Date : Tuesday, 18-10-2016
ನವದೆಹಲಿ: ರಾಷ್ಟ್ರ ಪ್ರಾಯೋಜಿತ ಮತ್ತು ರಾಷ್ಟ್ರ ರಕ್ಷಿತ ಭಯೋತ್ಪಾದನೆ ಒಂದು ಅತೀ ದೊಡ್ಡ ಸವಾಲಾಗಿದ್ದು, ಅಂತಾರಾಷ್ಟ್ರೀಯ ಸಮುದಾಯ ಇಂದು ಎದುರಿಸುತ್ತಿದೆ ಎಂದು ಪಾಕಿಸ್ಥಾನವನ್ನು ಉಲ್ಲೇಖಿಸುತ್ತ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಒಂದು ರಾಷ್ಟ್ರ ಅಲ್ಲಿನ ಭಯೋತ್ಪಾದಕರಿಗೆ ಬೆಂಬಲ ಸೂಚಿಸುವ ಭಯೋತ್ಪಾದನೆಗಿಂತ...
Date : Tuesday, 18-10-2016
ಹೈದರಾಬಾದ್: ಭಾರತದ ಸ್ಟಾರ್ ಶಟ್ಲರ್ ಸೈನಾ ನೆಹ್ವಾಲ್ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ)ಯ ಅಥ್ಲೀಟ್ಸ್ ಕಮಿಷನ್‌ನ ಸದಸ್ಯೆಯಾಗಿ ನೇಮಕಗೊಂಡಿದ್ದಾರೆ. ಸೈನಾ ನೆಹ್ವಾಲ್ ಈ ಕುರಿತು ಐಒಸಿ ಅಧ್ಯಕ್ಷ ಥಾಮಸ್ ಬ್ಯಾಚ್ ಅವರಿಂದ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ರಿಯೋ ಒಲಿಂಪಿಕ್ಸ್ ೨೦೧೬ರ ವೇಳೆ ಐಒಸಿ...
Date : Tuesday, 18-10-2016
ಮಂಡಿ: ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಸೀಮಿತ ದಾಳಿಯನ್ನು ಉಲ್ಲೇಖಿಸದೇ ಭಾರತೀಯ ಸೇನೆಗೆ ಮತ್ತೊಮ್ಮೆ ಗೌರ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದ ಸೇನೆಯ ಬಗ್ಗೆ ಇಡೀ ವಿಶ್ವವೇ ಮಾತನಾಡುತ್ತಿದೆ ಎಂದು ಎಂದು ಸೇನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ....
Date : Tuesday, 18-10-2016
ಕೋಲಾರ: ಕೋಲಾರದ ಮಾಲೂರು ಸರ್ಕಲ್ ಇನ್ಸ್‌ಪೆಕ್ಟರ್ ರಾಘವೇಂದ್ರ ಆತ್ಮಹತ್ಯೆಗೆ ಶರಣಾಗಿದ್ದು, ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಮುಂದುವರೆದಿದೆ. ಇನ್ಸ್‌ಪೆಕ್ಟರ್ ರಾಘವೇಂದ್ರ ಅವರು ರಾತ್ರಿ ವೇಳೆ ತಮ್ಮ ಸೇವೆಯ ನಿಮಿತ್ತ ಮಾಲೂರು ಠಾಣೆಯ ತಮ್ಮ ಕಚೇರಿಗೆ ತೆರಳಿದ್ದು, ತಮ್ಮಲ್ಲಿದ್ದ ಸರ್ವೀಸ್ ರಿವಾಲ್ವರ್‌ನಿಂದ ಗುಂಡು...
