Date : Friday, 10-03-2017
ನವದೆಹಲಿ: ಪಾಕಿಸ್ಥಾನದ ಉಗ್ರರ ಅಡುಗದಾಣಗಳ ಮೇಲೆ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿರುವ ಪರಿಣಾಮ ಸೇನಾಪಡೆಗೆ ಉನ್ನತ ನೈತಿಕ ಬೆಂಬಲ ಸಿಕ್ಕಂತಾಗಿದೆ ಎಂದು ರಕ್ಷಣಾ ಇಲಾಖೆಯ ರಾಜ್ಯ ಸಚಿವ ಸುಭಾಷ್ ಭಮ್ರೆ ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿರುವ ಅವರು, ಸರ್ಜಿಕಲ್ ದಾಳಿ...
Date : Friday, 10-03-2017
ಮೂಲ ಸೌಕರ್ಯ ಒದಗಿಸುವುದು ನನ್ನ ಕರ್ತವ್ಯ, ಊರವರ ಸಹಕಾರ ಮತ್ತು ಸೌಹಾರ್ದತೆಯಿಂದ ಕಾಮಗಾರಿ ಸಮಯಕ್ಕೆ ಸರಿಯಾಗಿ ಪೂರ್ಣಗೊಂಡಿತು. ಮುಂದಿನ ದಿನಗಳಲ್ಲಿ ಪುದು ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯಸ್ಥೆಯನ್ನು ಮಾಡಿ ನೇತ್ರಾವತಿ ನದಿ ತೀರದ ತುಂಬೆ ಮತ್ತು ಪುದು ಗ್ರಾಮಗಳಿಗೆ ಯಾವುದೇ...
Date : Friday, 10-03-2017
ಮೂಡುಬಿದಿರೆ: ಮಂಗಳೂರು ವಿ.ವಿ ಮಟ್ಟದ ಅಂತರ್ ವಿ.ವಿ ಕಾಲೇಜು ಸಂಗೀತ ಸ್ಪರ್ಧೆ ಎರಡು ದಿನಗಳು ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ನಡೆದಿದ್ದು, ಅತಿಥೇಯ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಫಲಿತಾಂಶ: ಶಾಸ್ತ್ರೀಯ ಸಂಗೀತ (ವೈಯಕ್ತಿಕ) – ಆಲಿನಾ ಎಂ.ಜೋಸ್,ಅಲೋಶಿಯಸ್ (ಪ್ರ),...
Date : Friday, 10-03-2017
ಮೂಡುಬಿದಿರೆ: ದೇರಳಕಟ್ಟೆಯಲ್ಲಿರುವ ಫಾದರ್ ಮುಲ್ಲರ್‍ಸ್ ಹೋಮಿಯೋಪತಿ ಕಾಲೇಜಿನಲ್ಲಿ ಜರುಗಿದ ಕೆ.ಎಸ್.ಸಿ.ಎ. ಮಂಗಳೂರು ವಲಯ ಫಸ್ಟ್ ಡಿವಿಜನ್ ಕ್ರಿಕೆಟ್ ಪಂದ್ಯಾಟದಲ್ಲಿ ಆಳ್ವಾಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯಾಟದಲ್ಲಿ ಮಂಗಳೂರು ಒಕೇಶನಲ್ ತಂಡ 50 ಓವರಿನಲ್ಲಿ 228 ರನ್‌ಗಳನ್ನು ಗಳಿಸಿತು. ಇದಕ್ಕೆ ಉತ್ತರವಾಗಿ ಆಳ್ವಾಸ್...
Date : Friday, 10-03-2017
ವಡೋದರಾ: ಇಲ್ಲಿಯ ಪ್ರಿನ್ಸ್ ಅಶೋಕರಾಜೆ ಗಾಯಕ್ವಾಡ ಶಾಲಾ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಪರಿಸರ ಸ್ನೇಹಿ ಬಣ್ಣಗಳು ಮತ್ತು ಹೂವುಗಳನ್ನು ಬಳಸಿ ಹೋಳಿ ಹಬ್ಬ ಆಚರಿಸಿದರು. ಈ ಕಾರ್ಯಕ್ರಮಕ್ಕಾಗಿ ಸುಮಾರು 1 ಕೆ.ಜಿ. ಹೂವುಗಳನ್ನು ಬಳಸಲಾಗಿತ್ತು. ವಿದ್ಯಾರ್ಥಿಗಳು ಪರಿಸರ ಸ್ನೇಹಿ ಒಣ ಬಣ್ಣಗಳನ್ನು...
