Date : Wednesday, 09-10-2024
ನ್ಯೂಯಾರ್ಕ್: ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ಬುಧವಾರ 2024 ರ ರಸಾಯನಶಾಸ್ತ್ರದ ನೋಬೆಲ್ ಪ್ರಶಸ್ತಿಯನ್ನು ಡೇವಿಡ್ ಬೇಕರ್ ಅವರಿಗೆ ನೀಡಲಾಗುವುದು ಎಂದು ಘೋಷಿಸಿದೆ ಮತ್ತು ಜಂಟಿಯಾಗಿ ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ. ಜಂಪರ್ ಅವರಿಗೆ ಪ್ರೋಟೀನ್ ವಿಜ್ಞಾನಕ್ಕೆ ಅವರ...
Date : Wednesday, 09-10-2024
ನವದೆಹಲಿ: ರಕ್ತಹೀನತೆ ಮತ್ತು ಸೂಕ್ಷ್ಮ ಪೋಷಕಾಂಶಗಳ ಕೊರತೆಯನ್ನು ಕಡಿಮೆ ಮಾಡಲು ಸರ್ಕಾರ ಇಂದು ಬಲವರ್ಧಿತ ಅಕ್ಕಿ ಪೂರೈಕೆಗೆ ಅನುಮೋದನೆ ನೀಡಿದೆ. ಇಂದು ನವದೆಹಲಿಯಲ್ಲಿ ಕ್ಯಾಬಿನೆಟ್ ನಿರ್ಧಾರಗಳ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್,...
Date : Wednesday, 09-10-2024
ನವದೆಹಲಿ: ದೇಶದಾದ್ಯಂತ ಸಾಂಪ್ರದಾಯಿಕ ಔಷಧಗಳ ಲಭ್ಯತೆಯನ್ನು ಹೆಚ್ಚಿಸಲು ಆಯುರ್ವೇದ ವಲಯದಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಯುವಕರನ್ನು ಉತ್ತೇಜಿಸುವ ಅಗತ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಪಾದಿಸಿದ್ದಾರೆ. ನವದೆಹಲಿಯಲ್ಲಿ ಇಂದು ಅಖಿಲ ಭಾರತ ಆಯುರ್ವೇದ ಸಂಸ್ಥೆಯ (ಎಐಐಎ) 8ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರಪತಿಗಳು,...
Date : Wednesday, 09-10-2024
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗಮನಾರ್ಹ ಗೆಲುವಿನ ನಂತರ ಮತ್ತೊಂದು ಬಾರಿಗೆ ಬಿಜೆಪಿ ಸರಕಾರದ ಮುಖ್ಯಸ್ಥರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ...
Date : Wednesday, 09-10-2024
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸತತ 10ನೇ ಬಾರಿಗೆ ರೆಪೋ ದರವನ್ನು ಯಥಾಸ್ಥಿತಿಯಲ್ಲೇ ಮುಂದುವರಿಸಿದೆ. ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದಲ್ಲಿ ಇಂದು ನಡೆದ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 2024-25ನೇ ಸಾಲಿನ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ...
Date : Wednesday, 09-10-2024
ನವದೆಹಲಿ: ರಾಜಧಾನಿ ಅಮರಾವತಿ ನಿರ್ಮಾಣಕ್ಕೆ ರಾಜ್ಯ ಸರ್ಕಾರಕ್ಕೆ 15,000 ಕೋಟಿ ರೂಪಾಯಿ ಸಾಲ ನೀಡಲು ವಿಶ್ವಬ್ಯಾಂಕ್ ಒಪ್ಪಿಗೆ ನೀಡಿದ್ದು, ಡಿಸೆಂಬರ್‌ನಿಂದ ಅದರ ಕೆಲಸ ಪ್ರಾರಂಭವಾಗಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮಂಗಳವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಸೋಮವಾರ...
Date : Wednesday, 09-10-2024
ಟೆಲ್ ಅವಿವ್: “ನಾವು ಹಿಜ್ಬುಲ್ಲಾ ಉಗ್ರ ಸಂಘಟನೆಯ ಸಾಮರ್ಥ್ಯವನ್ನು ಕುಗ್ಗಿಸಿದ್ದೇವೆ. ನಾವು ಸೈಯದ್ ಹಸನ್ ನಸ್ರಲ್ಲಾ ಮತ್ತು ಆತನ ಉತ್ತರಾಧಿಕಾರಿ ಸೇರಿದಂತೆ ಸಾವಿರಾರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹೇಳಿದ್ದಾರೆ. ಲೆಬನಾನ್‌ನ ಜನರನ್ನು ಉದ್ದೇಶಿಸಿ...
Date : Wednesday, 09-10-2024
ನವದೆಹಲಿ: ಹರಿಯಾಣದಲ್ಲಿ ಸತ್ಯ, ಅಭಿವೃದ್ಧಿ ಮತ್ತು ಉತ್ತಮ ಆಡಳಿತಕ್ಕೆ ಜಯ ಸಿಕ್ಕಿದೆ. ಅಭಿವೃದ್ಧಿ ವಿಚಾರದಲ್ಲಿ ಹರಿಯಾಣದ ಜನರು ಬಿಜೆಪಿಗೆ ಹ್ಯಾಟ್ರಿಕ್ ಗೆಲುವು ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹರಿಯಾಣದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಜಯ ದೊರೆತ ನಂತರ,...
Date : Tuesday, 08-10-2024
ಬೆಂಗಳೂರು: ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸತತವಾಗಿ 3ನೇ ಬಾರಿಗೆ ಅಧಿಕಾರ ಪಡೆಯುವತ್ತ ದಾಪುಗಾಲು ಹಾಕುತ್ತಿರುವುದು ಸಂತಸದ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Tuesday, 08-10-2024
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಡೆಪ್ಯುಟಿ ಗವರ್ನರ್ ಎಂ. ರಾಜೇಶ್ವರ್ ರಾವ್ ಅವರನ್ನು ಅಕ್ಟೋಬರ್ 9 ರಿಂದ ಅಥವಾ ಮುಂದಿನ ಆದೇಶದವರೆಗೆ ಒಂದು ವರ್ಷದ ಅವಧಿಗೆ ಮರು ನೇಮಕ ಮಾಡಲು ಭಾರತ ಸರ್ಕಾರವು ಅನುಮೋದನೆ ನೀಡಿದೆ. ಶುಕ್ರವಾರ ತಡರಾತ್ರಿ ಹೊರಡಿಸಿದ ಆದೇಶವನ್ನು...