Date : Thursday, 02-06-2016
ಬೆಳ್ತಂಗಡಿ : ಅಖಿಲ ಕನಾಟಕ ಪೋಲಿಸರ ಮಹಾ ಸಂಘದ ನೇತೃತ್ವದಲ್ಲಿ ವೇತನ ತಾರತಮ್ಯದ ವಿರುದ್ಧ, ಮಾನವ ಹಕ್ಕುಗಳ ಉಲ್ಲಂಘನೆ, ಠಾಣೆಗಳಲ್ಲಿ ರಾಜಕೀಯ ಪ್ರಭಾವ, ಪೋಲಿಸರ ಅಭದ್ರತೆ ನಿಲ್ಲಬೇಕು. ರಜೆ ವಿಳಂಬ ಮೊದಲಾದ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಜೂ. 4 ರಂದು...
Date : Thursday, 02-06-2016
ಬೆಳ್ತಂಗಡಿ : 10ನೇ ತರಗತಿಗೆ ನಡೆದ ಸಿ.ಬಿ.ಎಸ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಸನ್ನ ರೆಸಿಡೆನ್ಶಿಯಲ್ ಸ್ಕೂಲ್, ಲಾಯಿಲಾ ಬೆಳ್ತಂಗಡಿಯು ಸತತ 4ನೇ ಬಾರಿ ಶೇ. 100 ಫಲಿತಾಂಶವನ್ನು ಪಡೆದಿರುತ್ತದೆ. ಪರೀಕ್ಷೆಗೆ ಹಾಜರಾದಒಟ್ಟು 23 ವಿದ್ಯಾರ್ಥಿಗಳಲ್ಲಿ, 4 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ (ಯಶಸ್ ಕೆ-9.2, ಸೋಮೇಶ್-8.8, ವಿನಯ್-8.6 ಮತ್ತು ಯೊಗೇಶ್-8.6), 14 ವಿದ್ಯಾರ್ಥಿಗಳು...
Date : Thursday, 02-06-2016
ಬೆಳ್ತಂಗಡಿ : ರಾಜ್ಯ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಅವರು ಜೂ. 4 ರಂದು ಅಪರಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ತಾಲೂಕು ಕಚೇರಿ ಪ್ರಕಟಣೆಯಲ್ಲಿ...
Date : Thursday, 02-06-2016
ಬೆಳ್ತಂಗಡಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕರೆ ನೀಡಿದ್ದ ಒಂದು ದಿನದ ಸಾಂಕೇತಿಕ ಮುಷ್ಕರಕ್ಕೆ ಬೆಳ್ತಂಗಡಿ ತಾಲೂಕಿನಲ್ಲಿ ಉತ್ತಮ ಬೆಂಬಲ ಕ್ಕೆ ವ್ಯಕ್ತವಾಗಿದೆ. ತಾಲೂಕಿನ ಸರಕಾರಿ ಕಚೇರಿಗಳಲ್ಲಿ ಗುರುವಾರ ಯಾವುದೇ ಅಧಿಕಾರಿಗಳಾಗಲಿ, ನೌಕರರಾಗಲಿ...
Date : Thursday, 02-06-2016
ಬೆಳ್ತಂಗಡಿ : ಶಾಲೆ ಕಡೆ ನನ್ನ ನಡೆ, ಶಿಕ್ಷಣ ನನ್ನ ಮೂಲಭೂತ ಹಕ್ಕು, ಶಾಲೆ ಬಿಟ್ಟು ಮನೆಯಲ್ಲಿರುವ 14 ವರ್ಷದ ತನಕದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ವಿಶಿಷ್ಠ ಆಂದೋಲನವು ಬೆಳ್ತಂಗಡಿಯಲ್ಲಿ ಜರಗಿತು. ಬೆಳ್ತಂಗಡಿ ಜೆಸಿಐ ಘಟಕಾಧ್ಯಕ್ಷ ವಸಂತ ಶೆಟ್ಟಿ, ನಪಂ ಮುಖ್ಯಾಧಿಕಾರಿ...
Date : Thursday, 02-06-2016
ನವದೆಹಲಿ: 2017ರ ಮಾರ್ಚ್ ತಿಂಗಳ ಒಳಗಾಗಿ ಭಾರತದ ಅಂಚೆ ಕಚೇರಿಗಳು ಬ್ಯಾಂಕ್ಗಳಂತೆ ಕಾರ್ಯ ನಿರ್ವಹಿಸಲಿವೆ. ಅಂಚೆ ಕಚೇರಿಗಳು ’ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್’ಗಳಾಗಿ ಪರಿವರ್ತಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ದೇಶದ 1.54 ಲಕ್ಷ ಅಂಚೆ ಕಚೇರಿಗಳ ಪೈಕಿ 1.39 ಲಕ್ಷ ಅಂಚೆ...
