News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಮ್ಮು-ಕಾಶ್ಮೀರ: ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರ ಹತ್ಯೆ, ಭಾರೀ ಶಸ್ತ್ರಾಸ್ತ್ರ ವಶಕ್ಕೆ

ಜಮ್ಮು: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸಿದ ಪ್ರಮುಖ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದ್ದು, ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಸೋಮವಾರ ಹತ್ಯೆಗೈಯಲಾಗಿದೆ. ಮೂಲಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ಮೂಲಕ ಭಯೋತ್ಪಾದಕರ ಗುಂಪೊಂದು...

Read More

ಪಿಒಕೆ ಜನರನ್ನು ಭಾರತ ತನ್ನ ಸ್ವಂತ ಪ್ರಜೆಗಳೆಂದು ಪರಿಗಣಿಸಿದರೆ, ಪಾಕಿಸ್ಥಾನ ವಿದೇಶಿಯರು ಎಂದು ಪರಿಗಣಿಸುತ್ತದೆ: ರಾಜನಾಥ್

ಜಮ್ಮು: ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರನ್ನು ಭಾರತ ತನ್ನ ಸ್ವಂತ ಪ್ರಜೆಗಳೆಂದು ಪರಿಗಣಿಸಿದರೆ ಪಾಕಿಸ್ತಾನ ಸರ್ಕಾರ ಅವರನ್ನು ‘ವಿದೇಶಿಯರು’ ಎಂದು ಕರೆಯುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜಮ್ಮು ವಿಭಾಗದ ರಾಂಬನ್ ಜಿಲ್ಲೆಯಲ್ಲಿ ಬಿಜೆಪಿಯ ಚುನಾವಣಾ ರ್ಯಾಲಿಯನ್ನು...

Read More

ಭಾರತ ಭೇಟಿಯಲ್ಲಿ ಅಬುಧಾಬಿ ಯುವರಾಜ: ಇಂದು ಮೋದಿ ಜೊತೆ ಮಹತ್ವದ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಅಬುಧಾಬಿಯ ಯುವರಾಜ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತ ಮತ್ತು ಯುಎಇ ನಡುವಿನ ದ್ವಿಪಕ್ಷೀಯ ಸಹಕಾರದ ವ್ಯಾಪಕ ಶ್ರೇಣಿಯ ಕ್ಷೇತ್ರಗಳ ಕುರಿತು...

Read More

ಸಂಘನಿಕೇತನ ಗಣೇಶೋತ್ಸವಕ್ಕೆ ಚಾಲನೆ

ಮಂಗಳೂರು : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಧ್ಯುಕ್ತ ಚಾಲನೆಯು ದೀಪ ಬೆಳಗಿಸುವುದರ ಮೂಲಕ ಪ್ರಾರಂಭಗೊಂಡಿತು.  ಅರಿನ್ ಕ್ಯಾಪಿಟಲ್ ಚೇರ್ಮನ್, ಮಣಿಪಾಲ್ ಗ್ಲೋಬಲ್ ಎಜುಕೇಶನ್ ಇದರ ಶ್ರೀ...

Read More

ಚಿಕ್ಕ ಕಟ್ಟಡದಲ್ಲಿ ನಡೆಯುತ್ತಿದ್ದ ಕೇಶವ ಶಿಶುಮಂದಿರ ಬಾಲ ಸಂಸ್ಕಾರ ಕೇಂದ್ರಕ್ಕೆ ಜಮೀನು ಕೊಡುಗೆ

ಕುಳಾಯಿ: ಹಲವಾರು ವರ್ಷಗಳಿಂದ ಚಿಕ್ಕ ಕಟ್ಟಡದಲ್ಲಿ ನಡೆಯುತ್ತಿದ್ದ ಕುಳಾಯಿ ಕೇಶವ ಶಿಶುಮಂದಿರ ಬಾಲ ಸಂಸ್ಕಾರ ಕೇಂದ್ರಕ್ಕೆ ವಸಂತ್‌ ಬಾಳ ಇವರು ಜಮೀನನ್ನು ಕೊಡುಗೆಯಾಗಿ ನೀಡಿದ್ದು, ಇದರ ನೋಂದಣಿ ಕಾರ್ಯ ಇಂದು ಜರುಗಿದೆ. ರಾಷ್ಟ್ರೀಯ ಸ್ವಯಂ ಸಂಘದ ಪ್ರೇರಣೆಯಂತೆ ಹಲವಾರು ವರ್ಷಗಳಿಂದ ಕೇಶವ...

