News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದ್ವಿಪಕ್ಷೀಯ ಮಾತುಕತೆಗೆ ನೇಪಾಳಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ಮುಖರ್ಜಿ

ಕಾಠ್ಮಂಡು: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನವೆಂಬರ್ 2ರಿಂದ ಮೂರು ದಿನಗಳ ಕಾಲ ನೇಪಾಳಕ್ಕೆ ಭೇಟಿ ನೀಡಲಿದ್ದು, ಬುಧವಾರ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ನೇಪಾಳ ಅಧ್ಯಕ್ಷೆ ಬಿಧ್ಯಾ ದೇವಿ ಭಂಡಾರಿ ಜೊತೆ ಹಲವು ವಿಚಾರಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಮುಖರ್ಜಿ,...

Read More

ಟಿಪ್ಪು ರಾಜನಷ್ಟೇ, ಸ್ವಾತಂತ್ರ್ಯ ಹೋರಾಟಗಾರನಲ್ಲ ; ಜಯಂತಿ ಆಚರಣೆ ಏತಕ್ಕೆ ಎಂದು ಪ್ರಶ್ನಿಸಿದ ಹೈಕೋರ್ಟ್

ಬೆಂಗಳೂರು : ಟಿಪ್ಪು ಸುಲ್ತಾನ್ ಒಬ್ಬ ರಾಜನಷ್ಟೇ. ಸ್ವಾತಂತ್ರ್ಯ ಹೋರಾಟಗಾರನಲ್ಲ. ಟಿಪ್ಪು ಸುಲ್ತಾನ್ ಜಯಂತಿ ಆಚರಿಣೆ ಏತಕ್ಕಾಗಿ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು ನವೆಂಬರ್ 10 ರಂದು ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಉದ್ದೇಶಿಸಿತ್ತು. ಆದರೆ ಟಿಪ್ಪು ಸುಲ್ತಾನ್...

Read More

ಆಮ್ ಆದ್ಮಿ ಪಕ್ಷದ 27 ಶಾಸಕರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ನವದೆಹಲಿ: ಆಮ್ ಆದ್ಮಿ ಪಕ್ಷದ 27 ಶಾಸಕರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಇದರಿಂದಾಗಿ ಆಪ್ ಪಕ್ಷಕ್ಕೆ ಇನ್ನಷ್ಟು ಸಂಕಷ್ಟ ಎದುರಾದಂತಾಗಿದೆ. ಲಾಭದ ಹುದ್ದೆಗಳನ್ನು ಹೊಂದಿರುವ ಹಿನ್ನಲೆಯಲ್ಲಿ ದೆಹಲಿ 27 ಶಾಸಕರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಜೂನ್ ತಿಂಗಳಲ್ಲಿ...

Read More

PMAY ಅಡಿಯಲ್ಲಿ ಮನೆಗಳ ನಿರ್ಮಾಣಕ್ಕಾಗಿ ಆನ್‌ಲೈನ್ ಅರ್ಜಿಗಳಿಗೆ ಆಹ್ವಾನ

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಗರದ ಬಡ ಜನರಿಗಾಗಿ ಮನೆಗಳ ನಿರ್ಮಾಣಕ್ಕಾಗಿ ವಸತಿ ಮತ್ತು ನಗರ ಬಡತನ ನಿರ್ಮೂಲನೆ ಸಚಿವಾಲಯ (ಹೂಪಾ) ಗುರುವಾರದಿಂದ ಆನ್‌ಲೈನ್ ಅರ್ಜಿಗಳನ್ನು ಆರಂಭಿಸಲಿದೆ. ವಸತಿ ಹಾಗೂ ನಗರ ಬಡತನ ನಿರ್ಮೂಲನೆ (ಹೂಪಾ) ಸಚಿವಾಲಯ ಮತ್ತು ಎಲೆಕ್ಟಾನಿಕ್ಸ್...

Read More

ಎಸ್‌ಬಿಐ ಗೃಹ ಸಾಲ ಕಡಿತ: 6 ವರ್ಷದಲ್ಲೇ ಕನಿಷ್ಟ ಬಡ್ಡಿ ದರ

ಮುಂಬಯಿ: ದೇಶದ ಅತೀ ದೊಡ್ಡ ಸಾಲ ವಿತರಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೃಹ ಸಾಲದ ಬಡ್ಡಿ ದರಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ. ಸ್ಟೇಟ್ ಬ್ಯಾಂಕ್ ತನ್ನ ಗೃಹ ಸಾಲದ ಬಡ್ಡಿ ದರವನ್ನು ಕಳೆದ 6 ವರ್ಷಗಳಲ್ಲೇ ಅತೀ ಕಡಿಮೆ ಮಟ್ಟಕ್ಕೆ ಇಳಿಕೆ ಮಾಡಿದೆ...

