Date : Saturday, 23-07-2016
ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ ಜು.23ರಂದು ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಶ್ರೀಮತಿ ಕಮಲಾ ಪ್ರಭಾಕರ ಭಟ್ ಮಾತನಾಡಿ ‘ಮನೆಯೇ ಮೊದಲ ಪಾಠ ಶಾಲೆ, ಜನನಿ ತಾನೆ ಮೊದಲ ಗುರು’ ಎಂಬ ಮಾತಿನಂತೆ ನಮ್ಮ ಹುಟ್ಟಿಗೆ...
Date : Saturday, 23-07-2016
ಮಂಗಳೂರು: ಬದುಕಿನಲ್ಲಿ ಯಶಸ್ಸು ಕಾಣಬೇಕಾದರೆ ನಮ್ಮೊಂದಿಗೆ ನಾವೇ ಸ್ಪರ್ಧೆಯೊಡ್ಡಿ ಮುನ್ನಡೆಯಬೇಕು. ಅನ್ಯರನ್ನು ದೂಷಿಸದ ಆರೋಗ್ಯಕರ ಸ್ಪರ್ಧೆ ನಮ್ಮದಾಗಬೇಕು. ಆಗ ಬದುಕು ಹಸನಾಗಲು ಸಾಧ್ಯ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಡಾ.ಬಿ.ಎಂ.ಹೆಗ್ಡೆ ಹೇಳಿದರು. ಕ್ರೀಡಾಭಾರತಿ ಮಂಗಳೂರು ವಿಭಾಗ ಹಾಗೂ ದ.ಕ.ಜಿಲ್ಲಾ ದೈಹಿಕ...
Date : Saturday, 23-07-2016
ನವದೆಹಲಿ : ಕಳೆದ ತಿಂಗಳು ಆಪ್ಘಾನಿಸ್ಥಾನದ ಕಾಬೂಲ್‌ನಿಂದ ಶಂಕಿತ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಜುಡಿತ್ ಡಿಸೋಜಾ ಎಂಬ ಭಾರತೀಯ ಮಹಿಳೆಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಜುಡಿತ್ ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರು ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಜೂನ್...
Date : Saturday, 23-07-2016
ನವದೆಹಲಿ : ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಶನಿವಾರ ಚೆನ್ನೈಗೆ ತೆರಳಿ ವಾಯುಸೇನೆಯ ವಿಮಾನ ನಾಪತ್ತೆಯಾದ ಬಗ್ಗೆ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಶುಕ್ರವಾರ ಬೆಳಗ್ಗೆಯಿಂದ ಈ ವಿಮಾನ ನಾಪತ್ತೆಯಾಗಿದ್ದು ಇದರಲ್ಲಿ ಒಟ್ಟು 29 ಜನ ಇದ್ದರು. ಚೆನ್ನೈನ ತಾಂಬರಂ ಏರ್‌ಬೇಸ್‌ನಿಂದ ಅಂಡಮಾನಿನ...
Date : Saturday, 23-07-2016
ಮುನಿಚ್ : ಜರ್ಮನಿಯಲ್ಲಿ ಮುನಿಚ್‌ನ ಒಲಿಂಪಿಯಾ ಶಾಪಿಂಗ್ ಮಾಲ್ ಒಂದರ ಮೇಲೆ ಶುಕ್ರವಾರ ಉಗ್ರರ ದಾಳಿ ನಡೆದಿದ್ದು ಕನಿಷ್ಟ 10 ಮಂದಿ ಮೃತರಾಗಿದ್ದಾರೆ. 50 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಶಸ್ತ್ರಸಜ್ಜಿತ ಮೂವರ ಗುಂಪು ಮಾಲ್‌ಗೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿ ಜನರನ್ನು ಕೊಂದಿದೆ....
