Date : Tuesday, 10-09-2024
ನವದೆಹಲಿ: ಸಿಖ್ಖರ ಬಗ್ಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತದಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡಿದರೆ ನ್ಯಾಯಾಲಯದ ಮೆಟ್ಟಿಲು ಹತ್ತಿಸುವುದಾಗಿ ಬಿಜೆಪಿ ವಕ್ತಾರ ಆರ್‌ಪಿ ಸಿಂಗ್ ಅವರು ರಾಹುಲ್‌ಗೆ ಎಚ್ಚರಿಕೆ...
Date : Tuesday, 10-09-2024
ನವದೆಹಲಿ: ಸೈಬರ್ ಭದ್ರತೆಯನ್ನು ಖಾತರಿಪಡಿಸದೆ ದೇಶದ ಪ್ರಗತಿ ಸಾಧ್ಯವಿಲ್ಲ, ಸೈಬರ್ ಭದ್ರತೆಯು ರಾಷ್ಟ್ರೀಯ ಭದ್ರತೆಯ ಅವಿಭಾಜ್ಯ ಅಂಗವಾಗಿದೆ. ಸೈಬರ್ ಕ್ರೈಮ್‌ಗೆ ಯಾವುದೇ ಮಿತಿಯಿಲ್ಲ, ಆದ್ದರಿಂದ ಅಪಾಯವನ್ನು ಎದುರಿಸಲು ಎಲ್ಲಾ ಮಧ್ಯಸ್ಥಗಾರರು ಒಗ್ಗೂಡುವುದು ಅತ್ಯಗತ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...
Date : Tuesday, 10-09-2024
ನವದೆಹಲಿ: ಭಾರತಕ್ಕೆ ಜಾಗತಿಕ ಉತ್ತಮ ಅಭ್ಯಾಸಗಳನ್ನು ತರುವಂತೆ, ಹಸಿರು ಮತ್ತು ಸ್ವಚ್ಛ ಚಲನಶೀಲತೆಯ ಮೇಲೆ ಕೆಲಸ ಮಾಡುವಂತೆ ಆಟೋಮೋಟಿವ್ ಉದ್ಯಮಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (SIAM) ನ ವಾರ್ಷಿಕ ಸಮಾವೇಶಕ್ಕೆ ಲಿಖಿತ...
Date : Tuesday, 10-09-2024
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸುವಂತೆ ಭಾರತೀಯ ಮುಸ್ಲಿಮರಿಗೆ ಮನವಿ ಮಾಡಿರುವ ವಿವಾದಾತ್ಮಕ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ವಿರುದ್ಧ ಕೇಂದ್ರ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದು, ದೇಶದ ಹೊರಗಿನಿಂದ ಮುಸ್ಲಿಮರನ್ನು ದಾರಿ ತಪ್ಪಿಸುವ ಪ್ರಯತ್ನಗಳನ್ನು ಮಾಡದಿರುವಂತೆ ಎಚ್ಚರಿಕೆ ನೀಡಿದ್ದಾರೆ....
Date : Tuesday, 10-09-2024
ನವದೆಹಲಿ: ಕ್ಯಾನ್ಸರ್ ಔಷಧಿಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು 12% ರಿಂದ 5% ಕ್ಕೆ ಇಳಿಸಲು ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸಿದೆ. ನಿನ್ನೆ ದೆಹಲಿಯಲ್ಲಿ ನಡೆದ 54ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...
Date : Tuesday, 10-09-2024
ನವದೆಹಲಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಯುಎಇ ಕೈಗಾರಿಕೆ ಮತ್ತು ಸುಧಾರಿತ ತಂತ್ರಜ್ಞಾನ ಸಚಿವ ಸುಲ್ತಾನ್ ಅಹ್ಮದ್ ಅಲ್ ಜಾಬರ್ ಅವರನ್ನು ನಿನ್ನೆ ದೆಹಲಿಯಲ್ಲಿ ಭೇಟಿಯಾದರು. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ...
Date : Tuesday, 10-09-2024
ನವದೆಹಲಿ: 2030ರ ವೇಳೆಗೆ ವಾಹನ ಘಟಕ ವಲಯವು 100 ಶತಕೋಟಿ ಡಾಲರ್ ರಫ್ತು ಗುರಿಯನ್ನು ತಲುಪಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಮವಾರ ನವದೆಹಲಿಯಲ್ಲಿ ನಡೆದ ಭಾರತದ ವಾಹನ ಘಟಕಗಳ ತಯಾರಕರ ಸಂಘದ...
Date : Tuesday, 10-09-2024
ನವದೆಹಲಿ: ಪದ್ಮ ಪ್ರಶಸ್ತಿಗಳಿಗೆ ಸ್ಪೂರ್ತಿದಾಯಕ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಜನತೆಯನ್ನು ಒತ್ತಾಯಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇದೇ ತಿಂಗಳ 15 ಕೊನೆಯ ದಿನವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಮೋದಿ, ಈಗಾಗಲೇ ಹಲವಾರು ನಾಮನಿರ್ದೇಶನಗಳು ಬಂದಿವೆ ಎಂದು ಹೇಳಲು...
Date : Tuesday, 10-09-2024
ನವದೆಹಲಿ: ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣ ಕಾಮಗಾರಿಯಿಂದ ಸರ್ಕಾರಕ್ಕೆ ಸುಮಾರು 400 ಕೋಟಿ ರೂಪಾಯಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯಾಗಿ ಸಂಗ್ರಹವಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ. ಸಾರ್ವಜನಿಕ ಸಮಾರಂಭವನ್ನು...
Date : Tuesday, 10-09-2024
ನವದೆಹಲಿ: ಅಕ್ಟೋಬರ್ 31 ಕ್ಕೂ ಮುನ್ನ ಭಾರತವು ಯುಎಸ್ ಜೊತೆ ಪ್ರಿಡೇಟರ್ ಸಶಸ್ತ್ರ ಡ್ರೋನ್ ಒಪ್ಪಂದವನ್ನು ಮಾಡಿಕೊಳ್ಳಲಿದೆ ಎಂದು ವರದಿಗಳು ತಿಳಿಸಿವೆ. ಜುಲೈ 30 ರಂದು ರಕ್ಷಣಾ ಖರೀದಿ ಮಂಡಳಿ (ಡಿಎಸಿ) ಪ್ರಿಡೇಟರ್ ಡ್ರೋನ್ ಒಪ್ಪಂದವನ್ನು ತೆರವುಗೊಳಿಸಿದ್ದು, ಅನುಮೋದನೆಗಾಗಿ ರಕ್ಷಣಾ ಸಚಿವಾಲಯವು...