Date : Saturday, 05-10-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಶುಕ್ರವಾರದಿಂದ ಗುಂಡಿನ ಚಕಮಕಿ ನಡೆಯುತ್ತಿದ್ದು, ಶನಿವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ X ನಲ್ಲಿ ಈ...
Date : Friday, 04-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಒಂದು ಕಡೆ ಮಾದಕ ದ್ರವ್ಯ ಮುಕ್ತ ಭಾರತಕ್ಕಾಗಿ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದೆ. ಆದರೆ ಮತ್ತೊಂದೆಡೆ ಕಾಂಗ್ರೆಸ್ ಯುವಕರನ್ನು ಮಾದಕವ್ಯಸನದತ್ತ ಎಳೆದು ತರುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ದೆಹಲಿಯಲ್ಲಿ...
Date : Friday, 04-10-2024
ಪಿಥೋರಗಢ: ಯಾತ್ರಾರ್ಥಿಗಳು ಗುರುವಾರ ಭಾರತದ ಭೂಪ್ರದೇಶದೊಳಗಿನಿಂದ ಮೊದಲ ಬಾರಿಗೆ ಶಿವನ ವಾಸಸ್ಥಾನವೆಂದು ನಂಬಲಾದ ಪವಿತ್ರ ಕೈಲಾಸ ಶಿಖರವನ್ನು ವೀಕ್ಷಣೆ ಮಾಡಿದರು. ಉತ್ತರಾಖಂಡದ ಪಿಥೋರಗಢ್ ಜಿಲ್ಲೆಯ ವ್ಯಾಸ್ ಕಣಿವೆಯಲ್ಲಿರುವ ಹಳೆಯ ಲಿಪುಲೇಖ್ ಪಾಸ್ ಮೂಲಕ ಕೈಲಾಸ ವೀಕ್ಷಣೆ ಮಾಡಲಾಗಿದೆ. ಈ ಪ್ರದೇಶ ಅಪಾರ...
Date : Friday, 04-10-2024
ನವದೆಹಲಿ: ಭಾರತವು ಮುಂದಿನ ಐದು ವರ್ಷಗಳಲ್ಲಿ ತಲಾ ಆದಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಸಾಧಿಸಲಿದೆ ಮತ್ತು ಕಳೆದ ವರ್ಷಗಳಲ್ಲಿ ಸರಕಾರವು ಕೈಗೊಂಡ ರಚನಾತ್ಮಕ ಸುಧಾರಣೆಗಳ ನೆರವಿನಿಂದ ಮುಂಬರುವ ದಶಕಗಳಲ್ಲಿ ಸಾಮಾನ್ಯ ಜನರ ಜೀವನಮಟ್ಟದಲ್ಲಿ ಏರಿಕೆಗೆ ಸಾಕ್ಷಿಯಾಗಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್...
Date : Friday, 04-10-2024
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕೇವಲ ಮುಡಾ ವಿಚಾರದ ಜಪ ಮಾಡುತ್ತ ತಾವು ಮಾಡಿದ ತಪ್ಪುಗಳನ್ನು ಇಲ್ಲ, ಇಲ್ಲ ಎಂಬ ರೀತಿ ಭಾಷಣ ಮಾಡಿದ್ದಾರೆ. ಜೊತೆಯಲ್ಲಿ ಇರುವವರನ್ನು ಪ್ರೇರೇಪಿಸಿ ಸರ್ಟಿಫಿಕೇಟ್ ತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ. ಇದು ರಾಜ್ಯದ ಜನತೆಗೆ...
Date : Friday, 04-10-2024
ನವದೆಹಲಿ: ಜರ್ಮನಿ, ಫ್ರಾನ್ಸ್, ಸ್ವೀಡನ್ ಮತ್ತು ಚೀನಾ ನಂತರ ಭಾರತವು ಶೀಘ್ರದಲ್ಲೇ ಹೈಡ್ರೋಜನ್ ಇಂಧನ ರೈಲುಗಳನ್ನು ಓಡಿಸುವ ಐದನೇ ದೇಶವಾಗಿ ಹೊರಹೊಮ್ಮಲಿದೆ. ಅಸ್ತಿತ್ವದಲ್ಲಿರುವ DEMU (ಡೀಸೆಲ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್) ರೈಲುಗಳಲ್ಲಿ ಅಗತ್ಯ ಮೂಲಸೌಕರ್ಯದೊಂದಿಗೆ ಹೈಡ್ರೋಜನ್ ಇಂಧನ ಕೋಶವನ್ನು ಮರುಹೊಂದಿಸಲು ಭಾರತೀಯ...
Date : Friday, 04-10-2024
ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡೂಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ದಿಂದ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಎಸ್‌ಐಟಿಯು ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್ ಅಧಿಕಾರಿಗಳು ಮತ್ತು...
Date : Friday, 04-10-2024
ನವದೆಹಲಿ: 2024-25 ರಿಂದ 2030-31 ರವರೆಗೆ 10,103 ಕೋಟಿ ರೂಪಾಯಿಗಳ ವೆಚ್ಚದೊಂದಿಗೆ ಖಾದ್ಯ ತೈಲಗಳು ಮತ್ತು ಎಣ್ಣೆಬೀಜಗಳ ರಾಷ್ಟ್ರೀಯ ಮಿಷನ್ (ಎನ್‌ಎಂಇಒ-ಎಣ್ಣೆಕಾಳುಗಳು) ಅನ್ನು ಸರ್ಕಾರ ಅನುಮೋದಿಸಿದೆ. ಮುಂದಿನ ಏಳು ವರ್ಷಗಳಲ್ಲಿ ಎಣ್ಣೆಬೀಜ ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶವನ್ನು ಇದು ಹೊಂದಿದೆ....
Date : Friday, 04-10-2024
ನವದೆಹಲಿ: ಭಾರತದ ಪವರ್ ಗ್ರಿಡ್ ಮೂಲಕ ನೇಪಾಳದಿಂದ ಬಾಂಗ್ಲಾದೇಶಕ್ಕೆ 40 ಮೆಗಾವ್ಯಾಟ್ ವಿದ್ಯುತ್ ರಫ್ತು ಮಾಡಲು ಭಾರತ, ನೇಪಾಳ ಮತ್ತು ಬಾಂಗ್ಲಾದೇಶ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿವೆ. ನಿನ್ನೆ ಕಠ್ಮಂಡುವಿನಲ್ಲಿ ಸಹಿ ಮಾಡಲಾದ ತ್ರಿಪಕ್ಷೀಯ ಒಪ್ಪಂದವು ಬಾಂಗ್ಲಾದೇಶಕ್ಕೆ ಮೊದಲ ಬಾರಿಗೆ ವಿದ್ಯುತ್...
Date : Friday, 04-10-2024
ನವದೆಹಲಿ: ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಭಾಷೆಗಳನ್ನು ಶಾಸ್ತ್ರೀಯ ಭಾಷೆಗಳ ವ್ಯಾಪ್ತಿಗೆ ಒಳಪಡಿಸುವುದರಿಂದ ವಿಶೇಷವಾಗಿ ಶೈಕ್ಷಣಿಕ...