News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಮ್ಮು-ಕಾಶ್ಮೀರ ಉಗ್ರರ ತಾಣದಿಂದ ಪ್ರವಾಸಿಗರ ತಾಣವಾಗಿ ಮಾರ್ಪಟ್ಟಿದೆ: ಅಮಿತ್‌ ಶಾ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರವು ಶಾಂತಿ ಮತ್ತು ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ  ಮತ್ತು ಪ್ರದೇಶವು ಭಯೋತ್ಪಾದಕರ ತಾಣದಿಂದ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಚುನಾವಣಾ ಕಣವಾಗಿರುವ...

Read More

ಯಾವುದೇ ಅನಿರೀಕ್ಷಿತ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರುವಂತೆ ಸೇನಾಪಡೆಗಳಿಗೆ ರಾಜನಾಥ್‌ ಕರೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ, ಇಸ್ರೇಲ್-ಹಮಾಸ್ ಸಂಘರ್ಷಗಳು ಮತ್ತು ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯಂತಹ ಘಟನೆಗಳನ್ನು ವಿಶ್ಲೇಷಿಸಲು ಮತ್ತು ಯಾವುದೇ ಅನಿರೀಕ್ಷಿತ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಶಸ್ತ್ರ ಪಡೆಗಳ ಉನ್ನತ ಕಮಾಂಡರ್‌ಗಳಿಗೆ ಕರೆ ನೀಡಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ...

Read More

ಸ್ವಚ್ಛ ಭಾರತ್ ಮಿಷನ್ ಪ್ರತಿ ವರ್ಷ ಸುಮಾರು 60,000-70,000 ಶಿಶು ಮರಣ ತಪ್ಪಿಸಿದೆ: ವರದಿ

ನವದೆಹಲಿ: ಭಾರತದಲ್ಲಿ ನರೇಂದ್ರ ಮೋದಿ ಸರ್ಕಾರವು ಪ್ರಾರಂಭಿಸಿದ ಸ್ವಚ್ಛ ಭಾರತ್ ಮಿಷನ್ ಪ್ರತಿ ವರ್ಷ ಸುಮಾರು 60,000-70,000 ಶಿಶು ಮರಣಗಳನ್ನು ತಡೆಯುವಲ್ಲಿ ಸಹಾಯ ಮಾಡಿದೆ ಎಂದು ಅಮೆರಿಕಾ ಮೂಲದ ಸಂಸ್ಥೆಯ ಇತ್ತೀಚಿನ ಅಧ್ಯಯನವು ಹೇಳಿದೆ. ಜರ್ನಲ್ ಸೈಂಟಿಫಿಕ್ ರಿಪೋರ್ಟ್ಸ್‌ನಲ್ಲಿ ಪ್ರಕಟವಾದ ಈ...

Read More

ಸಿಂಗಾಪುರ ಭೇಟಿ ದ್ವಿಪಕ್ಷೀಯ ಸಂಬಂಧಗಳಿಗೆ ಚೈತನ್ಯ ನೀಡುತ್ತದೆ: ಮೋದಿ

ನವದೆಹಲಿ: ಮೂರು ದಿನಗಳ ಸಿಂಗಾಪುರ ಮತ್ತು ಬ್ರೂನಿ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ದೆಹಲಿಗೆ ಆಗಮಿಸಿದ್ದಾರೆ. ಪಿಎಂ ಮೋದಿ ತಮ್ಮ ಸಿಂಗಾಪುರ್ ಭೇಟಿಯ ವೀಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದದು, “ನನ್ನ ಸಿಂಗಾಪುರದ ಭೇಟಿಯು ಬಹಳ ಫಲಪ್ರದವಾಗಿದೆ. ಇದು ಖಂಡಿತವಾಗಿಯೂ...

Read More

ಮೊದಲ ಅಂತಾರಾಷ್ಟ್ರೀಯ ಸೌರ ಮಹೋತ್ಸವ: ದೇಶದ ಸೌರಶಕ್ತಿ ಸಾಮರ್ಥ್ಯ ಕೊಂಡಾಡಿದ ಮೋದಿ

ನವದೆಹಲಿ: ಮೊದಲ ಅಂತಾರಾಷ್ಟ್ರೀಯ ಸೌರ ಮಹೋತ್ಸವದ ಪ್ರಯುಕ್ತ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶುಭಾಶಯ ಕೋರಿದ್ದು, ಸೂರ್ಯನ ಪ್ರಭಾವವನ್ನು ಆಚರಿಸಲು ಈ ದಿನ ಇಡೀ ಜಗತ್ತನ್ನು ಒಟ್ಟುಗೂಡಿಸುತ್ತದೆ ಮತ್ತು ಉತ್ಸವವು ಪ್ರತಿಯೊಬ್ಬರಿಗಾಗಿ ಉತ್ತಮ ಭೂಮಿ ನಿರ್ಮಿಸಲು ಉತ್ತೇಜಿಸುತ್ತದೆ ಎಂದು...

