News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

37 ವರ್ಷದಲ್ಲಿ 3,383sq. km ಅರಣ್ಯ ಕಳೆದುಕೊಂಡ ಉತ್ತರಕನ್ನಡ

ಕಾರವಾರ: ಕರ್ನಾಟಕದ ಕರಾವಳಿ ಜಿಲ್ಲೆಯಾದ ಉತ್ತರಕನ್ನಡ ಕಳೆದ 36 ವರ್ಷದಲ್ಲಿ ಬರೋಬ್ಬರಿ 3,383 sq. km ಯಷ್ಟು ಅರಣ್ಯವನ್ನು ಕಳೆದುಕೊಂಡಿದೆ. ಈ ಮೂಲಕ ಆ ಜಿಲ್ಲೆ ತನ್ನ ಒಟ್ಟು ಅರಣ್ಯ ಪ್ರದೇಶ(10,280sq. km )ದ ಮೂರನೇ ಒಂದರಷ್ಟು ಭಾಗವನ್ನು ಕಳೆದುಕೊಂಡಿದೆ ಎಂದು ವರದಿಯೊಂದು...

Read More

ಆಂಧ್ರ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ 20,000 ಕೋಟಿ ರೂ. ನಿಯೋಜನೆ

ಹೈದರಾಬಾದ್: ಆಂಧ್ರಪ್ರದೇಶ ಸರ್ಕಾರ ತನ್ನ ವಾರ್ಷಿಕ ಬಜೆಟ್‌ನ್ನು ಪ್ರಸ್ತುತಪಡಿಸಿದ್ದು, ರಾಜ್ಯದಲ್ಲಿ ಶಿಕ್ಷಣದ ಮೇಲಿನ ನಿಧಿಗಳ ಶೇರನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಅಂತೆಯೇ ರಾಜ್ಯದ ನಿರುದ್ಯೋಗಿ ಯುವಕರಿಗೆ ವಿಶೇಷ ನೆರವು ಒದಗಿಸಲಾಗುವುದು ಎಂದು ಘೋಷಿಸಿದೆ. ಆಂಧ್ರಪ್ರದೇಶ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರಸಕ್ತ...

Read More

ಪೇಪರ್ ಬ್ಯಾಲೆಟ್‌ಗೆ ಬೇಡಿಕೆಯಿಟ್ಟ ಕೇಜ್ರಿವಾಲ್ ವಿರುದ್ಧ ಅಣ್ಣಾ ಕಿಡಿ

ನವದೆಹಲಿ: ಸ್ಥಳಿಯಾಡಳಿತ ಚುನಾವಣೆಗಳಲ್ಲಿ ಮತಯಂತ್ರದ ಬದಲು ಬ್ಯಾಲೆಟ್ ಪೇಪರ್ ಬಳಸಲು ಬೇಡಿಕೆಯಿಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತಯಂತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವವರು ಕಾಲದೊಂದಿಗೆ ಹಿಂದಕ್ಕೆ ಚಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ. ರಾಲೆಗಾಂವ್...

Read More

ಮೋದಿ ಗೆಲುವು ಬಾಲಿವುಡ್ ಬ್ಲಾಕ್‌ಬಸ್ಟರ್: ಹಾರ್ವರ್ಡ್

ನವದೆಹಲಿ: ಮಾ.1ರಂದು ಉತ್ತರಪ್ರದೇಶದ ಮಹರಾಜ್‌ಗಂಜ್‌ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಹಾರ್ವರ್ಡ್‌ಗಿಂತ ಹಾರ್ಡ್‌ವರ್ಕ್ ತುಂಬಾ ಮುಖ್ಯ ಎನ್ನುತ್ತಾ ಆರ್ಥಿಕ ತಜ್ಞರ ವಿರುದ್ಧ ವಾಗ್ದಾಳಿ ನಡೆಸಿದ್ದರು. ನೋಟು ಬ್ಯಾನ್‌ನಿಂದ ಜಿಡಿಪಿ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ವರದಿಗಳು...

Read More

ಯುಪಿಯಲ್ಲಿ 2,147 ಕೋಟಿ ರೂ. ಹೆದ್ದಾರಿ ಯೋಜನೆಗೆ ಕೇಂದ್ರ ಅನುಮೋದನೆ

ನವದೆಹಲಿ: ಉತ್ತರಪ್ರದೇಶದ ಹಾಂಡಿಯ-ವಾರಣಾಸಿ ನಡುವೆ 2,147.33 ಕೋಟಿ ರೂ. ಹೆದ್ದಾರಿ ಯೋಜೆನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿನ ನಂತರದ ಮೊದಲ ಹೆದ್ದಾರಿ ಯೋಜನೆಯಾಗಿದೆ. ಇದು ಕೇಂದ್ರ ಸರ್ಕಾರದ ಪ್ರಮುಖ ರಸ್ತೆ ನಿರ್ಮಾಣ ಯೋಜನೆಯಾದ...

