Date : Friday, 26-08-2016
ನವದೆಹಲಿ: ಭಾರತದ ರಾಷ್ಟ್ರೀಯ ಪಾವತಿ ಕಾರ್ಪೋರೇಶನ್ (ಎನ್‌ಪಿಸಿಐ) ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಏಕೀಕೃತ ಪಾವತಿ ಇಂಟರ್‌ಫೇಸ್) ಅಥವಾ ಯುಪಿಐ ಪಾವತಿ ವ್ಯವಸ್ಥೆಯನ್ನು ಹೊರತಂದಿದೆ. ಇದು ರಿಸರ್ವ್ ಬ್ಯಾಂಕ್‌ನ ನಗದು ರಹಿತ ವ್ಯವಹಾರ ಯೋಜನೆಯಾಗಿದೆ. ಪ್ರಸ್ತುತ ದೇಶದ 21 ಬ್ಯಾಂಕ್‌ಗಳು ಈ ವ್ಯವಸ್ಥೆ ಹೊಂದಿದ್ದು,...
Date : Thursday, 25-08-2016
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಾಗೂ ಗಲಭೆಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಜೊತೆ ಮತುಕತೆ ನಡೆಸಿದ ಗೃಹ ಸಚಿವ ರಾಜ್‌ನಾಥ್ ಸಿಂಗ್, ಹಿಂಸಾಚಾರ ನಿಯಂತ್ರಣಕ್ಕಾಗಿ ಭಾರತೀಯ ಸೇನೆ ಬಳಸಿದ ಪೆಲ್ಲೆಟ್ ಗನ್‌ಗೆ ಪರ್ಯಾಯ ವ್ಯವಸ್ಥೆ ತರಲು...
Date : Thursday, 25-08-2016
ಲಕ್ನೋ : ಜಗತ್ತಿನಾದ್ಯಂತದ ಪ್ರವಾಸಿಗರನ್ನು ಸೆಳೆಯುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರ ಇಥವಾದಲ್ಲಿ ಮುಘಲ್-ಎ-ಅಜಮ್ ಥೀಮ್ ಪಾರ್ಕ್‌ನ್ನು ಸ್ಥಾಪನೆ ಮಾಡಲು ಮುಂದಾಗಿದೆ. ಇಥವಾದ ಲಯನ್ ಸಫಾರಿ ಸಮೀಪ ಬಾಲಿವುಡ್ ಸಿನಿಮಾ ಮುಘಲ್-ಎ-ಆಜಂನ ಥೀಮ್‌ನ್ನೊಳಗೊಂಡ ಪಾರ್ಕ್ ಶೀಘ್ರದಲ್ಲೇ ನಿರ್ಮಾಣವಾಗಲಿದೆ ಎಂದು ಅಲ್ಲಿನ ಸರಕಾರದ ವಕ್ತಾರರು...
Date : Thursday, 25-08-2016
ನವದೆಹಲಿ : ಇಂಡಿಯನ್ ಏರ್‌ಸ್ಪೇಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರು ವೈ-ಫೈ ಸೇವೆಯನ್ನು ಶೀಘ್ರದಲ್ಲೇ ಬಳಸುವ ಅವಕಾಶವನ್ನು ಪಡೆಯಲಿದ್ದಾರೆ. ಈ ಬಗೆಗಿನ ಅಂತಿಮ ನಿರ್ಧಾರವನ್ನು ಶೀಘ್ರದಲ್ಲೇ ಕೈಗೊಳ್ಳುವ ಸೂಚನೆಯನ್ನು ಕೇಂದ್ರ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಗರಿಕ ವಿಮಾನಯಾನ ಕಾರ್ಯದರ್ಶಿ ಆರ್. ಎನ್. ಚೌಧರಿ...
Date : Thursday, 25-08-2016
ಹೈದರಾಬಾದ್ : ತೆಲಂಗಾಣದಲ್ಲಿ ಸರ್ಕಾರ ಮೊತ್ತ ಮೊದಲ ಮಕ್ಕಳ ಕೋರ್ಟ್ ಸ್ಥಾಪನೆ ಮಾಡಿದ್ದು, ಈ ಮೂಲಕ ಮಕ್ಕಳ ಕೋರ್ಟ್ ಹೊಂದಿದ ದಕ್ಷಿಣ ಭಾರತದ ಮೊದಲ ರಾಜ್ಯ ಮತ್ತು ದೇಶದ 3ನೇ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಗೋವಾ ಮತ್ತು ದೆಹಲಿಯಲ್ಲಿ ಮಕ್ಕಳ...
