Date : Tuesday, 29-11-2016
ಮುಂಬಯಿ: ಭಾರತೀಯ ಜನತಾ ಪಕ್ಷ ಆಳ್ವಿಕೆಯ ಮಹಾರಾಷ್ಟ್ರದಲ್ಲಿ ನಡೆದ ಮೊದಲ ಹಂತದ ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭಾರೀ ಜಯ ಸಾಧಿಸಿದೆ. 25 ಜಿಲ್ಲೆಗಳ 164 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ 851 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಕಾಂಗ್ರೆಸ್ ಮತ್ತು ಶರದ್ ಪವಾರ್...
Date : Tuesday, 29-11-2016
ಶ್ರೀರಂಗಪಟ್ಟಣ : ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯನ ಕಾಲದ ರಾಜರ್ಷಿಯಾಗಿದ್ದ ಶ್ರೀ ವ್ಯಾಸರಾಯರಿಂದ ಶ್ರೀರಂಗಪಟ್ಟಣದ ಪೂರ್ವ ದಿಕ್ಕಿನ ಕೋಟೆಯ ಒಳಪ್ರವೇಶ ದ್ವಾರದಲ್ಲಿ ಭವ್ಯವಾದ ಮೂಡಲು ಬಾಗಿಲು ಶ್ರೀ ಆಂಜನೇಯ ಸ್ವಾಮಿ ಮಂದಿರ ನಿರ್ಮಾಣವಾಗಿದೆ. ಈ ಭವ್ಯವಾದ ಮಂದಿರದಲ್ಲಿ ಮೂಡಲು ಬಾಗಿಲು ಶ್ರೀ ಆಂಜನೇಯ...
Date : Tuesday, 29-11-2016
ಮಂಗಳೂರು : ದಿನಾಂಕ 27-11-2016 ರಂದು ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಠದ ಸಭೆಯು ರಾಜ್ಯ ಸಹಸಂಚಾಲಕರಾದ ಡಾ|ಅಣ್ಣಯ್ಯ ಕುಲಾಲ್‌ರವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿ, ಮಂಗಳೂರಿನಲ್ಲಿ ನಡೆಯಿತು. ಈ ಸಭೆಯಲ್ಲಿ ಡಾ|ರಾಘವೇಂದ್ರ ಭಟ್ ಇವರನ್ನು ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ಹಾಗೂ...
Date : Monday, 28-11-2016
ನವದೆಹಲಿ: ಭಾರತವನ್ನು ನಗದು ರಹಿತ ಆರ್ಥಿಕ ರಾಷ್ಟ್ರವನ್ನಾಗಿ ಪರಿವರ್ತಿಸುವ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಇ-ವ್ಯಾಲೆಟ್ ಮತ್ತಿತರ ಡಿಜಿಟಲ್ ಪಾವತಿ ವಿಧಾನಗಳ ಲಾಭ ಮತ್ತು ಗುಣಗಳ ಬಗ್ಗೆ ತಿಳಿಸುವಂತೆ ಕೇಂದ್ರ ಹಿರಿಯ ಸಚಿವರಿಗೆ ಸೂಚಿಸಿದ್ದಾರೆ. ಜನರು ಡೆಬಿಟ್ ಮತ್ತು...
Date : Monday, 28-11-2016
ಮಂಗಳೂರು : ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ ಶಿರಸಿ (ಉ.ಕ) ಇದರ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಪೀಠಾರೋಹಣದ ರಜತ ಮಹೋತ್ಸವದ ಪ್ರಯುಕ್ತ ಗೀತಾ ಜಯಂತಿ ಸಪ್ತಾಹದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ ದ.ಕ....
Date : Monday, 28-11-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 8ರಂದು ಕೈಗೊಂಡ ನೋಟು ನಿಷೇಧದ ನಿರ್ಧಾರವನ್ನು ವಿರೋಧಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸಮಸ್ಯೆ ಎದುರಿಸಲು ಮುಖ್ಯಮಂತ್ರಿಗಳ ಉಪ ಸಮಿತಿ ರಚಿಸಲು ನಿರ್ಧರಿಸಿದೆ. ಯಾವುದೇ ಪೂರ್ವನಿರ್ಣಯ ಮತ್ತು ಕ್ರಮಗಳನ್ನು...
Date : Monday, 28-11-2016
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ 2016 ರ ಡಿಸೆಂಬರ್ 11 ಭಾನುವಾರ ಬೆಳಗ್ಗೆ 8.30 ರಿಂದ ನಗರದ ನಗರದ ನೆಹರು ಮೈದಾನ ಬಳಿಯ ಫುಟ್ಬಾಲ್ ಮೈದಾನದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ 100 ಮೀ. 200...
Date : Monday, 28-11-2016
ನವದೆಹಲಿ : ರೂ. 500 ಮತ್ತು 1000 ಮುಖಬೆಲೆಯ ನೋಟು ನಿಷೇಧದಿಂದಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿಪಕ್ಷಗಳು ‘ಆಕ್ರೋಶ್ ದಿವಸ್’ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿವೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ದೇಶದೆಲ್ಲೆಡೆ ‘ಸಂಭ್ರಮ ದಿವಸ್’ ಹೆಸರಿನಲ್ಲಿ...
Date : Monday, 28-11-2016
ಪಣಜಿ: ಗೋವಾ ರಾಜ್ಯ ಗಣಿಗಾರಿಕೆ ಬೆಲ್ಟ್ ನಿರ್ಮಿಸಲು ಮುಂದಿನ 5 ವರ್ಷಗಳಲ್ಲಿ 350 ಕೋಟಿ ರೂ. ಕೇಂದ್ರ ನಿಧಿಯನ್ನು ಪಡೆಯಲಿದೆ. ಕೇಂದ್ರ ಸರ್ಕಾರ ಶೀಘ್ರದಲ್ಲೇ 150 ಕೋಟಿ ರೂ. ಬಾಕಿ ಹಣವನ್ನು ಬಿಡುಗಡೆ ಮಾಡಲಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಬಿಜೆಪಿ ವಿಜಯ್...
Date : Monday, 28-11-2016
ನವದೆಹಲಿ: ಮಾರಿಟೇನಿಯಾ ರಾಷ್ಟ್ರದ ರಾಷ್ಟ್ರೀಯ ದಿನವಾದ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶುಭ ಕೋರಿದ್ದಾರೆ. ‘ನಿಮ್ಮ ರಾಷ್ಟ್ರೀಯ ದಿನದ ಅಂಗವಾಗಿ ಶುಭಾಶಯಗಳು ಮತ್ತು ಅಭಿನಂದನೆಗಳು’ ಎಂದು ಮುಖರ್ಜಿ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮ ನಿಕಟ ಸಂಬಂಧಗಳು ಮುಂದಿನ ವರ್ಷಗಳಲ್ಲಿ...