Date : Friday, 06-01-2017
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಆನ್‌ಲೈನ್ ಶಾಪಿಂಗ್ ಮಾಡಿದ್ದ ನಗರದ ಶಿವಾನಂದ ಎಂಬುವರಿಗೆ ‘ಲಕ್ಕಿ ಗ್ರಾಹಕ್’ ಯೋಜನೆಯಡಿ 1000 ರೂ. ಬಹುಮಾನ ಸಿಕ್ಕಿದೆ. ಶಿವಾನಂದ ಅವರು ಕಳೆದ ವಾರ ಅಭೀಜ್ ಮಾರ್ಕೆಟ್‌ನಲ್ಲಿ ಆನ್‌ಲೈನ್‌ನಲ್ಲಿ 300 ರೂ. ಮೌಲ್ಯದ ಅಗರಬತ್ತಿ ಖರೀದಿಸಿದ್ದರು. ಈಗ ಅವರ...
Date : Friday, 06-01-2017
ಧಾರವಾಡ: ಉತ್ತರ ಕರ್ನಾಟಕದ ನಾಲ್ಕು ದಶಕದ ಬೇಡಿಕೆಯಾದ ಕಳಸಾ-ಬಂಡೂರಿ-ಮಹಾದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಇಬ್ಬರು ರೈತರನ್ನು ಗಡಿಪಾರು ಮಾಡಲು ಪೊಲೀಸರು ಉಪವಿಭಾಗ ಅಧಿಕಾರಿಗಳಿಗೆ ಕೋರಿಕೆಯ ಮನವಿ ಸಲ್ಲಿಸಿದ್ದಾರೆ. ನವಲಗುಂದ ಗ್ರಾಮದ ಸತ್ಯನಾರಾಯಣ ಹೆಬಸೂರ ಹಾಗೂ ಅಳಗವಾಡಿ ರಮೇಶ ಹಲಗತ್ತಿ ಎಂಬ ರೈತರನ್ನೇ ಗಡಿಪಾರು...
Date : Friday, 06-01-2017
ಬೆಂಗಳೂರು: ಭಾರತೀಯ ಜೈನ್ ಮಿಲನ್ ವಲಯದ ವತಿಯಿಂದ ರಾಜ್ಯದಾದ್ಯಂತ 5 ವಿಭಾಗಗಳಲ್ಲಿ (ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ ಧಾರವಾಡ) ನಡೆದ ಜಿನ ಭಜನಾ ಸ್ಪರ್ಧೆಯ ಸೆಮಿಫೈನಲ್ಸ್ ಮತ್ತು ಫೈನಲ್ ಸ್ಪರ್ಧೆಯು ಜನವರಿ 8 ಮತ್ತು 9 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 7 ರಂದು ಶನಿವಾರ ಬೆಳಗ್ಗೆ...
Date : Friday, 06-01-2017
ಬೆಂಗಳೂರು : ಸಂಕೇತಿ ಮಹಿಳಾ ಸಮಾಜ ಟ್ರಸ್ಟ್ (ರಿ) ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಸಂಕೇತಿ ಉತ್ಸವ ನಡೆಯುತ್ತಿದೆ. ಜನವರಿ 7 ಮತ್ತು 8 ರಂದು ಬುಲ್ ಟೆಂಪಲ್ ರಸ್ತೆಯ ಮರಾಠಾ ಹಾಸ್ಟೆಲ್ ಛತ್ರದಲ್ಲಿ ಈ ಉತ್ಸವ ನಡೆಯಲಿದ್ದು, ಗಂಡಿ ಸೀರೆಯೊಂದಿಗೆ...
Date : Friday, 06-01-2017
ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆಶ್ರಯದಲ್ಲಿ ಭಾರತೀಯ ಹೋಮಿಯೋಪಥಿ ಸಂಘದ ಸಹಯೋಗದೊಂದಿಗೆ ಜ.8 ರಂದು ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್...