Date : Thursday, 25-08-2016
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಉಗ್ರವಾದದಿಂದ ಸಂತ್ರಸ್ತರಾದ ನಾಗರೀಕರಿಗೆ ಪರಿಹಾರವನ್ನು ಘೋಷಣೆ ಮಾಡಿದೆ. ಅಲ್ಲದೆ ಪಾಕ್ ಆಕ್ರಮಿತ ಕಾಶ್ಮೀರದ ಜನತೆಯೂ ಈ ಪರಿಹಾರಕ್ಕೆ ಅರ್ಜಿ ಹಾಕಬಹುದು ಎಂದಿದೆ. ಈ ಮೂಲಕ ಪಾಕ್‌ಗೆ ಮತ್ತೊಂದು ದೊಡ್ಡ ಶಾಕ್ ನೀಡಿದೆ. ಸ್ವಾತಂತ್ರ್ಯ...
Date : Thursday, 25-08-2016
ಹೈದರಾಬಾದ್ : ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರಿಗೆ ವಿದೇಶೀ ಕೋಚ್‌ನ್ನು ನೇಮಿಸಿ ಕೊಡುವುದಾಗಿ ತೆಲಂಗಾಣ ಕ್ರೀಡಾ ಸಚಿವ ಮಹಮ್ಮದ್ ಅಲಿ ಹೇಳಿದ್ದಾರೆ. ಆದರೆ ಅವರ ಈ ಆಫರ್‌ನ್ನು ಸಿಂಧು ತಿರಸ್ಕರಿಸಿದ್ದಾರೆ. ಮಾಧ್ಯಮ ಸಂದರ್ಶನವೊಂದರಲ್ಲಿ...
Date : Thursday, 25-08-2016
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಮತ್ತು ಅಪರಾಧ ಮಟ್ಟದಿಂದಾಗಿ ಜನರು ದೆಹಲಿ ನಗರ ತೊರೆಯುತ್ತಿದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಗಣತಿ ಪ್ರಕಾರ ದಶಕಗಳಿಂದ ದೆಹಲಿಯಲ್ಲಿ ಜನಸಂಖ್ಯೆ ಕುಸಿಯುತ್ತಿರುವ ಬಗ್ಗೆ ಕೇಂದ್ರ ಸರ್ಕಾರ ತಿಳಿಸಿದ್ದು, ಇದಕ್ಕೆ ಹೆಚ್ಚುತ್ತಿರುವ ಮಾಲಿನ್ಯ...
Date : Thursday, 25-08-2016
ಕಾಬೂಲ್ : ಆಪ್ಘಾನ್ ರಾಜಧಾನಿ ಕಾಬೂಲ್‌ನಲ್ಲಿರುವ ಅಮೇರಿಕಾ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ದಾಳಿ ನಡೆಸಿದ್ದು, ಓರ್ವ ಬಲಿಯಾಗಿದ್ದಾನೆ. 26 ಮಂದಿ ಗಾಯಗೊಂಡಿದ್ದಾರೆ. ಬರೋಬ್ಬರಿ 10 ಗಂಟೆಗಳ ಸೆಣಸಾಟದ ಬಳಿಕ ಭದ್ರತಾ ಪಡೆಗಳು ಇಬ್ಬರು ದಾಳಿಕೋರರನ್ನು ಬಂಧಿಸಿದೆ. ಈ ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆಗಳು...
Date : Thursday, 25-08-2016
ನವದೆಹಲಿ : ಬಿಲಿಯನ್ ಡಾಲರ್ ವಾಣಿಜ್ಯ ಬಾಡಿಗೆ ತಾಯ್ತನ ಉದ್ಯಮಕ್ಕೆ ಇದೀಗ ಭಾರತದಲ್ಲಿ ಸಂಕಷ್ಟ ಎದುರಾಗಿದೆ. ವಾಣಿಜ್ಯ ಉದ್ದೇಶಕ್ಕಾಗಿ ಬಾಡಿಗೆ ತಾಯ್ತನ ನಡೆಸುವುದಕ್ಕೆ ಅಂತ್ಯ ಹಾಕಲು ಮಸೂದೆಯೊಂದನ್ನು ತರಲಾಗಿದ್ದು, ಅದಕ್ಕೆ ಕೇಂದ್ರ ಸಂಪುಟ ಬುಧವಾರ ಸಮ್ಮತಿ ಸೂಚಿಸಿದೆ. ಈ ಮಸೂದೆ ಚಳಿಗಾಲದ...