Date : Thursday, 11-08-2016
ನವದೆಹಲಿ: ಪ್ರೆಸ್ ಇನ್ರ್ಫಾಮೇಶನ್ ಬ್ಯೂರೋ (ಪಿಐಬಿ) ಅಭಿವೃದ್ಧಿಪಡಿಸಿದ ವಿಶೇಷ ವೆಬ್‌ಪೇಜ್ ‘ಫೆಸ್ಟಿವಲ್ ಆಫ್ ಇಂಡಿಪೆಂಡೆನ್ಸ್’ನ್ನು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವ ಎಂ. ವೆಂಕಯ್ಯ ನಾಯ್ಡು ಬಿಡುಗಡೆ ಮಾಡಿದ್ದಾರೆ. ಈ ವೆಬ್‌ಪೇಜ್ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...
Date : Wednesday, 10-08-2016
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ತಮಿಳುನಾಡು ಸಿಎಂ ಜಯಲಲಿತಾ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಕೂಡಂಕುಳಂ ಅಣು ವಿದ್ಯುತ್ ಘಟಕವನ್ನು ಬುಧವಾರ ಜಂಟಿಯಾಗಿ ಲೋಕಾರ್ಪಣೆ ಮಾಡಿದರು. ಕೂಡಂಕುಳಂ ಪರಮಾಣು ಘಟಕ ಭಾರತ ಮತ್ತು ರಷಯಾ ನಡುವೆ ಐತಿಹಾಸಿಕ...
Date : Wednesday, 10-08-2016
ಮುಂಬಯಿ: ಸಂಚಾರ ನಿಯಮ ಉಲ್ಲಂಘನೆಯ ನಿಯಂತ್ರಣ ಮತ್ತು ಮೇಲ್ವಿಚಾರಣೆ ನಡೆಸಲು ಡ್ರೋನ್‌ಗಳನ್ನು ಬಳಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಆರಂಭಿಕವಾಗಿ ಮಂಬಯಿ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಪರೀಕ್ಷಾರ್ಥವಾಗಿ ಡ್ರೋನ್‌ಗಳನ್ನು ಅಳವಡಿಸಲಾಗುವುದು ಎಂದು ಗೃಹ ಇಲಾಖೆಯದ ರಾಜ್ಯ ಸಚಿವ (ನಗರ) ದೀಪಕ್ ಕಾರ್ಸೆಕರ್ ಹೇಳಿದ್ದಾರೆ. ದೀಪಕ್...
Date : Wednesday, 10-08-2016
ನವದೆಹಲಿ: ಕೇಂದ್ರ ಸರ್ಕಾರದ ಜವಾಹರ್ ಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಮಿಷನ್ (JNNURM), ರಾಜೀವ್ ಆವಾಸ್ ಯೋಜನೆ (RAY) ಮತ್ತು ಪ್ರಧಾನಮಂತ್ರಿ ಆವಾಸ್ ಯೋಜನೆ-ನಗರ (PMAY-U) ಅಡಿಯಲ್ಲಿ 2 ವರ್ಷದಲ್ಲಿ 2 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಲೋಕಸಭೆ ತಿಳಿಸಿದೆ. ಕಳೆದ 2 ವರ್ಷಗಳ ಅವಧಿಯಲ್ಲಿ...
Date : Wednesday, 10-08-2016
ಕೋಟಾ : ಇಲ್ಲಿನ ಶಾಲಾ ಮಕ್ಕಳು ತಮ್ಮ ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸುವ ಸಲುವಾಗಿ ಅಭಿಯಾನವೊಂದನ್ನು ಆರಂಭಿಸಿದ್ದಾರೆ. ತಮ್ಮ ಮನೆಗಳಲ್ಲಿನ ಕಸದ ಬುಟ್ಟಿಗಳಲ್ಲಿರುವ ಪ್ಲಾಸ್ಟಿಕ್ ಪಾಲಿಥಿನ್‌ಗಳನ್ನು ನೇರವಾಗಿ ಶಾಲೆಗೆ ತೆಗೆದುಕೊಂಡು ಬರುತ್ತಿದ್ದಾರೆ. ಈ ಪ್ಲಾಸ್ಟಿಕ್‌ಗಳನ್ನು ಬಳಿಕ ಕಸದ ವ್ಯಾಪಾರಿಗಳಿಗೆ ಮಾರಾಟ ಮಾಡಲಾಗುತ್ತದೆ. ಈ...
