Date : Tuesday, 19-04-2016
ನವದೆಹಲಿ: ಪಠಾನ್ಕೋಟ್ ದಾಳಿಯ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸುವ ಸಲುವಾಗಿ ಎನ್ಐಎ ತಂಡವನ್ನು ಪಾಕ್ಗೆ ಕಳುಹಿಸಲು ಭಾರತ ಮಾಡಿಕೊಂಡಿರುವ ಮನವಿಯನ್ನು ಪಾಕಿಸ್ಥಾನ ಪರಿಶೀಲನೆ ಮಾಡುತ್ತಿದೆ ಎಂದು ಅಲ್ಲಿನ ಪ್ರಧಾನಿಗಳ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಝ್ ಅಜೀಝ್ ತಿಳಿಸಿದ್ದಾರೆ. ಭಾರತ ಮಾಡಿದ ಮನವಿಯನ್ನು...
Date : Tuesday, 19-04-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಜಮ್ಮು ಕಾಶ್ಮೀರದ ಕತ್ರಾಗೆ ಭೇಟಿ ಕೊಡಲಿದ್ದು, ಶ್ರೀ ಮಾತಾ ವೈಷ್ಣೋ ದೇವಿ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಭೇಟಿಯ ಸಂದರ್ಭ ಅವರು ಶ್ರೀ ಮಾತಾ ವೈಷ್ಣೋ ದೇವಿ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ಪೋರ್ಟ್ಸ್...
Date : Tuesday, 19-04-2016
ನವದೆಹಲಿ: ಪಾಕಿಸ್ಥಾನದ ಕೋಟ್ ಲಖ್ಪತ್ ಜೈಲಿನಲ್ಲಿ ಮೃತನಾದ ಭಾರತೀಯ ಪ್ರಜೆ ಕೃಪಾಲ್ ಸಿಂಗ್ ಅವರ ಮೃತದೇಹವನ್ನು ಭಾರತಕ್ಕೆ ಕರೆತರಲಾಗುತ್ತಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಮಂಗಳವಾರ ಲಾಹೋರ್ನಲ್ಲಿ ವೈದ್ಯರ ತಂಡ ಕೃಪಾಲ್ ಅವರ ಮರಣೋತ್ತರ ಪರೀಕ್ಷೆಯನ್ನು ನಡೆಸುತ್ತಿದೆ, ಅದು ಮುಗಿದ ಬಳಿಕ ಭಾರತಕ್ಕೆ...
Date : Tuesday, 19-04-2016
ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರನ್ನು ಇನ್ಕ್ರೆಡಿಬಲ್ ಇಂಡಿಯಾದ ರಾಯಭಾರಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೀಗ ಆ ನಿರ್ಧಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಪನಾಮ ಪೇಪರ್ಸ್ನಲ್ಲಿ ಅಮಿತಾಭ್ ತೆರಿಗೆ ವಂಚಿಸಿದ ಬಗ್ಗೆ ವರದಿ ಪ್ರಕಟಗೊಂಡ ಹಿನ್ನಲೆಯಲ್ಲಿ ಸರ್ಕಾರ...
Date : Monday, 18-04-2016
ಬೆಳ್ತಂಗಡಿ : ಜನರ ತೀವ್ರ ವಿರೋಧದ ನಡುವೆಯೇ ಮುಂಡಾಜೆ ಗ್ರಾಮಪಂಚಾಯತಿನವರು ಕೂಳೂರು ಕುರುಡ್ಯ ಪ್ರದೇಶದಲ್ಲಿ ತ್ಯಾಜ್ಯ ಘಟಕದ ನಿರ್ಮಾಣ ಕಾರ್ಯಕ್ಕೆ ಮುಂದಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯ ನಾಗರಿಕರು ಪ್ರತಿಬಟನೆ ನಡೆಸಲು ಮುಂದಾದ ಹಿನ್ನಲೆಯಲ್ಲಿ ಉಜಿರೆ ಜಿಪಂ ಸದಸ್ಯೆ ನಮಿತ ಅವರು ಸ್ಥಳಕ್ಕೆ ಭೇಟಿ...
Date : Monday, 18-04-2016
ಬೆಳ್ತಂಗಡಿ : ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಕನಿಷ್ಟ ಕೂಲಿಗೆ ಹಾಗೂ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಒದಗಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿ.ಐ.ಟಿ.ಯು ನೇತೃತ್ವದಲ್ಲಿ ಕಾರ್ಮಿಕರು ಬೆಳ್ತಂಗಡಿ ತಾಲೂಕು ಕಚೇರಿಯ...
Date : Monday, 18-04-2016
ಬೆಳ್ತಂಗಡಿ : ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ನಡೆದ ‘ನವಮಾಧ್ಯಮ’ ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ ‘ರೈನ್ಬೋ’ ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ ಪ್ರಶಸ್ತಿ ಪಡೆದು ಚಾಂಪಿಯನ್ಗಳಾಗಿ ಹೊರಹೊಮ್ಮಿದ್ದಾರೆ....
Date : Monday, 18-04-2016
ಮಾಸ್ಕೋ: ಜೆಇಎಂ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಪಠಾಣ್ಕೋಟ್ ವಾಯುನೆಲೆ ಮೇಲಿನ ದಾಳಿಯ ರೂವಾರಿ ಮೌಲಾನಾ ಮಸೂದ್ ಅಝರ್ ನೇತೃತ್ವದ ಸಂಘಟನೆಯನ್ನು ನಿಷೇಧಿಸಲು ವಿಶ್ವ ಸಂಸ್ಥೆಯಲ್ಲಿ ಭಾರತ ನಡೆಸಿದ ಪ್ರಯತ್ನಕ್ಕೆ ಚೀನಾ ಅಡ್ಡಿ ಉಂಟು ಮಾಡಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್...
Date : Monday, 18-04-2016
ಬೆಂಗಳೂರು: ಬೊಮ್ಮನಹಳ್ಳಿಯಲ್ಲಿ ಗಾರ್ಮೆಂಟ್ಸ್ ಕಾರ್ಮಿಕರು ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು , ಈಗ ಪ್ರತಿ ಭಟನೆ ಹಿಂಸಾರೂಪಕ್ಕೆ ತಿರುಗಿದೆ. ಸಾಯಿ ಮತ್ತು ಜಾಕಿ ಗಾರ್ಮೆಂಟ್ ಸೇರಿದಂತೆ 5 ಕಂಪನಿಯ ಸುಮಾರು 10 ಸಾವಿರ ಕಾರ್ಮಿಕರು ಪ್ರತಿಭಟನೆಯನ್ನು ಬೆಳಗಿನಿಂದ...
Date : Monday, 18-04-2016
ಬೆಳ್ತಂಗಡಿ : ಅರುವ ಕೊರಗಪ್ಪ ಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ ಇದರ ವತಿಯಿಂದ ಕೊಡಲ್ಪಡುವ ಅರುವ ಪ್ರಶಸ್ತಿ ಪ್ರಧಾನ ಹಾಗೂ 9ನೇ ವರ್ಷದ ವಾರ್ಷಿಕೋತ್ಸವವು ಎ. 24 ರಂದು ಹಿರಿಯ ಕಲಾವಿದ ದಿ. ಮಿಜಾರು ಅಣ್ಣಪ್ಪ ವೇದಿಕೆಯ ಅರುವ ಜ್ಞಾನ ಮಾರ್ಗದಲ್ಲಿ ನಡೆಯಲಿದೆ ಎಂದು...