Date : Thursday, 02-06-2016
ಕಾಠ್ಮಂಡು: ಶಾಲೆಗಳಲ್ಲಿ ದಾಖಲು ಪಡೆದು, ಸಾಕ್ಷರತೆ ಹೆಚ್ಚಿಸುವಂತೆ ಪ್ರೋತ್ಸಾಹಿಸಲು ಭಾರತವು ನೇಪಾಳದ ಬಡ ದಲಿತ ಬಾಲಕಿಯರಿಗೆ 2000 ಸೈಕಲ್ಗಳನ್ನು ಉಡುಗೊರೆಯಾಗಿ ನೀಡಿದೆ. ನೇಪಾಳದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ನಡೆಸುತ್ತಿರುವ ಬಡ ದಲಿತ ಬಾಲಕಿಯರಿಗೆ 2000 ಸೈಕಲ್ಗಳನ್ನು ವಿತರಿಸಲಾಗಿದೆ ಎಂದು ಭಾರತದ ರಾಯಭಾರಿ ಕಚೇರಿ...
Date : Thursday, 02-06-2016
ಬೆಂಗಳೂರು : ಒಂದೇ ಸೂರಿನಡಿಯಲ್ಲಿ ಸಂಗೀತ, ನೃತ್ಯ, ಸಾಂಸ್ಕೃತಿಕ ಹಬ್ಬದ ದಿಬ್ಬಣ. ಅಲ್ಲಿ ಸಂಗೀತವಿದೆ. ನೃತ್ಯವಿದೆ. ನೃತ್ಯ ರೂಪಕವಿದೆ. ಹಾಸ್ಯವಿದೆ. ಅತಿರಥ ಮಹಾರಥ ಕಲಾವಿದರು, ಸಂಗೀತ ಲೋಕದ ದಿಗ್ಗಜರ ಒಟ್ಟು ಸೇರುವಿಕೆಯಿದೆ, ಹೆಸರು ಕಲಾರ್ಣವ. ಅರ್ಥಾತ್ ಕಲಾಸಾಗರ. ಜೂನ್ 4 ಮತ್ತು 5 ಶನಿವಾರ...
Date : Thursday, 02-06-2016
ಬಂಟ್ವಾಳ : ದೇವರು ಸರ್ವಶಕ್ತ. ಹೊಸ ಹೆಜ್ಜೆ ಇಡುವ ಮುನ್ನ ತಾಯಿ ಭಾರತಿಯನ್ನು ಆರಾಧಿಸಬೇಕು, ಹಿರಿಯರನ್ನು ಗೌರವಿಸಬೇಕು. ಇದರಿಂದ ಮುಂದಿನ ಕಾಯಕ ಯಶಸ್ವಿಯಾಗುವುದು ಎಂದು ಶ್ರೀರಾಮ ವಿದ್ಯಾ ಕೇಂದ್ರ ಮುಖ್ಯಕಾರ್ಯನಿರ್ವಾಹಕರು ವಸಂತ ಮಾಧವ ತಿಳಿಸಿದರು. ಅವರು ಶ್ರೀರಾಮ ಪ್ರೌಢಶಾಲಾ ವಿಭಾಗದಲ್ಲಿ ನಡೆದ...
Date : Thursday, 02-06-2016
ನವದೆಹಲಿ: ಭಯೋತ್ಪಾದನೆ ಸ್ಕ್ರೀನಿಂಗ್ (ಚಿತ್ರೀಕರಣ) ಮಾಹಿತಿ ವಿನಿಮಯ ವ್ಯವಸ್ಥೆ ಒಪ್ಪಂದಕ್ಕೆ ಭಾರತ ಮತ್ತು ಅಮೇರಿಕಾ ಸರ್ಕಾರದ ಅಧಿಕೃತ ಸರ್ಕರಿ ಸಂಸ್ಥೆಗಳು ಗುರುವಾರ ದೆಹಲಿಯಲ್ಲಿ ಸಹಿ ಹಾಕಿವೆ. ಈ ಒಪ್ಪಂದಕ್ಕೆ ಭಾರತದ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹ್ರಿಷಿ ಹಾಗೂ ಅಮೇರಿಕಾದ ಭಾರತೀಯ...