Date : Tuesday, 18-10-2016
ನವದೆಹಲಿ: ದೇಶೀಯ ಪರಮಾಣು ಜಲಾಂತರ್ಗಾಮಿ ‘ಐಎನ್‌ಎಸ್ ಅರಿಹಂತ್’ ಆಗಸ್ಟ್‌ನಲ್ಲಿ ನಿಯೋಜಿಸಲಾಗಿದ್ದು, ಕಾರ್ಯಾರಂಭಿಸಿದೆ ಎಂದು ತಡವಾಗಿ ತಿಳಿದು ಬಂದಿದೆ. ೬೦೦೦ ಟನ್ ತೂಕದ ಜಲಾಂತರ್ಗಾಮಿ ನೌಕೆ ಸೇವೆ ಆರಂಭಿಸುವ ಮೂಲಕ ಭಾರತದ ತ್ರಿವಳಿ ಪರಮಾಣು ನೌಕಾ ಯೋಜನೆ ಪೂರ್ಣಗೊಳಿಸಿದಂತಾಗಿದೆ ಎಂದು ದೈನಿಕವೊಂದು ವರದಿ...
Date : Tuesday, 18-10-2016
ನವದೆಹಲಿ: ಕಾವೇರಿ ನ್ಯಾಯಾಧಿಕರಣದ ಐತೀರ್ಪು ಮರುಪರಿಶೀಲನಾ ವಿಚಾರಣೆ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಕರ್ನಾಟಕ, ತಮಿಳುನಾಡು ಮತ್ತಿತರ ರಾಜ್ಯಗಳು ಕಾವೇರಿ ನ್ಯಾಯಾಧಿಕರಣದ ಈ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದ್ದು, ನ್ಯಾ. ದೀಪಕ್ ಮಿಶ್ರಾ,...
Date : Tuesday, 18-10-2016
ಭುವನೇಶ್ವರ: ಒಡಿಸಾದ ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿದುರಂತದ ಪರಿಣಾಮ ಕನಿಷ್ಟ 24 ರೋಗಿಗಳು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೋಮವಾರ ಸಂಜೆ ಸುಮಾರು 7.30ಕ್ಕೆ ಎಸ್‌ಯುಎಂ ಆಸ್ಪತ್ರೆಯ ಒಂದನೇ ಮಹಡಿಯಲ್ಲಿರುವ ಐಸಿಯು ಡಯಾಲಿಸಿಸ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದೆ....
Date : Monday, 17-10-2016
ಬೆಂಗಳೂರು: ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳ ಭರ್ತಿಗೆ ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೆ ತರುವ ಮೂಲಕ ಪರೀಕ್ಷೆಗಳಲ್ಲಿ ಇನ್ನಷ್ಟು ಪಾರದರ್ಶಕತೆ ತರಲು ಕರ್ನಾಟಕ ಲೋಕಸೇವಾ ಆಯೋಗ ಮುಂದಾಗಿದೆ. ಸಿಇಟಿ ಪರೀಕ್ಷೆಯಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ನಡೆದಂತೆ ಅಭ್ಯರ್ಥಿಗಳ ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಅಂಕಗಳನ್ನು...
Date : Monday, 17-10-2016
ನವದೆಹಲಿ: ಭಾರತದಲ್ಲಿ ಪಾಕಿಸ್ಥಾನ ಮೂಲದ ಕಲಾವಿದರು ಮತ್ತು ತಂತ್ರಜ್ಞರ ನಿಷೇಧ ವಿವಾವದದ ಮಧ್ಯೆ ಮುಂಬಯಿ ಅಕಾಡೆಮಿ ಆಫ್ ಮೂವಿಂಗ್ ಇಮೇಜ್ (MAMI) ಸಂಸ್ಥೆಯು ಪಾಕ್ ಚಿತ್ರಗಳನ್ನು ಬಹಿಷ್ಕರಿಸಲು ನಿರ್ಧರಿಸಿದೆ ಎಂದು ವರದಿ ತಿಳಿಸಿದೆ. ಈ ವರ್ಷದ ಮುಂಬಯಿ ಚಲನಚಿತ್ರೋತ್ಸವದಲ್ಲಿ ಪಾಕಿಸ್ಥಾನದ ಯಾವುದೇ...
Date : Monday, 17-10-2016
ನವದೆಹಲಿ: ಪಾಕಿಸ್ಥಾನದ ಉಗ್ರರು ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾನುವಾರ ನಡೆಸಿದ ದಾಳಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಕಳೆದ 5-6 ವರ್ಷಗಳಲ್ಲಿ...