Read More

ನಾಲ್ಕು ಮಹತ್ವದ ಒಪ್ಪಂದಗಳನ್ನು ವಿನಿಮಯ ಮಾಡಿಕೊಂಡ ಭಾರತ-ಸಿಂಗಾಪುರ

ಸಿಂಗಾಪುರ: ಆರೋಗ್ಯ ಮತ್ತು ಔಷಧ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ, ಡಿಜಿಟಲ್ ತಂತ್ರಜ್ಞಾನಗಳು ಮತ್ತು  ಸೆಮಿಕಂಡಕ್ಟರ್ ಇಕೋಸಿಸ್ಟಮ್ ಪಾಲುದಾರಿಕೆ ಕ್ಷೇತ್ರಗಳಲ್ಲಿ ಸಹಕಾರಕ್ಕಾಗಿ ಇಂದು ಭಾರತ ಮತ್ತು ಸಿಂಗಾಪುರವು ನಾಲ್ಕು ತಿಳುವಳಿಕಾ ಒಪ್ಪಂದಗಳನ್ನು ವಿನಿಮಯ ಮಾಡಿಕೊಂಡಿವೆ. ಉಭಯ ದೇಶಗಳು ತಮ್ಮ ಸಂಬಂಧಗಳನ್ನು ಸಮಗ್ರ...

Read More

ಶಾಸಕ ಗುರುರಾಜ್‌ ಗಂಟಿಹೊಳೆಯವರ ಗ್ರಾಮ ಸಂವಾದಕ್ಕೆ ವ್ಯಾಪಕ ಸ್ಪಂದನೆ

ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆಯವರ ಗ್ರಾಮ ಸಂವಾದ ಕಾರ್ಯಕ್ರಮ ಮುಂದುವರೆಯುತ್ತಿದ್ದು ವ್ಯಾಪಕ ಸ್ಪಂದನೆ ದೊರೆಯುತ್ತಿದೆ. ಬಿಜೂರು ಗ್ರಾಮದಲ್ಲಿ ಗ್ರಾಮ ಸಂವಾದ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆಯವರಿಗೆ ತಮ್ಮ ಸ್ವಕ್ಷೇತ್ರದ ಮತದಾರರು ಸಮಸ್ಯೆಗಳ ಮಹಾಪೂರವನ್ನೇ ಕಣ್ಮುಂದೆ ವಿವರಿಸಿದರು. ಜೆಜೆಎಂ ಪೈಪ್ ಲೈನ್ ಅವ್ಯವಸ್ಥೆ,...

Read More

ಕುಂದಾಪುರ ಪ.ಪೂ. ಕಾಲೇಜು ಪ್ರಾಂಶುಪಾಲರಿಗೆ ಪ್ರಶಸ್ತಿ ನಿರಾಕರಿಸಿದ ಸರ್ಕಾರ: ಶಾಸಕ ಗಂಟಿಹೊಳೆ ಖಂಡನೆ

ಬೈಂದೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲರಾಗಿ ಆಯ್ಕೆಯಾದ ಕುಂದಾಪುರ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜೆ. ಅವರಿಗೆ ಪ್ರಶಸ್ತಿ ನೀಡದೇ ರಾಜ್ಯ ಸರ್ಕಾರ ದ್ವೇಷ ಸಾಧಿಸಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಿಡಿಕಾರಿದ್ದಾರೆ. ಸರ್ಕಾರಿ ಶಾಲೆ ಸಹಿತ...

Read More

“ಭಾರತ ಇಷ್ಟವಾಗದಿದ್ದರೆ, ದಯವಿಟ್ಟು ಭಾರತದಲ್ಲಿ ಕೆಲಸ ಮಾಡಬೇಡಿ”- ವಿಕಿಪೀಡಿಯಾಗೆ ದೆಹಲಿ ಹೈಕೋರ್ಟ್

ನವದೆಹಲಿ: ಸುದ್ದಿ ಸಂಸ್ಥೆ ಎಎನ್‌ಐ ಬಗೆಗಿನ ಮಾಹಿತಿಗಳನ್ನು ಎಡಿಟ್‌ ಮಾಡಿದ ಮೂಲದ ಬಗ್ಗೆ ಮಾಹಿತಿ ನೀಡದಿರುವ ಜನಪ್ರಿಯ ಮತ್ತು ಉಚಿತ ಆನ್‌ಲೈನ್ ವಿಶ್ವಕೋಶವಾದ ವಿಕಿಪೀಡಿಯಾಕ್ಕೆ ದೆಹಲಿ ಹೈಕೋರ್ಟ್ ಗುರುವಾರ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.  ಅಲ್ಲದೇ ಭಾರತೀಯ ಕಾನೂನುಗಳನ್ನು ಅನುಸರಿಸದಿರುವ...

Read More

ಬಿಜೆಪಿ ಯಾರ ವಿರೋಧಿಯೂ ಅಲ್ಲ. ದೇಶ ಸುಭದ್ರವಾಗಿರಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಬಿಜೆಪಿಯು ದೇಶದ ಹಿತರಕ್ಷಣೆಗೆ ಆದ್ಯತೆ ಕೊಟ್ಟಿದೆ. ಅಧಿಕಾರ ಗಳಿಕೆ ಮುಖ್ಯವಲ್ಲ. ಇದನ್ನು ಅರಿತುಕೊಂಡರೆ ಎಲ್ಲವೂ ಸರಿಹೋಗಲಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ...

Read More

Recent News

Back To Top