Date : Friday, 10-03-2017
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ಥಾನದ ನಡುವೆ ನಡೆಯುತ್ತಿರುವ ಸಾಂಪ್ರದಾಯಿಕ ಸಂಘರ್ಷ ನ್ಯೂಕ್ಲಿಯರ್ ದಾಳಿಗಳಿಗೆ ಪ್ರಚೋದನೆಯನ್ನು ನೀಡುವ ಸಾಧ್ಯತೆ ಇದೆ. ಪಾಕ್ ಮೂಲದ ಭಯೋತ್ಪಾದಕರು ನಡೆಸುವ ದಾಳಿ ಅದಕ್ಕೆ ಭಾರತ ನೀಡುವ ಪ್ರತ್ಯುತ್ತರ ತಪ್ಪು ಲೆಕ್ಕಾಚಾರಗಳಿಗೆ ಎಡೆ ಮಾಡಿಕೊಡಬಹುದು ಎಂಬ ಆತಂಕವನ್ನು ಅಮೆರಿಕಾ...
Date : Friday, 10-03-2017
ನವದೆಹಲಿ: ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸುಗಳ ಪ್ರವೇಶಾತಿಗೆ ಕೈಗೊಳ್ಳುವ ನೀಟ್ ಪರೀಕ್ಷೆಯನ್ನು ಮುಂದಿನ ವರ್ಷದಿಂದ ಉರ್ದುವಿನಲ್ಲೂ ನಡೆಸಲು ಸಿದ್ಧವಿರುವುದಾಗಿ ಶುಕ್ರವಾರ ಕೇಂದ್ರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಈ ಶೈಕ್ಷಣಿಕ ವರ್ಷದಿಂದ ನೀಟ್ ಪರೀಕ್ಷೆಯನ್ನು ಉರ್ದುವಿನಲ್ಲಿ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರದ ಪ್ರತಿನಿಧಿ ಸೊಲಿಸಿಟರ್...
Date : Friday, 10-03-2017
ನವದೆಹಲಿ; ಸರ್ಕಾರದ, ಇತರ ಸಂಸ್ಥೆಗಳ ಟ್ವಿಟರ್‌ಗಳನ್ನು ಹ್ಯಾಕ್ ಮಾಡಿ ಅಲ್ಲಿ ಉಗ್ರ ಸಂದೇಶಗಳನ್ನು ಬಿತ್ತರಿಸುವುದು ಸಾಮಾನ್ಯವಾಗಿದೆ, ಆದರೆ ಇದೀಗ ಉಗ್ರರ ಟ್ವಿಟರನ್ನೇ ಹ್ಯಾಕ್ ಮಾಡಿ ಅಲ್ಲಿ ಶಾಂತಿ ಸಂದೇಶವನ್ನು ಬಿತ್ತರಿಸಲಾಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಟ್ವಿಟರ್‌ನ್ನು ಹ್ಯಾಕ್ ಮಾಡಲಾಗಿದ್ದು,...
Date : Friday, 10-03-2017
ನವದೆಹಲಿ: ಸುಮಾರು 2,700 ಕಲ್ಯಾಣ ಯೋಜನೆಗಳನ್ನು ಶೀಘ್ರದಲ್ಲೇ ಕೇಂದ್ರ ಸರ್ಕಾರ ಆರಂಭಿಸಲಿದ್ದು, ಇದರಲ್ಲಿ ನಗರದ ಬಡವರ ಬಾಡಿಗೆಯನ್ನು ವೋಚರ್ ಮೂಲಕ ಪಾವತಿ ಮಾಡುವ ಯೋಜನೆಯೂ ಇದೆ ಎನ್ನಲಾಗಿದೆ. ಸರ್ಕಾರ ನಿರ್ಮಿಸಲಿರುವ 100 ಸ್ಮಾರ್ಟ್ ಸಿಟಿಗಳಲ್ಲಿ ಮಾತ್ರ ಈ ಯೋಜನೆ ಜಾರಿಗೆ ಬರಲಿದೆ....
Date : Friday, 10-03-2017
ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಮುಂಬರುವ ಚುನಾವಣೆಯ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಈ ಉಪಚುನಾವಣೆಯು ಏಪ್ರಿಲ್ 9 ರಂದು ನಡೆಯಲಿದೆ. ಮಾ.14ಕ್ಕೆ ಅಧಿಸೂಚನೆ ಹೊರಬೀಳಲಿದ್ದು, ನಾಮ ಪತ್ರ ಸಲ್ಲಿಕೆಗೆ ಮಾ.21 ಕೊನೆಯ ದಿನ....