Read More

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಅಮಿತ್‌ ಶಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಹಿಂದೆ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ಈಗ ಇತಿಹಾಸವಾಗಿದೆ. ಅದರ...

Read More

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಜೊತೆ ಮೋದಿ ಸಂವಾದ

ನವದೆಹಲಿ: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗಳನ್ನು ಪಡೆದ ಶಿಕ್ಷಕರೊಂದಿಗೆ ಸಂವಾದ ನಡೆಸಿದರು. ಪ್ರಶಸ್ತಿ ಪುರಸ್ಕೃತರು ತಮ್ಮ ಬೋಧನಾ ಅನುಭವವನ್ನು ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಂಡರು. ಕಲಿಕೆಯನ್ನು ಹೆಚ್ಚು ಆಸಕ್ತಿಕರವಾಗಿಸಲು ಅವರು ಬಳಸುವ...

Read More

“ನೀರು ಮತ್ತು ಪರಿಸರ ಸಂರಕ್ಷಣೆ ಭಾರತದ ಸಾಂಸ್ಕೃತಿಕ ಪ್ರಜ್ಞೆಯ ಭಾಗ”- ಮೋದಿ

ಸೂರತ್: ನೀರು ಮತ್ತು ಪರಿಸರ ಸಂರಕ್ಷಣೆಯು ಭಾರತದ ಸಾಂಸ್ಕೃತಿಕ ಪ್ರಜ್ಞೆಯ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ನೀರನ್ನು ಉಳಿಸಲು ಕಡಿಮೆ ಬಳಕೆ, ಮರುಬಳಕೆ, ಮರುಪೂರಣ ಮಂತ್ರ ಆಲಿಸುವಂತೆ ಅವರು ಕರೆ ನೀಡಿದ್ದಾರೆ. ಸೂರತ್‌ನಲ್ಲಿ ‘ಜಲ ಸಂಚಯ್ ಜನ್ ಭಾಗಿದರಿ’...

Read More

ಪ್ರತಿ ಪಂಚಾಯತ್‌ಗಳಲ್ಲಿ ಮಾದರಿ ಶಾಲೆಗಳನ್ನು ಸ್ಥಾಪಿಸಲಿದೆ ಒಡಿಶಾ ಸರ್ಕಾರ

ನವದೆಹಲಿ: ಒಡಿಶಾ ಸರ್ಕಾರವು ರಾಜ್ಯದ ಪ್ರತಿ ಪಂಚಾಯತ್‌ಗಳಲ್ಲಿ ಮಾದರಿ ಶಾಲೆಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಅನಾವರಣಗೊಳಿಸಿದೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಗುರುವಾರ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದರು. ಒಡಿಶಾದ ಮೊದಲ ಶಿಕ್ಷಣ ಸಚಿವ ಗೋದಬರೀಶ ಮಿಶ್ರಾ ಅವರ ಹೆಸರಿನ...

Read More

ಮಕ್ಕಳಲ್ಲಿ ಆಧ್ಯಾತ್ಮಿಕ ಕಲಿಕೆಯನ್ನು ಉತ್ತೇಜಿಸುವಂತೆ ಶಿಕ್ಷಕರಿಗೆ ಯೋಗಿ ಮನವಿ

ಲಕ್ನೋ: ಶಾಲಾ ಅಸೆಂಬ್ಲಿಗಳಲ್ಲಿ ಭಗವದ್ಗೀತೆ ಅಥವಾ ರಾಮಚರಿತಮಾನಗಳ ಶ್ಲೋಕಗಳನ್ನು ಪಠಿಸಿ ವಿದ್ಯಾರ್ಥಿಗಳಲ್ಲಿ ಆಧ್ಯಾತ್ಮಿಕ ಕಲಿಕೆಯನ್ನು ಉತ್ತೇಜಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಲಹೆ ನೀಡಿದ್ದಾರೆ. ಶಿಕ್ಷಣ ಇಲಾಖೆಗಳ ರಾಜ್ಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಆದಿತ್ಯನಾಥ್, ಶಿಕ್ಷಕರು...

Read More

Recent News

Back To Top