News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಯೋಗ ಜಾಗೃತಿಗಾಗಿ ಯೋಗ ಸಂಗಮದ ಮೂಲಕ ಇನ್ನಷ್ಟು ಜಿಲ್ಲಾ ಕೇಂದ್ರಗಳಿಗೆ ವಿಸ್ತರಣೆ: ಡಾ| ಹೆಗ್ಗಡೆ

ಬೆಳ್ತಂಗಡಿ: ರಾಜ್ಯಾದ್ಯಂತ ಯೋಗವನ್ನು ಜನಪ್ರಿಯಗೊಳಿಸಲು ಯೋಗ ಸಂಗಮ ಕಾರ್ಯಕ್ರಮವನ್ನು ವಿಸ್ತರಿಸಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮಂಗಳವಾರ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ  ಮಹಾವಿದ್ಯಾಲಯ ಹಾಗೂ...

Read More

ಆರ್ಟ್ ಆಫ್ ಲಿವಿಂಗ್ ವತಿಯಿಂದ ಬಂಟ್ವಾಳದ ವಿವಿಧೆಡೆಗಳಲ್ಲಿ ಯೋಗ ದಿನಾಚರಣೆ

ಬಂಟ್ವಾಳ :  ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಶ್ರೀ ರಾಮ ಹಿರಿಯ ಪ್ರಾಥಮಿಕ  ಶಾಲೆ ಅರ್ಕುಳ ಇಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಶ್ರೀ ರವಿಶಂಕರ ಗುರೂಜಿಯವರ   ಆರ್ಟ್ ಆಫ್ ಲಿವಿಂಗ್ ನ ಯೋಗ ಗುರುಗಳಾದ ಶ್ರೀ ಉದಯ್ ಕುಮಾರ್ ರವರಿಂದ...

Read More

ವಿಶ್ವಯೋಗ ದಿನಾಚರಣೆಯ ಅಂಗವಾಗಿ ಕಲ್ಲಡ್ಕದಲ್ಲಿ 3 ಸಾವಿರಕ್ಕೂ ಹೆಚ್ಚು ಅಡಿಕೆ ಸಸಿಗಳ ನೆಡುವಿಕೆ

ಕಲ್ಲಡ್ಕ  : ವಿಶ್ವಯೋಗ ದಿನಾಚರಣೆಯ ಅಂಗವಾಗಿ ಶ್ರೀರಾಮ ಪ್ರೌಢಶಾಲೆಯ 600  ವಿದ್ಯಾರ್ಥಿಗಳು ಬಾಳ್ತಿಲ ಗ್ರಾಮದ ಸುದೆಕಾರ್‌ನಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅಡಿಕೆ ಸಸಿಗಳನ್ನು ನೆಟ್ಟರು. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್, ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿಯವರ ಮಾರ್ಗದರ್ಶನದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ವಿದ್ಯಾರ್ಥಿಗಳಿಗೆ ಅಡಿಕೆ ಕೃಷಿಯ...

Read More

ಭಾರತೀಯ ಯುದ್ಧ ವೀರರಿಗೆ ಯುಕೆ ಡಿಜಿಟಲ್ ಆರ್ಚಿವ್ ಗೌರವ

ಲಂಡನ್: ಮೊದಲ ಮಹಾಯುದ್ಧದ ಶತಮಾನೋತ್ಸವ ಆಚರಣೆಯ ಅಂಗವಾಗಿ ಆರು ಮಂದಿ ಭಾರತೀಯರು ಸೇರಿದಂತೆ ವಿಶ್ವದಾದ್ಯಂತ ಯುದ್ಧ ವೀರರ ಸ್ಫೂರ್ತಿದಾಯಕ ಕಥೆಗಳನ್ನು ಹೇಳುವ ಹೊಸ ಡಿಜಿಟಲ್ ಆರ್ಚಿವ್‌ನ್ನು ಯುಕೆಯಲ್ಲಿ ಬ್ರಿಟಿಷ್ ಸರ್ಕಾರ ಪ್ರಾರಂಭಿಸಿದೆ. ಯದ್ಧದ ಸಂದರ್ಭದಲ್ಲಿ 11 ಸಾಗರೋತ್ತರ ರಾಷ್ಟ್ರಗಳ ಸುಮಾರು 175 ಯೋಧರಿಗೆ ಬ್ರಿಟನ್‌ನ...

Read More

ಯೋಗದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ

ಕಲ್ಲಡ್ಕ : ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ಪ್ರಮುಖವಾಗಿದೆ. ಯೋಗ ದಿನಾಚರಣೆಯನ್ನು ಆಚರಿಸುವ ಮೂಲಕ ಎಲ್ಲರಿಗೂ ಆರೋಗ್ಯ, ಆಯುಷ್ಯ ವೃದ್ಧಿಸಲು ಸಹಕಾರಿಯಾಗಿದೆ ಎಂದು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಸಂಚಾಲಕ ಡಾ| ಪ್ರಭಾಕರ ಭಟ್ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ಪದವಿಪೂರ್ವ...

