News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಮರನಾಥ ಯಾತ್ರೆ ಪುನರಾರಂಭ

ಜಮ್ಮು : ಮೂರು ದಿನಗಳ ಹಿಂದೆ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆಯು ಪುನರಾರಂಭಗೊಂಡಿದೆ. ಉಗ್ರ ಬುರ್ಹಾನ್ ವಾನಿ ಹತ್ಯೆಯ ನಂತರ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದ ಹಿನ್ನೆಲೆಯಲ್ಲಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಯಾವ ಭಕ್ತಾದಿಗಳೂ ಪ್ರಯಾಣ ಕೈಗೊಳ್ಳಲು ಬಿಟ್ಟಿರಲಿಲ್ಲ. ಇದೀಗ ಯಾತ್ರೆ ಪುನರಾರಂಭಗೊಂಡಿದ್ದು, ಯಾತ್ರಾರ್ಥಿಗಳು...

Read More

7ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಮತ್ತೊಮ್ಮೆ ಬದಲಾವಣೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ನಿವೃತ್ತಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ 7ನೇ ವೇತನ ಆಯೋಗದ ಶಿಫಾರಸುಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದು ಜನವರಿ 1, 2016 ರಿಂದ ಜಾರಿಗೆ ಬರಲಿದ್ದು, ವೇತನ ಮತ್ತು ನಿವೃತ್ತಿ ವೇತನದ ಬಾಕಿಯನ್ನು 2016-17 ನೇ...

Read More

ಮೋದಿ ಸರ್ಕಾರದ ಆರ್ಥಿಕ ನೀತಿಯಿಂದ ಭಾರತದ ಬೆಳವಣಿಗೆಯ ಗುಣಮಟ್ಟ ಸುಧಾರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ನೀತಿ ಕುರಿತು ಕ್ರಿಸಿಲ್ ರೇಟಿಂಗ್ ಸಂಸ್ಥೆ ಪ್ರಶಂಸೆ ಮಾಡಿದೆ. ಪ್ರಧಾನಿ ಮೋದಿ ಅವರ ಆರ್ಥಿಕ ನೀತಿ ರಾಜಕೀಯವನ್ನು ಆಧರಿಸಿಲ್ಲ, ಅಥವಾ ಆರ್ಥಿಕ ಮತ್ತು ವಿತ್ತೀಯ ಉತ್ತೇಜನೆ ಮೂಲಕ ಬೆಳವಣಿಗೆ ವರ್ಧನೆ ಹೊಂದಿಲ್ಲ....

Read More

ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಡಿವೈಎಸ್‍ಪಿ ಎಂ. ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ. ಜೆ. ಜಾರ್ಜ್ ಅವರು ರಾಜೀನಾಮೆ ನೀಡಲೇಬೇಕು ಎಂದು ಒತ್ತಾಯಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಡಿವೈಎಸ್‍ಪಿ ಎಂ. ಕೆ. ಗಣಪತಿ ಅವರು ಆತ್ಮಹತ್ಯೆಗೂ ಮುನ್ನ...

Read More

ಕಾಶ್ಮೀರ ಪರಿಸ್ಥಿತಿ ಕುರಿತು ಇಂದು ಉನ್ನತ ಮಟ್ಟದ ಸಭೆ ನಡೆಸಲಿರುವ ಮೋದಿ

ನವದೆಹಲಿ : ಆಫ್ರಿಕಾ ರಾಷ್ಟ್ರಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಕಾಶ್ಮೀರ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಉನ್ನತ ಅಧಿಕಾರಿಗಳು ಮತ್ತು ಹಿರಿಯ ಸಚಿವರೊಂದಿಗೆ ಉನ್ನತ ಮಟ್ಟದ...

Read More

ಹಸಿರು ಕ್ರಾಂತಿ : ಒಂದೇ ದಿನದಲ್ಲಿ 5 ಕೋಟಿ ಗಿಡ ನೆಟ್ಟು ವಿಶ್ವದಾಖಲೆಯತ್ತ ಉತ್ತರ ಪ್ರದೇಶ

ಲಖ್ನೌ : #UPGoesGreen ಎಂಬ ಹ್ಯಾಷ್­ಟ್ಯಾಗ್­ನೊಂದಿಗೆ ಉತ್ತರ ಪ್ರದೇಶವನ್ನು ಸ್ವಚ್ಛಗೊಳಿಸಿ, ಹಸಿರು ಉತ್ತರಪ್ರದೇಶ ಯೋಜನೆಯಡಿಯಲ್ಲಿ ಒಂದೇ ದಿನದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 5 ಕೋಟಿ ಸಸಿಗಳನ್ನು ನೆಡುವ ಮೂಲಕ ಉತ್ತರ ಪ್ರದೇಶ ಸರ್ಕಾರವು ವಿಶ್ವದಾಖಲೆ ಮಾಡಲು ಹೊರಟಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ...