Date : Wednesday, 10-08-2016
ನವದೆಹಲಿ: ಎತ್ತಿನಹೊಳೆ ಯೋಜನೆ ಅರ್ಜಿ ವಿಚಾರಣೆಯನ್ನು ಪ್ರಶ್ನಿಸಿ ಚೆನ್ನೈ ನ್ಯಾಯಾಧಿಕರಣದಿಂದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ವರ್ಗಾಯಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ವಜಾಗೊಳಿಸಿದೆ. ತಾಂತ್ರಿಕ ದೋಷ, ವಿಚಾರಣೆಯಲ್ಲಿ ವಿಳಂಬ ಮತ್ತಿತರ ಸಮಸ್ಯೆಯಿಂದಾಗಿ ಎತ್ತಿನಹೊಳೆ ಪ್ರಕರಣವನ್ನು ಚೆನ್ನೈ...
Date : Wednesday, 10-08-2016
ನವದೆಹಲಿ: 70 ನೇ ಸ್ವಾತಂತ್ರ್ಯೊತ್ಸವವನ್ನು ವಿನೂತನ ರೀತಿಯಲ್ಲಿ ಆಚರಿಸಲು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿಯವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ಗೆ ತೆರಳಿ ಅಲ್ಲಿ ಯೋಧರಿಗೆ ರಾಖಿ ಕಟ್ಟುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಿದ್ದಾರೆ. ದೇಶದ ಎಲ್ಲಾ ಜನರ ಪರವಾಗಿ ಯೋಧರಿಗೆ ಕೃತಜ್ಞತೆ ಸಲ್ಲಿಸುವ...
Date : Wednesday, 10-08-2016
ಚೆನ್ನೈ : ತಮಿಳುನಾಡಿನಲ್ಲಿ ಸ್ಥಾಪಿತಗೊಂಡಿರುವ ಕೂಡಂಕುಲಂ ನ್ಯೂಕ್ಲಿಯರ್ ಪವರ್ ಪ್ಲಾಂಟ್‌ನ ಘಟಕವನ್ನು ಬುಧವಾರ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಸಿಎಂ ಜಯಲಲಿತಾ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ. ಕೂಡಂಕುಲಂ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ನಲ್ಲಿ...
Date : Wednesday, 10-08-2016
ಇಸ್ಲಾಮಾಬಾದ್ : ಪಾಕಿಸ್ಥಾನ ಮತ್ತೆ ಭಾರತವನ್ನು ಕೆರಳಿಸುವ ಪ್ರಯತ್ನವನ್ನು ನಡೆಸಿದ್ದು, ಕಾಶ್ಮೀರ ಭಾರತದ ಆಂತರಿಕ ವಿಷಯವಲ್ಲ ಎಂದಿದೆ. ತುಳಿತಕ್ಕೊಳಗಾಗಿರುವ ಕಾಶ್ಮೀರಿಗರ ಧ್ವನಿಯಾಗಲು ನಾನು ಸಿದ್ಧನಿದ್ದೇನೆ. ಕಣಿವೆಯ ಜನರ ಸಂಕಷ್ಟವನ್ನು ಜಗತ್ತು ಅರ್ಥೈಸುವಂತೆ ಮಾಡಲು ಸರ್ವ ಪ್ರಯತ್ನಗಳನ್ನೂ ನಡೆಸುತ್ತೇನೆ ಎಂದು ಪಾಕ್ ಪ್ರಧಾನಿ...
Date : Wednesday, 10-08-2016
ನವದೆಹಲಿ: ಸ್ವಾತಂತ್ರ್ಯೋತ್ಸವ ವಾರದಲ್ಲಿ ರಾಷ್ಟ್ರೀಯ ಸ್ಮಾರಕಗಳಲ್ಲಿ ಸೆಲ್ಫಿಗಳನ್ನು ಕ್ಲಿಕ್ಕಿಸುವುದಕ್ಕೆ ಪ್ರವಾಸೋದ್ಯಮ ಸಚಿವಾಲಯ ನಿರ್ಬಂಧ ಹೇರಿದೆ. ಆಗಸ್ಟ್ 12-18ರ ವರೆಗೆ ದೇಶದ ಎಲ್ಲ ಪ್ರಮುಖ ಸ್ಮಾರಕಗಳ ಮುಂದೆ ಪ್ರವಾಸಿಗರು ಸೆಲ್ಫೀ ತೆಗೆಯದಂತೆ ನಿರ್ಬಂಧ ಹೇರಲು ಪ್ರವಾಸೋದ್ಯಮ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದೆ. ಸ್ವಾತಂತ್ರ್ಯೋತ್ಸವ...