News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನಕ್ಕೆ ಸಚಿವ ಸಂಪುಟ ಅನುಮೋದನೆ

ನವದೆಹಲಿ: ದೇಶದ 6 ಕೋಟಿ ಗ್ರಾಮೀಣ ಕುಟುಂಬಗಳು ಡಿಜಿಟಲ್ ಸಾಕ್ಷರತೆ ಪಡೆಯಲು ‘ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ’ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಮೀಣ ಭಾರತದ ಜನರು ಮಾರ್ಚ್, 2019ರ ಒಳಗಾಗಿ ಡಿಜಿಟಲ್ ಸಾಕ್ಷರತೆ ಹೊಂದಲು 2,351.38 ಕೋಟಿ...

Read More

ಹಿಂದುತ್ವ ನಮ್ಮ ರಾಷ್ಟ್ರೀಯತೆ : ಮೋಹನ್ ಭಾಗವತ್

ಬೇತುಲ್: ಹಿಂದುತ್ವ ಎಂಬುದು ನಮ್ಮ ರಾಷ್ಟ್ರೀಯತೆ. ಭಾರತದಲ್ಲಿ ಜನಿಸಿದ ಎಲ್ಲರೂ ಹಿಂದುಗಳೇ. ಅಲ್ಲದೇ ಭಾರತದಲ್ಲಿ ಜನಿಸಿದ ಮುಸ್ಲಿಮರು ರಾಷ್ಟ್ರೀಯತೆ ವಿಷಯ ಬಂದಾಗ ಅವರೂ ಕೂಡ ಹಿಂದೂಗಳೇ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಗುರುವಾರ ಹೇಳಿದ್ದಾರೆ. ಮಧ್ಯಪ್ರದೇಶದ ಬೇತುಲ್ ನಲ್ಲಿ...

Read More

ನೋಟು ನಿಷೇಧದ ಬಳಿಕ 700 ಮಾವೋವಾದಿಗಳು ಶರಣಾಗಿದ್ದಾರೆ

ನವದೆಹಲಿ: ಕೇಂದ್ರ ಸರ್ಕಾರ ನವೆಂಬರ್ 8ರಂದು ನೋಟು ನಿಷೇಧ ಮಾಡಿದ ನಂತರ 700 ಮಾವೋವಾದಿಗಳು ಶರಣಾಗಿದ್ದಾರೆ ಮತ್ತು ನೋಟು ನಿಷೇಧ ಜಗತ್ತಿನಲ್ಲೇ ಅತಿ ದೊಡ್ಡ ನಿರ್ಧಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸಿ...

Read More

‘ವಂದೇ ಮಾತರಂ’ಗೆ ವಿಶೇಷ ಸ್ಥಾನವಿದೆ : ದೆಹಲಿ ಹೈಕೋರ್ಟ್‌ಗೆ ಕೇಂದ್ರದ ಉತ್ತರ

ನವದೆಹಲಿ: ಭಾರತೀಯರ ಮನಸ್ಸಿನಲ್ಲಿ ವಂದೇ ಮಾತರಂಗೆ ವಿಶೇಷ ಸ್ಥಾನವಿದ್ದು ಅದನ್ನು ರವೀಂದ್ರ ನಾಥ ಠಾಕೂರ್ ಅವರ ರಾಷ್ಟ್ರಗೀತೆ ಜನಗಣ ಮನಕ್ಕೆ ಸಮನಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ತಿಳಿಸಿದೆ. ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ಅವರು ಬರೆದ...

Read More

ಫೆಬ್ರವರಿ 11, 12 ರಂದು ಮಂಗಳೂರಿನಲ್ಲಿ ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ

ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ ದಾಖಲೆಯನ್ನು ಬರೆಯಲಿದೆ- ಗಿರಿಧರ್ ಶೆಟ್ಟಿ ಮಂಗಳೂರು : ಸ್ವಾಮಿ ವಿವೇಕಾನಂದ ಹಾಗೂ ಅಕ್ಕ ನಿವೇದಿತಾ ಅವರ ಕೃತಿಗಳನ್ನು ಪಲ್ಲಕ್ಕಿಯಲ್ಲಿ ಇಟ್ಟು ಅದನ್ನು ಯುವಕರು ಹೊರುವ ಮೂಲಕ ನಿಜವಾದ ಅರ್ಥದಲ್ಲಿ ಸ್ವಾಮಿ ವಿವೇಕಾನಂದ ಹಾಗೂ ಅಕ್ಕ ನಿವೇದಿತಾ ಸಾಹಿತ್ಯ...