Read More

ನ. 6 ರಂದು ಭಾಗಮಂಡಲದಲ್ಲಿ ಶ್ರೀಮದ್ ಭುವನೇಂದ್ರ ಆಯುರ್ವೇದ ವಾಟಿಕಾ ಉದ್ಘಾಟನೆ

ಮಂಗಳೂರು :  ಸದ್ಗುರು ಸುಧೀಂದ್ರ ತೀರ್ಥರು ಗುರು ಸುಕೃತೀಂದ್ರ ತೀರ್ಥರ ದೀಕ್ಷಾ ಸ್ತುತಿಯಲ್ಲಿ ದೀಕ್ಷಾ ಸ್ವೀಕೃತ ಕಾವೇರಿ ತಟದಲ್ಲಿ. ಮಠ ನಿರ್ಮಾಣದ ಸಂಕಲ್ಪದಿಂದ ಕಾವೇರಿ ಉಗಮ ಸ್ಥಾನದಲ್ಲಿ ಒಂದು ಸುಂದರ ಮಠದ ನಿರ್ಮಾಣ. ಅದೇ ಕ್ಷೇತ್ರದಲ್ಲಿ ಸದ್ಗುರು ಸುಧೀಂದ್ರರ ಇಚ್ಛಾ ಸ್ವರೂಪದ...

Read More

ಪಾಕಿಸ್ಥಾನದಿಂದ ಕದನವಿರಾಮ ಉಲ್ಲಂಘನೆ: ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ನವದೆಹಲಿ: ಪಾಕಿಸ್ಥಾನಿ ಉಗ್ರರಿಂದ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ ಹಾಗೂ ಗುಂಡಿನ ದಾಳಿಗೆ ೮ ಮಂದಿ ನಾಗರಿಕರು ಸಾವನ್ನಪ್ಪಿದ್ದು, ಈ ಸಂಬಂಧ ಜಮ್ಮು ಮತ್ತು ಕಾಶ್ಮೀರದ ಭಾರತ-ಪಾಕ್ ಗಡಿಯ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ...

Read More

ನ. 5 ರಂದು ಸುರತ್ಕಲ್ ಗೋವಿಂದದಾಸ ಪ.ಪೂ. ಕಾಲೇಜಿನಲ್ಲಿ ನೂತನ ಸಭಾಭವನದ ಉದ್ಘಾಟನೆ

ಮಂಗಳೂರು : ಸುರತ್ಕಲ್ ಆಸುಪಾಸಿನ ಹೆಮ್ಮೆಯ ಶೈಕ್ಷಣಿಕ ಸಂಸ್ಥೆಯಾಗಿ ಶತಮಾನೋತ್ಸವ ಆಚರಿಸುತ್ತಿರುವ ಹಿಂದು ವಿದ್ಯಾದಾಯಿನೀ ಸಂಘದ ಕೊಡುಗೆಯಾಗಿ ಗೋವಿಂದದಾಸ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಸಭಾಭವನದ ಉದ್ಘಾಟನಾ ಸಮಾರಂಭವು ಹಾಗೂ ’ದರ್ಪಣ-2016’ ಅಂತರ್‌ಕಾಲೇಜು ಬೌದ್ಧಿಕ ಮತ್ತು ಸಾಂಸ್ಕೃತಿಕ ಸ್ಫರ್ಧೆಯು ದಿನಾಂಕ 5-11-2016 ರ ಶನಿವಾರ...

Read More

ನ. 6 : ಸುರತ್ಕಲ್‌ನಲ್ಲಿ ‘ಯಕ್ಷಹಾಸ್ಯ ವೈಭವ’ – ಡಾ.ಸಂಜೀವ ದಂಡೆಕೇರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಮಂಗಳೂರು: ರಂಗಚಾವಡಿ ಸಾಹಿತ್ಯಿಕ-ಸಾಂಸ್ಕೃತಿಕ ಸಂಘಟನೆ ಮಂಗಳೂರು ಇದರ ಆಶ್ರಯದಲ್ಲಿ ಯಕ್ಷಹಾಸ್ಯ ವೈಭವ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ನವಂಬರ್ 6 ರಂದು ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ಜರಗಲಿದ್ದು, ಸಮಾರಂಭದಲ್ಲಿ ಬಯ್ಯಮಲ್ಲಿಗೆ ಖ್ಯಾತಿಯ ಚಲನ...

Read More

ಈ ವರ್ಷದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಕಿಸ್ಥಾನಿ ಸಿನಿಮಾ ಪ್ರದರ್ಶನವಿಲ್ಲ

ನವದೆಹಲಿ: ಈ ಬಾರಿ ನಡೆಯಲಿರುವ ಭಾರತದ 47ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಕಿಸ್ಥಾನದ ಯಾವುದೇ ಸಿನಿಮಾಗಳ ಪ್ರದರ್ಶನ ಮಾಡಲಾಗುವುದಿಲ್ಲ. ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವ ಎಂ. ವೆಂಕಯ್ಯ ನಾಯ್ಡು, ಕೇಂದ್ರದ ರಾಜ್ಯ ಮಾಹಿತಿ ಮತ್ತು ಪ್ರಸಾರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್,...

Read More

Recent News

Back To Top