Date : Friday, 22-07-2016
ಮಂಗಳೂರು: ಗಿಡ ಮರ ಮತ್ತು ಗೋವು ಇವೆರಡೂ ಮಾನವ ಬದುಕಿನಲ್ಲಿ ಎರಡು ಕಣ್ಣುಗಳಿದ್ದಂತೆ. ಅವುಗಳನ್ನು ಕಾಪಾಡಿಕೊಳ್ಳಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದು ಮಂಗಳೂರಿನ ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಪ್ರೊ. ಎಂ.ಬಿ. ಪುರಾಣಿಕ್ ಹೇಳಿದರು. ಶಾರದಾ ವಿದ್ಯಾಲಯದಲ್ಲಿ ಸಮಾಜಮುಖೀ ವಿದ್ಯಾರ್ಥಿಸಂಘ ‘ನಂದನ’ ವನ್ನು ಉದ್ಘಾಟಿಸಿ...
Date : Friday, 22-07-2016
ಗೋರಖ್‌ಪುರ್: ಧಾರ್ಮಿಕ ನಿಯಮಗಳು, ಸಂತರು, ಕಾಲಜ್ಞಾನಿಗಳು ಆಧುನಿಕ ಹಾಗೂ ಸಮೃದ್ಧ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬಲ್ಲರು ಎಂದು ಪ್ರಧಾನಿ ಮೋದಿ ಹೇಳಿದ್ದು, ಸಾಧು-ಸಂತರು, ಸ್ವಾಮೀಜಿಗಳು, ಮಠಗಳು ಜನರಲ್ಲಿ ಮೌಲ್ಯಯುತ ಸಂದೇಶಗಳನ್ನು ಬಿತ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಅಯೋಧ್ಯೆಯ...
Date : Friday, 22-07-2016
ನವದೆಹಲಿ : ಭಾರತೀಯ ಗುಪ್ತಚರ ಇಲಾಖೆಯು ಸೆಕ್ಯುರಿಟಿ ಅಸಿಸ್ಟೆಂಟ್ ಪೋಸ್ಟ್‌ಗೆ ನೇಮಕಾತಿ ಮಾಡಲು ಮುಂದಾಗಿದ್ದು, ಒಟ್ಟು 209 ಹುದ್ದೆಗಳು ಬಾಕಿ ಇವೆ. ಈಗಾಗಲೇ ಆಸಕ್ತರು ಅರ್ಜಿ ಸಲ್ಲಿಸುವಂತೆ ಗುಪ್ತಚರ ಇಲಾಖೆ ಅಧಿಕೃತ ನೋಟಿಫಿಕೇಶನ್ ನೀಡಿದೆ. ಆಗಸ್ಟ್ 6 ರೊಳಗೆ ಈ ಹುದ್ದೆಗೆ ಅರ್ಜಿಯನ್ನು...
Date : Friday, 22-07-2016
ಬೆಂಗಳೂರು : ಕರ್ನಾಟಕದಲ್ಲಿ ಪೊಲೀಸರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಶುಕ್ರವಾರವೂ ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್‌ಬಿ)ಗೆ ಸೇರಿದ 50 ವರ್ಷದ ಕಾನ್‌ಸ್ಟೇಬಲ್ ಅಣ್ಣಾರಾವ್ ಸಾಯಿಬಣ್ಣ ಗಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲ್ಬುರ್ಗಿಯ ತಮ್ಮ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ....
Date : Friday, 22-07-2016
ಮಂಗಳೂರು: ‘ದಬಕ್ ದಬಾ ಐಸಾ’ ಸಿನಿಮಾ ಸೋರಿಕೆಯಾದ ಹಿನ್ನಲೆಯಲ್ಲಿ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎಮ್.ಚಂದ್ರಶೇಖರ್ ಅವರನ್ನು ಬೇಟಿಯಾಗಿ ಈ ಬಗ್ಗೆ ದೂರು ಸಲ್ಲಿಸಿದ್ದಾರೆ. ಈ ವಿಚಾರದ ಬಗ್ಗೆ ಕೂಲಂಕುಶ ಮಾಹಿತಿಯನ್ನು...