Date : Friday, 06-01-2017
’ಮಕ್ಕಳ ಸಾಹಿತ್ಯದ ಪ್ರತ್ಯೇಕ ಅಕ್ಯಾಡೆಮಿ ಅಗತ್ಯ’ ಧಾರವಾಡ: ಸಾಹಿತ್ಯ, ಸಂಗೀತ, ನೃತ್ಯ, ಚಿತ್ರಕಲೆ, ಅಭಿನಯ ಹಾಗೂ ಆಟೋಟಗಳು ಸೇರಿದಂತೆ ಮಕ್ಕಳಿಗಾಗಿಯೇ ಕರ್ನಾಟಕ ಸರ್ಕಾರ ಪ್ರತ್ಯೇಕ ಅಕ್ಯಾಡೆಮಿ ಸ್ಥಾಪಿಸುವುದು ಅಗತ್ಯವಿದೆ ಎಂದು 6ನೇಯ ಅಖಿಲ ಕರ್ನಾಟಕ ಸಾಹಿತ್ಯ-ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಕರ್ನಾಟಕ...
Date : Friday, 06-01-2017
ಬಂಟ್ವಾಳ: ಸೇವಾ ಮನೋಭಾವದ ಗೃಹ ರಕ್ಷಕ ಸಿಬ್ಬಂದಿಗಳ ಕಾರ್ಯ ವೈಖರಿಯಿಂದ ಪೊಲೀಸ್ ಇಲಾಖೆಯ ಜೊತೆಗೆ ತಾಲೂಕು ಆಡಳಿತಕ್ಕೆ ಹೆಚ್ಚಿನ ಬಲ ತಂದು ಕೊಟ್ಟಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ಬಂಟ್ವಾಳ ನಗರ ಠಾಣೆಯ ವಠಾರದಲ್ಲಿರುವ ಡಿವೈಎಸ್‌ಪಿ ಕಛೇರಿ ಕಟ್ಟಡದಲ್ಲಿ...
Date : Friday, 06-01-2017
ಮಂಗಳೂರು : ತುಳು ಚಿತ್ರರಂಗದ ಮತ್ತೊಂದು ಹಾರರ್ ಚಿತ್ರ ‘ಗುಡ್ಡದ ಭೂತ’ ಮೈನವಿರೇಳಿಸುವ, ರೋಮಾಂಚನಗೊಳಿಸುವ ಸನ್ನಿವೇಶಗಳೊಂದಿಗೆ ಮಂಗಳೂರು ಮತ್ತು ಪುತ್ತೂರಿನಲ್ಲಿ ಜನವರಿ 6. 2017 ರಂದು ಬಿಡುಗಡೆಗೊಂಡಿದೆ. ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ಶುಕ್ರವಾರ ಬೆಳಗ್ಗೆ 9.30 ಕ್ಕೆ ಚಿತ್ರದ ಬಿಡುಗಡೆ ಸಮಾರಂಭ ನಡೆದಿದ್ದು, ಇದು ಯುವಕರ...
Date : Friday, 06-01-2017
ಬೆಂಗಳೂರು: ಮಲ್ಲೇಶ್ವರದ ಪರಶುರಾಮ ದಳ ಸಂಸ್ಥೆ ವತಿಯಿಂದ ಜನವರಿ 8 ರಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿಶಾಖ ಶಾರದಾ ಪೀಠಂನ ಪರಮ ಪೂಜ್ಯ ಶ್ರೀಸ್ವರೂಪಾನಂದೇಂದ್ರ ಸ್ವಾಮೀಜಿ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಜ್ಯದಲ್ಲಿರುವ 30 ಸಾವಿರ ಮುಜರಾಜಿ ದೇವಸ್ಥಾನಗಳಲ್ಲಿರುವ ಅರ್ಚಕರ ಸ್ಥಿತಿಗತಿಯ...
Date : Friday, 06-01-2017
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ 10 ದಿನ ನಡೆಯುವ ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಶುಕ್ರವಾರ ( ಜ.6) ಚಾಲನೆ ನೀಡಲಾಯಿತು. ಹಿರಿಯ ಶಿಲ್ಪ ಕಲಾವಿದ ರಾಮಮೂರ್ತಿ ಎಂ. ಶಿಬಿರಕ್ಕೆ ಚಾಲನೆ ನೀಡಿ, ಶಿಲ್ಪ ಕಲೆ...