Read More

ಟಿಫಿನ್ ಬಾಕ್ಸ್‌ಗಳ ಮೇಲೆ ಸ್ವಚ್ಛತೆ ಸಂದೇಶ ಲಗತ್ತಿಸಲು ‘ಡಬ್ಬಾವಾಲಾ’ಗಳಿಗೆ ಕೇಂದ್ರ ಮನವಿ

ಮುಂಬಯಿ: ಗ್ರಾಹಕರಿಗೆ ಆಹಾರ/ಊಟದ ಡಬ್ಬಿಗಳನ್ನು ತಲುಪಿಸುವ ಮುನ್ನ ಅವುಗಳ ಮೇಲೆ ಸ್ವಚ್ಛತೆಯ ಸಂದೇಶಗಳ ಸ್ಟಿಕರ್‌ಗಳನ್ನು ಲಗತ್ತಿಸುವಂತೆ ಮುಂಬಯಿಯ ಸ್ವಚ್ಛ ಭಾರತ ಅಭಿಯಾನದ ರಾಯಭಾರಿಗಳಾದ ‘ಡಬ್ಬಾವಾಲಾ’ಗಳಿಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ಟಿಫಿನ್ ಬಾಕ್ಸ್‌ಗಳ ಮೇಲ್ಭಾಗದಲ್ಲಿ ‘ದಯವಿಟ್ಟು ಆಹಾರ ಸೇವಿಸುವ ಮುನ್ನ ನಿಮ್ಮ...

Read More

ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣದ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು : ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿಗೆ ಸೂಚಿಸಿದೆ  ಎನ್ನಲಾಗಿದೆ. ರಾಜ್ಯದಲ್ಲಿ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಮತ್ತು ಮಂಗಳೂರಿನ ಡಿವೈಎಸ್ಪಿ ಎಂ. ಕೆ. ಗಣಪತಿಯವರ ಆತ್ಮಹತ್ಯೆ ಪ್ರಕರಣ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಸೋಮವಾರ ವಿಧಾನಮಂಡಲದ...

Read More

ಭಾರತದಲ್ಲಿ ಆಂಡ್ರಾಯ್ಡ್ ಸ್ಕಿಲ್ಲಿಂಗ್& ಸರ್ಟಿಫಿಕೇಶನ್ ಪ್ರೋಗ್ರಾಂ ಪ್ರಾರಂಭ

ನವದೆಹಲಿ: ಕೇಂದ್ರ ಸರ್ಕಾರದ ಸ್ಕಿಲ್ ಇಂಡಿಯಾ ಯೋಜನೆಯ ಭಾಗವಾಗಿ ತಂತ್ರಜ್ಞಾನ ದೈತ್ಯ ಗೂಗಲ್ ‘ಆಂಡ್ರಾಯ್ಡ್ ಸ್ಕಿಲ್ಲಿಂಗ್ ಮತ್ತು ಸರ್ಟಿಫಿಕೇಶನ್’ ಯೋಜನೆ ಮೂಲಕ ಭಾರತವನ್ನು ಉತ್ತಮ ಗುಣಮಟ್ಟದ ಮೊಬೈಲ್ ಅಭಿವೃದ್ಧಿಕಾರರ ಜಾಗತಿಕ ಹಬ್ ಆಗಿ ಪರಿವರ್ತಿಸಲು ಬಯಸಿದೆ. ಆಂಡ್ರಾಯ್ಡ್ ಅಭಿವೃದ್ಧಿಪಡಿಸಲು ಭಾರತದ ಸುಮಾರು...

Read More

ಪಟ್ಲ ಯಕ್ಷಾಶ್ರಯ-ಕಲಾಗ್ರಾಮ ಯೋಜನೆ

­ಮಂಗಳೂರು: ಯಕ್ಷಗಾನ ಕ್ಷೇತ್ರದಲ್ಲಿ ತೀರಾ ಬಡತನದಲ್ಲಿರುವ ಅಶಕ್ತ ಕಲಾವಿದರಿಗೆ ಸೂರು ಒದಗಿಸುವ ಕಾರ್ಯಕ್ಕೆ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಯೋಜನೆ ರೂಪಿಸಿದೆ. ಇತ್ತೀಚೆಗೆ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್‌ನ ಮಾಸಿಕ ಸಭೆ ಬಲ್ಲಾಲ್‌ಬಾಗ್‌ನಲ್ಲಿರುವ ಪತ್ತ್‌ಮುಡಿ ಸೌಧದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್‌ನ...

Read More

Recent News

Back To Top