Read More

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ಸುಳ್ಯ : ನಮ್ಮ ವ್ಯಕ್ತಿತ್ವ ವಿಕಸನ ಹಾಗೂ ದೇಹದ ಆರೋಗ್ಯಕ್ಕಾಗಿ ಯೋಗವನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕರ್ತವ್ಯ ನಿರ್ವಹಣೆಯ ಸರಿಯಾದ ಮಾರ್ಗವೇ ಧರ್ಮ. ಧರ್ಮ ಮಾರ್ಗದಲ್ಲಿ ನಡೆಯಲು ಆರೋಗ್ಯವು ಸುಸ್ಥಿತಿಯಲ್ಲಿರಬೇಕು. ಶರೀರದ ಅಂಗಗಳಿಗೆ ಸರಿಯಾಗಿ ವ್ಯಾಯಾಮ ಮತ್ತು ಮನಸ್ಸಿಗೆ ಏಕಾಗ್ರತೆಯ ಅಭ್ಯಾಸ ದೊರೆತಾಗ ಯೋಗದಿಂದ...

Read More

ಸ್ಕೌಟುಗೈಡುಗಳಿಗೆ ಯೋಗ ಅತ್ಯಂತ ಪ್ರಧಾನ 

ಕಾಸರಗೋಡು : ಶಾರೀರಿಕ, ಮಾನಸಿಕ ಹಾಗೂ ನೈತಿಕ ವಿಕಾಸಕ್ಕಾಗಿ ಚಟುವಟಿಕೆಗಳಲ್ಲಿ ನಿರತರಾದ ಸ್ಕೌಟುಗೈಡುಗಳಿಗೆ ಯೋಗಾಭ್ಯಾಸ ಅತ್ಯಂತ ಪ್ರಧಾನ ಎಂದು ಕೇರಳ ರಾಜ್ಯ ಭಾರತ್ ಸ್ಕೌಟ್ ಮತ್ತು ಗೈಡ್ ಕಾಸರಗೋಡು ಜಿಲ್ಲಾ ಗೈಡ್ ವಿಭಾಗದ ಆಯುಕ್ತೆ ಭಾರ್ಗವಿಕುಟ್ಟಿ ನುಡಿದರು. ಅವರು ಕಾಸರಗೋಡಿನ ವಿದ್ಯಾನಗರದಲ್ಲಿರುವ...

Read More

ವಿಕಾಸ್ ಕಾಲೇಜಿನಲ್ಲಿ ಯೋಗ ದಿನ ಆಚರಣೆ

ಮಂಗಳೂರು: ಸತತವಾಗಿ ಯೋಗ ಅಭ್ಯಾಸ ಮಾಡುತ್ತಿರುವ ನಗರದ ವಿಕಾಸ್ ಕಾಲೇಜಿನಲ್ಲಿ ದಿನಾಂಕ 21-06-2016 ರಂದು ಯೋಗ ದಿನವನ್ನು ಆಚರಿಸಲಾಯಿತು. ಅಂತರಾಷ್ಟ್ರೀಯ ಯೋಗ ತೀರ್ಪುಗಾರರಾದ ಯೋಗರತ್ನ ಶ್ರೀಯುತ ಗೋಪಾಲಕೃಷ್ಣ ದೇಲಂಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಗ ಮನಸ್ಸನ್ನು ಅರಳಿಸುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ಸತತ ಸರಳ ಯೋಗಾಭ್ಯಾಸದಿಂದ ತಮ್ಮನ್ನು...

Read More

ರಾಜ್ಯ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಪುನಾರಚನೆಗೊಂಡಿದ್ದು, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಈ ಮಧ್ಯೆ ವಸತಿ ಹಾಗೂ ವಾರ್ತಾ ಇಲಾಖೆ ಖಾತೆಗಳನ್ನು ಸಿದ್ದರಾಮಯ್ಯ ಅವರು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ. ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕಂದಾಯ ಖಾತೆ, ಯುಟಿ ಖಾದರ್...

Read More

ಸಮಾನ ನಾಗರಿಕ ಸಂಹಿತೆ ಸಾಧ್ಯವಿಲ್ಲ ಎಂದ ಓವೈಸಿ

ಹೈದರಾಬಾದ್: ಸಮಾನ ನಾಗರಿಕ ಸಂಹಿತೆಯ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಭಾರತದಂತಹ ಬಹುಸಂಸ್ಕೃತಿಯ ನಾಡಲ್ಲಿ ಅದು ಸಾಧ್ಯವಿಲ್ಲದ ಮಾತು ಎಂದಿದ್ದಾನೆ. ಅಷ್ಟೇ ಅಲ್ಲದೇ ಹಿಂದೂ ಕೂಡು ಕುಟುಂಬ ಪಡೆಯುತ್ತಿರುವ ತೆರಿಗೆ ಸೌಲಭ್ಯವನ್ನು ಹಿಂಪಡೆಯಲು ಸಂಘ ಪರಿವಾರಗಳು...

Read More

Recent News

Back To Top