.  ಈ ಡ್ರೋನ್‌ಗಳನ್ನು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ವಿತರಿಸಲಾಗುತ್ತದೆ. ಭಾರತದೊಳಗೆ ಡ್ರೋನ್‌ಗಳಿಗೆ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ...

Read More

ಭಾರತದಲ್ಲಿ 120 ಕೋಟಿ ಮೊಬೈಲ್ ಫೋನ್, 95 ಕೋಟಿ ಇಂಟರ್ನೆಟ್ ಬಳಕೆದಾರರಿದ್ದಾರೆ: ಮೋದಿ

ನವದೆಹಲಿ: ಇಂದು ಭಾರತವು ಟೆಲಿಕಾಂ ಮತ್ತು ಸಂಬಂಧಿತ ತಂತ್ರಜ್ಞಾನದ ವಿಷಯದಲ್ಲಿ ವಿಶ್ವದ ಅತ್ಯಂತ ಮುನ್ನಡೆಯಲ್ಲಿರುವ ರಾಷ್ಟ್ರಗಳಲ್ಲಿ ಒಂದಾಗಿದೆ. ಭಾರತದಲ್ಲಿ 120 ಕೋಟಿ ಮೊಬೈಲ್ ಫೋನ್ ಬಳಕೆದಾರರಿದ್ದಾರೆ, 95 ಕೋಟಿ ಇಂಟರ್ನೆಟ್ ಬಳಕೆದಾರರಿದ್ದಾರೆ ಮತ್ತು ಪ್ರಪಂಚದ 40 ಪ್ರತಿಶತಕ್ಕೂ ಹೆಚ್ಚು ನೈಜ-ಸಮಯದ ಡಿಜಿಟಲ್...

Read More

ಇಂದು ಕಲಾಂ ಜನ್ಮದಿನ: ʼವಿಶ್ವ ವಿದ್ಯಾರ್ಥಿಗಳ ದಿನʼ ಆಚರಣೆ

ನವದೆಹಲಿ: ಅಕ್ಟೋಬರ್ 15, 1931 ರಂದು, ತಮಿಳುನಾಡಿನ ರಾಮೇಶ್ವರಂ ಎಂಬ ಚಿಕ್ಕ ಹಳ್ಳಿಯಲ್ಲಿ ಜನಿಸಿದ ಡಾ. ಎಪಿಜೆ ಅಬ್ದುಲ್‌ ಕಲಾಂ ಅವರು ಭಾರತ ಕಂಡ ಮಹಾನ್‌ ಸಾಧಕರಲ್ಲಿ ಒಬ್ಬರಾಗಿ ರಾರಾಜಿಸಿದರು. ಭಾರತದ 11 ನೇ ರಾಷ್ಟ್ರಪತಿಯಾಗಿ, ಮಹಾನ್‌ ವಿಜ್ಞಾನಿಯಾಗಿ, ಶಿಕ್ಷಕನಾಗಿ ಅವರು...

Read More

Recent News

Back To Top