Read More

ರಾಜ್ಯದ ವಿವಿಧೆಡೆ ಸುರಿದ ಮಳೆರಾಯ

ಬೆಂಗಳೂರು: ಬಿಸಿಲಿನ ಧಗೆಗೆ ಕಾದ ಹಂಚಿನಂತಾಗಿದ್ದ ಭುವಿಗೆ ಹಾಗೂ ಬಿರು ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ಬುಧವಾರ ರಾತ್ರಿ ರಾಜ್ಯದ ವಿವಿಧೆಡೆ ಸುರಿದ ಮಳೆ ತಂಪೆರೆದಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ, ಹುಬ್ಬಳ್ಳಿ-ಧಾರವಾಡ, ಗದಗ ಹಾಗೂ ಬಳ್ಳಾರಿ ಪ್ರದೇಶಗಳಲ್ಲಿ ಮಳೆಯಾಗಿದೆ. ಮಿಂಚು, ಗುಡುಗು...

Read More

7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸುತ್ತಿದ್ದಾರೆ ಶೇಖ್ ಹಸೀನಾ

ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಎಪ್ರಿಲ್ 7ರಿಂದ 10ರವರೆಗೆ ಭಾರತ ಪ್ರವಾಸಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಭಯ ದೇಶಗಳ ನಡುವಣ ಸೌಹಾರ್ದ ಸಹಕಾರ ಬಾಂಧವ್ಯವನ್ನು ಮತ್ತಷ್ಟು ವಿಸ್ತರಿಸುವ ಸಲುವಾಗಿ ಅವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಆಮಂತ್ರಣದ...

Read More

ಸೋಲಿನ ಬಳಿಕ ಎಎಪಿಯಲ್ಲಿ ಒಡಕು?

ನವದೆಹಲಿ: ಪಂಜಾಬ್ ಮತ್ತು ಗೋವಾದಲ್ಲಿ ಸೋತ ಬಳಿಕ ಎಎಪಿ ಪಕ್ಷದೊಳಗೆ ಒಡಕು ಮೂಡಿದೆ ಎನ್ನಲಾಗಿದ್ದು, ದೆಹಲಿ ಬಿಜೆಪಿ ಮುಖ್ಯಸ್ಥ ಸತೀಶ್ ಉಪಾಧ್ಯಾಯ ಅವರು ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ವಿರುದ್ಧ ಮುಖ್ಯಮಂತ್ರಿ ಅರವಿಂದ್...

Read More

ನಿರಾಶಾದಾಯಕ, ನೀರಸ ಹಾಗೂ ದೂರ ದೃಷ್ಠಿಯ ಕೊರತೆಯ ಬಜೆಟ್: ಕ್ಯಾಪ್ಟನ್ ಕಾರ್ಣಿಕ್

ಮಂಗಳೂರು : ರಾಜ್ಯದ 12ನೇ ಬಜೆಟ್ ಮಂಡಿಸಿದ ಬಜೆಟ್ ತಜ್ಞ ಸಿದ್ಧರಾಮಯ್ಯರವರ 2017-18 ನೇ ಸಾಲಿನ ಬಜೆಟ್ ಕೇವಲ ಆಯ-ವ್ಯಯದ ಲೆಕ್ಕಾಚಾರಕಷ್ಟೇ ಸೀಮಿತವಾಗಿರುವುದು ರಾಜ್ಯದ ದುರದೃಷ್ಟ. ನಿರಂತರ ಗಂಭೀರ ಬರ ಎದುರಿಸುತ್ತಿರುವ ಪರಿಸ್ಥಿತಿಯಲ್ಲಿ ಗ್ರಾಮೀಣ ಜನತೆ ಹಾಗೂ ಕೃಷಿಕರ ಸಹಾಯಕ್ಕೆ ಮುಂದಾಗದಿರುವುದು ಬಜೆಟ್‌ನ...

Read More

ಒಟ್ಟು 75 ಇಸಿಸ್ ಉಗ್ರರ ಬಂಧನ: ಕೇಂದ್ರ

ನವದೆಹಲಿ: ಭಾರತದಲ್ಲೂ ಇಸಿಸ್ ಉಗ್ರ ಸಂಘಟನೆಯ ಬೇರುಗಳು ಹರಡುತ್ತಿದ್ದು, ಈ ಬೇರುಗಳನ್ನು ಕಿತ್ತು ಹಾಕುವ ಪ್ರಯತ್ನಗಳು ಭರದಿಂದ ಸಾಗುತ್ತಲೇ ಇದೆ. ಇದುವರೆಗೆ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 75 ಇಸಿಸ್ ಸಂಪರ್ಕ ಹೊಂದಿದವರನ್ನು ಬಂಧಿಸಲಾಗಿದೆ ಎಂದು ಕೇಂದ್ರ ತಿಳಿಸಿದೆ ಗೃಹಖಾತೆಯ ರಾಜ್ಯ ಸಚಿವ...

Read More

Recent News

Back To Top