Date : Tuesday, 15-10-2024
ನವದೆಹಲಿ: ವಸುಧೈವ ಕುಟುಂಬಕಂ ಎಂಬ ಶ್ರೀಮಂತ ಪರಂಪರೆಯನ್ನು ಹೊಂದಿರುವ ಭಾರತವು ಜಾಗತಿಕ ಗುಣಮಟ್ಟವನ್ನು ಅಳವಡಿಸಿಕೊಳ್ಳಲು ಬದ್ಧವಾಗಿದೆ ಎಂದು ಕೇಂದ್ರ ಸಂವಹನ ಖಾತೆ ರಾಜ್ಯ ಸಚಿವ ಡಾ.ಪೆಮ್ಮಸಾನಿ ಚಂದ್ರಶೇಖರ್ ಹೇಳಿದ್ದಾರೆ. ಸೋಮವಾರ ಸಂಜೆ ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಜಾಗತಿಕ ಗುಣಮಟ್ಟ...
Date : Tuesday, 15-10-2024
ಅಲ್ಜಿಯರ್ಸ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಸ್ತುತ ಮೂರು ದಿನಗಳ ಅಲ್ಜೀರಿಯಾ, ಮಾರಿಟಾನಿಯಾ ಮತ್ತು ಮಲಾವಿಯ ಭೇಟಿಯಲ್ಲಿ. ಮೊದಲ ಹಂತವಾಗಿ ಸೋಮವಾರ ಅವರು ಅಲ್ಜೀರಿಯಾಗೆ ಭೇಟಿ ನೀಡಿದ್ದಾರೆ. ಅಲ್ಲಿನ ರಾಜಧಾನಿ ಅಲ್ಜಿಯರ್ಸ್‌ನಲ್ಲಿ ಅಲ್ಜೀರಿಯಾದ ಅಧ್ಯಕ್ಷ ಅಬ್ದೆಲ್ಮಡ್ಜಿದ್ ಟೆಬ್ಬೌನ್ ಅವರನ್ನು ಭೇಟಿಯಾದರು. ಅಲ್ಜೀರಿಯಾದಲ್ಲಿ...
Date : Tuesday, 15-10-2024
ನವದೆಹಲಿ: ಹಂಗಾಮಿ ಹೈಕಮಿಷನರ್ ಸ್ಟೀವರ್ಟ್ ರಾಸ್ ವೀಲರ್ ಸೇರಿದಂತೆ ಆರು ಕೆನಡಾದ ರಾಜತಾಂತ್ರಿಕರನ್ನು ಭಾರತ ಹೊರಹಾಕಿದೆ. ಡೆಪ್ಯುಟಿ ಹೈ ಕಮಿಷನರ್ ಪ್ಯಾಟ್ರಿಕ್ ಹೆಬರ್ಟ್, ಫಸ್ಟ್ ಸೆಕ್ರೆಟರಿಗಳಾದ ಮೇರಿ ಕ್ಯಾಥರೀನ್ ಜೋಲಿ, ಇಯಾನ್ ರಾಸ್ ಡೇವಿಡ್ ಟ್ರಿಟ್ಸ್, ಆಡಮ್ ಜೇಮ್ಸ್ ಚುಪ್ಕಾ ಮತ್ತು...
Date : Tuesday, 15-10-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬಿಜೆಪಿ ಶಾಸಕರಿಗೆ ಎಷ್ಟು ಅನುದಾನ ನೀಡಿದೆ? ಕಾಂಗ್ರೆಸ್ ಶಾಸಕರಿಗೆ ಎಷ್ಟು ಅನುದಾನ ಕೊಟ್ಟಿದೆ ಎಂಬುದನ್ನು ಮೊದಲು ಬಹಿರಂಗಪಡಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸವಾಲು ಹಾಕಿದರು. ಮಾನ್ಯ ರಾಜ್ಯಪಾಲರ ಭೇಟಿಯ ಬಳಿಕ...
