News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಈ ವೇಳೆ ಪಿಎಂ-ಕಿಸಾನ್ ಯೋಜನೆಯ 18 ನೇ ಕಂತನ್ನು ಬಿಡುಗಡೆ ಮಾಡಿದ ಮೋದಿ

ಮುಂಬಯಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾಸಿಂನಿಂದ ಸುಮಾರು 23,300 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳು ಕೃಷಿ ಮತ್ತು ಪಶುಸಂಗೋಪನೆ ಕ್ಷೇತ್ರಗಳಿಗೆ ಸಂಬಂಧಿಸಿವೆ. ಈ ವೇಳೆ ಪಿಎಂ-ಕಿಸಾನ್ ಯೋಜನೆಯ 18 ನೇ...

Read More

ಕಸ್ತೂರಿ ರಂಗನ್ ವರದಿ ವಿರುದ್ದ ಕಾನೂನಾತ್ಮಕ ಹೋರಾಟ: ಶಾಸಕ ಗುರುರಾಜ್ ಗಂಟಿಹೊಳೆ ಘೋಷಣೆ

ಬೈಂದೂರು: ಕಾಡಂಚಿನ ಜನವಸತಿಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ವಿರುದ್ಧ ಕಾನೂನು ಹೋರಾಟ ರೂಪಿಸಲು ಹಾಗೂ ವಿಶೇಷ ಅಧ್ಯಯನ/ ಸಂಶೋಧನೆಗಾಗಿ ಕಾನೂನು ತಜ್ಞರನ್ನು ಒಳಗೊಂಡ ಬೈಂದೂರು ಫೌಂಡೇಷನ್ ರೂಪಿಸಲಾಗಿದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಹೇಳಿದರು. ಕಸ್ತೂರಿ ರಂಗನ್ ವರದಿ ವಿರುದ್ಧ...

Read More

“ಗ್ರಾಮ ಪಂಚಾಯತ್‌ಗಳ ಬಲವರ್ಧನೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಕಾರಣ”-ನಳಿನ್ ಕುಮಾರ್ ಕಟೀಲ್

ಮಂಗಳೂರು; ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್ ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ...

Read More

ಸಾಹಿತಿ ಹಂಪನಾ ಭಾಷಣ ದಸರಾಕ್ಕೆ ಕಪ್ಪು ಚುಕ್ಕಿ ಇದ್ದಂತೆ

ಬೆಂಗಳೂರು: ಮೈಸೂರು ಮುಡಾದಲ್ಲಿ ಯಾರೇ ನಿವೇಶನ ಪಡೆದಿದ್ದರೂ ಎಲ್ಲ ನಿವೇಶನಗಳ ಹಂಚಿಕೆ ಕುರಿತು ತನಿಖೆ ನಡೆಯಲಿ; ಮುಖ್ಯಮಂತ್ರಿಗಳು ಇದನ್ನು ಸಿಬಿಐಗೆ ತನಿಖೆಗಾಗಿ ಒಪ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...

Read More

ಸಿಎಂ ಕುರ್ಚಿ ಅಲುಗಾಡುತ್ತಿದೆ, ಟವೆಲ್ ಹಾಕಲು ಹಲವು ಸಚಿವರು ಪ್ರಯತ್ನಿಸುತ್ತಿದ್ದಾರೆ: ಪಿ.ರಾಜೀವ್

ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರು ಜಗ್ಗಲ್ಲ, ಬಗ್ಗಲ್ಲ ಎನ್ನುತ್ತಿದ್ದವರು ಆತ್ಮಸಾಕ್ಷಿಯ ಬಗ್ಗೆ ಮಾತನಾಡುತ್ತಿದ್ದು, ಅವರ ಕುರ್ಚಿ ಅಲುಗಾಡುತ್ತಿರುವುದನ್ನು ಅದು ತೋರಿಸುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ವಿಶ್ಲೇಷಣೆ ಮಾಡಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...

Read More

ಉಗ್ರ ಚಟುವಟಿಕೆ: ಐದು ರಾಜ್ಯಗಳ 22 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವ ರಾಷ್ಟ್ರೀಯ ತನಿಖಾ ದಳ, ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಎಂ) ಜೊತೆಗಿನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಇಂದು ಭಾರತದ ಐದು ರಾಜ್ಯಗಳ 22 ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಉತ್ತರ ಪ್ರದೇಶ,...

Read More

ಇಸ್ರೇಲ್‌ ಮೊದಲು ಇರಾನ್‌ನ ಪರಮಾಣು ಸೌಲಭ್ಯಗಳನ್ನು ಗುರಿಯಾಗಿಸಬೇಕು: ಡೊನಾಲ್ಡ್‌ ಟ್ರಂಪ್

ವಾಷಿಂಗ್ಟನ್‌: ಇತ್ತೀಚಿಗೆ ಇರಾನ್ ನಡೆಸಿರುವ ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ಇರಾನ್‌ನ ಪರಮಾಣು ಸೌಲಭ್ಯಗಳನ್ನು ಗುರಿಯಾಗಿಸಬೇಕು ಎಂದು ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಮಧ್ಯಪ್ರಾಚ್ಯದಲ್ಲಿ ಸಂಪೂರ್ಣ ಯುದ್ಧ ಅಸಂಭವವಾಗಿದೆ...

Read More

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ಗೆ 28 ಮಾವೋವಾದಿಗಳ ಸಂಹಾರ

ರಾಯ್ಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 28 ಮಾವೋವಾದಿಗಳು ಹತರಾಗಿದ್ದಾರೆ. ನಾರಾಯಣಪುರ ಜಿಲ್ಲೆಯ ದಕ್ಷಿಣ ಅಬುಜ್ಮದ್ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಎನ್‌ಕೌಂಟರ್ ಆರಂಭವಾಗಿದೆ. ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ...

Read More

ಇಂದು ಹರಿಯಾಣದ 90 ಕ್ಷೇತ್ರಗಳ ಒಂದೇ ಹಂತದ ವಿಧಾನಸಭಾ ಚುನಾವಣೆಗೆ ಮತದಾನ

ಚಂಡೀಗಢ: ಹರಿಯಾಣದಲ್ಲಿ 90 ಕ್ಷೇತ್ರಗಳ ಒಂದೇ ಹಂತದ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಎರಡು ಕೋಟಿ ಮೂರು ಲಕ್ಷ ಮತದಾರರು 1,031 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ರಾಜ್ಯಾದ್ಯಂತ...

Read More

ಸಾವರ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ: ದಿನೇಶ್ ಗುಂಡೂರಾವ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ವೀರ್ ಸಾವರ್ಕರ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಬಜರಂಗದಳದ ಮುಖಂಡ ಹಾಗೂ ಕಾರ್ಯಕರ್ತರೊಬ್ಬರು ಶುಕ್ರವಾರ ದೂರು ದಾಖಲಿಸಿದ್ದಾರೆ. ಆರೋಗ್ಯ ಸಚಿವರು ಸಾರ್ವಜನಿಕವಾಗಿ ಮಾತನಾಡುವಾಗ ತಮ್ಮ ಭಾಷೆಯ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು...

Read More

Recent News

Back To Top