Read More

ಶ್ರೀನಗರದಲ್ಲಿ ಮೊದಲ ಡಿಜಿ ಧನ್ ಮೇಳ

ಶ್ರೀನಗರ: ದೇಶವನ್ನು ಡಿಜಿಟಲ್ ಆಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ಡಿಜಿ ಧನ್ ಮೇಳ ಯೋಜನೆಯನ್ನು ಮೊದಲ ಬಾರಿ ಶ್ರೀನಗರದ ಇಂಡೋರ್ ಸ್ಟೇಡಿಯಂನಲ್ಲಿ ಆಯೋಜಿಸಲಾಯಿತು. ಡಿಜಿ ಧನ್ ಮೇಳವನ್ನು ಕಾಶ್ಮೀರದ ವಿಭಾಗೀಯ ಆಯುಕ್ತ ಬಶೀರ್ ಖಾನ್ ಉದ್ಘಾಟಿಸಿದ್ದು, ಪ್ರಸ್ತುತ ದೇಶದಲ್ಲಿ ನಗದು ರಹಿತ...

Read More

ಅಮೇರಿಕಾ ಸೆನೆಟ್‌ನಲ್ಲಿ ಗ್ರೀನ್ ಕಾರ್ಡ್ ಸಂಖ್ಯೆ ಕಡಿತಗೊಳಿಸಲು ಮಸೂದೆ ಮಂಡನೆ

ವಾಷಿಂಗ್ಟನ್: ದೇಶಕ್ಕೆ ಆಗಮಿಸುವ ವಲಸಿಗರ ಸಂಖ್ಯೆಯನ್ನು ಕಡಿಮೆ ಮಾಡಲು ಅಮೇರಿಕಾ ಸೆನೆಟ್‌ನಲ್ಲಿ ಮಸೂದೆಯೊಂದನ್ನು ಮಂಡಿಸಲಾಗಿದೆ. ರಿಪಬ್ಲಿಕನ್ ಪಕ್ಷದ ಸೆನೆಟರ್ ಟಾಮ್ ಕಾಟನ್ ಹಾಗೂ ಡೆಮಾಕ್ರೆಟಿಕ್ ಪಕ್ಷದ ಡೇವಿಡ್ ಪರ್ಡ್ಯೂ ಪ್ರತಿ ವರ್ಷ ನೀಡಲಾಗುವ ಗ್ರೀನ್ ಕಾರ್ಡ್‌ಗಳ (ಖಾಯಂ ನಿವಾಸ) ಸಂಖ್ಯೆಯನ್ನು 1 ಮಿಲಿಯನ್‌ನಿಂದ...

Read More

ನೇತ್ರಾವತಿ ನದಿ ತಿರುವು : ಫೆಬ್ರವರಿ 10 ರ ಉಪವಾಸ ಸತ್ಯಾಗ್ರಹಕ್ಕೆ ದ.ಕ. ಬಿಜೆಪಿಯ ಸಂಪೂರ್ಣ ಬೆಂಬಲ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೀರಿನ ಮೂಲವಾಗಿರುವ ನೇತ್ರಾವತಿ ನದಿಯನ್ನು ಬರಡಾಗಿಸುವ ರಾಜ್ಯ ಸರಕಾರದ ಯೋಜನೆಯಾಗಿರುವ ಎತ್ತಿನ ಹೊಳೆ ಯೋಜನೆ (ನೇತ್ರಾವತಿ ನದಿ ತಿರುವು) ಯನ್ನು ಕರಾವಳಿಗರು ಕಳೆದ 3-4 ವರ್ಷಗಳಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಮತ್ತು ಧರ್ಮಾತೀತವಾಗಿ ವಿರೋಧಿಸುತ್ತಲೇ ಬಂದಿದ್ದಾರೆ. ಈ...

Read More

ಸಮಾಜವಾದಿ ಪಕ್ಷ ಗೂಂಡಾಗಳಿಗೆ ಆಶ್ರಯ ನೀಡುತ್ತಿದೆ

ಘಾಜಿಯಾಬಾದ್: ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರವನ್ನು ಟೀಕಿಸುತ್ತಿರುವ ವಿಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧದ ನನ್ನ ಹೋರಾಟದಿಂದ ಕೆಲವು ಜನರಿಗೆ ತೊಂದರೆಯಾಗಿದೆ. ನೋಟು ನಿಷೇಧಿಸಿ ಇಷ್ಟು ದಿನ...

Read More

ಫೆ.20ರಿಂದ ಹಣ ವಿತ್‌ಡ್ರಾ ಮಿತಿ 50,000ಕ್ಕೆ ಏರಿಕೆ: ಆರ್‌ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬ್ಯಾಂಕ್ ಗ್ರಾಹಕರು ಉಳಿತಾಯ ಖಾತೆಯಿಂದ ಹಣ ವಿತ್‌ಡ್ರಾ ಮಾಡುವ ಮಿತಿಯನ್ನು 24,000ದಿಂದ 50,000ಕ್ಕೆ ಏರಿಸಿದೆ. ಅದರಂತೆ ಫೆಬ್ರವರಿ 20ರಿಂದ ಉಳಿತಾಯ ಖಾತೆ ಹೊಂದಿದ ಬ್ಯಾಂಕ್ ಗ್ರಾಹಕರು ಪ್ರತಿ ವಾರ 50,000 ರೂ. ವರೆಗೆ ಹಣ...

Read More

Recent News

Back To Top