Date : Monday, 14-10-2024
ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತ ರಾಯಭಾರಿಗಳ ವಿರುದ್ಧ ಪ್ರಕರಣ ದಾಖಲಿಸುವ ಕೆನಡಾ ಸರ್ಕಾರದ ನಡೆಗೆ ಭಾರತ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಅಲ್ಲದೇ ಈ ಪ್ರಕರಣದಲ್ಲಿ ಭಾರತೀಯ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕರು ತನಿಖೆಯಲ್ಲಿ “ಹಿತಾಸಕ್ತ...
Date : Monday, 14-10-2024
ನವದೆಹಲಿ: ಕಳೆದ ವರ್ಷದಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಮೊದಲ ಬಾರಿಗೆ, ಗೃಹ ಸಚಿವಾಲಯದ ಮೇಲ್ವಿಚಾರಣೆಯಲ್ಲಿ ಮಂಗಳವಾರ ನವದೆಹಲಿಲ್ಲಿ ಮೈತೇಯಿ, ಕುಕಿ ಮತ್ತು ನಾಗಾ ಸಮುದಾಯಗಳ ಹಲವಾರು ಶಾಸಕರು ಜಂಟಿ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ...
Date : Monday, 14-10-2024
ನವದೆಹಲಿ: ರಾಷ್ಟ್ರಗಳ ನಡುವಿನ ಸಂಪತ್ತಿನ ಅಸಮಾನತೆಯ ಬಗೆಗಿನ ಸಂಶೋಧನೆಗಾಗಿ ಟರ್ಕಿಯ-ಅಮೆರಿಕನ್ ಡರೋನ್ ಅಸೆಮೊಗ್ಲು ಮತ್ತು ಬ್ರಿಟಿಷ್-ಅಮೆರಿಕನ್ನರಾದ ಸೈಮನ್ ಜಾನ್ಸನ್ ಮತ್ತು ಜೇಮ್ಸ್ ರಾಬಿನ್ಸನ್ ಅವರಿಗೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಸೋಮವಾರ ನೀಡಲಾಯಿತು. ಯುರೋಪಿಯನ್ ವಸಾಹತುಶಾಹಿಗಳು ಪರಿಚಯಿಸಿದ ವಿವಿಧ ರಾಜಕೀಯ ಮತ್ತು ಆರ್ಥಿಕ...
Date : Monday, 14-10-2024
ಮುಂಬಯಿ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಹತ್ವದ ನಿರ್ಧಾರವೊಂದನ್ನು ಘೋಷಿಸಿದ್ದಾರೆ. ಮುಂಬೈಗೆ ಪ್ರವೇಶಿಸುವ ಸ್ಥಳದಲ್ಲಿರುವ ಎಲ್ಲಾ ಐದು ಟೋಲ್ ಬೂತ್‌ಗಳಲ್ಲಿ ಲಘು ಮೋಟಾರು ವಾಹನಗಳಿಗೆ ಸಂಪೂರ್ಣ ಟೋಲ್ ಮನ್ನಾ ಘೋಷಿಸಿದ್ದಾರೆ. ಮುಂಬೈನಲ್ಲಿ ನಡೆದ ರಾಜ್ಯ ಸಚಿವ ಸಂಪುಟ...
Date : Monday, 14-10-2024
ನವದೆಹಲಿ: ಆರ್ಥಿಕ ವಲಯಗಳಿಗೆ ಬಹು-ಮಾದರಿ ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ 2021 ರಲ್ಲಿ ಕೇಂದ್ರ ಸರ್ಕಾರವು ಪ್ರಾರಂಭಿಸಿದ ಪ್ರಧಾನಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಮೂರು ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾಷ್ಟ್ರ ರಾಜಧಾನಿಯ ಭಾರತ ಮಂಟಪದಲ್ಲಿರುವ...
Date : Monday, 14-10-2024
ನವದೆಹಲಿ: ಭಾರತವು ಕೇವಲ 22 ತಿಂಗಳುಗಳಲ್ಲಿಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.80 ರಷ್ಟು ಜನಸಂಖ್ಯೆಯನ್ನು ಒಳಗೊಂಡಂತೆ 5G ಟೆಲಿಕಾಂ ಸೇವೆಗಳನ್ನು ಹೊರತಂದಿದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ 5ನೇ ಜಾಗತಿಕ ಮಾನದಂಡಗಳ...