Date : Saturday, 19-03-2016
ರೂರ್ಕಿ: ಮೇಕ್ ಇನ್ ಇಂಡಿಯಾ ಪರಿಕಲ್ಪನೆ ರಕ್ಷಣಾ ವಲಯದಲ್ಲಿರುವ ನಮ್ಮ ಆದ್ಯತೆ ಆದರೆ ’ಸದಾ ಕಾರ್ಯ ಸಿದ್ಧರಾಗುವುದು’ ಮಿಲಿಟರಿಯ ಪ್ರಾಥಮಿಕ ಅವಶ್ಯಕತೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ. ರೂರ್ಕಿಯಲ್ಲಿ ನಡೆದ ಮೇಕ್ ಇನ್ ಇಂಡಿಯಾದ ಪ್ಯಾನಲ್ ಡಿಸ್ಕಶನ್ನಲ್ಲಿ ಅವರು...
Date : Saturday, 19-03-2016
ಮಂಡ್ಯ : ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ದೇವರ ವೈರಮುಡಿ ಉತ್ಸವಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಮಂಡ್ಯ ಜಿಲ್ಲಾ ಖಜಾನೆಯಲ್ಲಿರುವ ವೈರಮುಡಿ-ರಾಜಮುಡಿ ವಜ್ರ ಖಚಿತವಾದ ಕಿರೀಟಗಳನ್ನು ದೇವಸ್ತಥಾನಕ್ಕೆ ತರಲಾಗಿದೆ. ಇಂದು ಬೆಳಗ್ಗೆ ಮೇಲುಕೋಟೆಗೆ ಚೆಲುವನಾರಾಯಣ ಸ್ವಾಮಿ ದೇವರ ವೈರಮುಡಿ-ರಾಜಮುಡಿ ವಜ್ರ ಖಚಿತವಾದ ಕಿರೀಟಗಳನ್ನು ಮಂಡ್ಯ...
Date : Saturday, 19-03-2016
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಶನಿವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಗೆ ಚಾಲನೆ ನೀಡಿದರು. ಎರಡು ದಿನಗಳ ಸಭೆಯಲ್ಲಿ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಚರ್ಚೆ ನಡೆಯಲಿದೆ, ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ತಂತ್ರಗಾರಿಕೆಯನ್ನೂ ರೂಪಿಸುವ ಸಾಧ್ಯತೆ ಇದೆ....
Date : Saturday, 19-03-2016
ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2016-17 ನೇ ಸಾಲಿನ ಮುಂಗಡ ಪತ್ರಅಭಿವೃದ್ಧಿಗೆ ಪೂರಕವಾಗದ ಹಾಗೂ ದೂರದೃಷ್ಟಿ ಯೋಜನೆಗಳಿಲ್ಲದೆ ಇರುವ ಬಜೆಟ್ ಆಗಿದ್ದು.ಕೃಷಿಕರು ಹಾಗೂ ಕೃಷಿ ವಲಯವನ್ನು ಸಂಪೂರ್ಣವಾಗಿ ಅಲಕ್ಷ ಮಾಡಿದ ಆಯವ್ಯಯವಾಗಿದೆ. ಕಾಂಗ್ರೇಸ್ ಸರ್ಕಾರ ಯುಗಾದಿ ಹಬ್ಬಕ್ಕೆ ನಾಡಿನ ಜನತೆಗೆ ನೀಡಿದದೌರ್ಬಾಗ್ಯದ...
Date : Saturday, 19-03-2016
ನವದೆಹಲಿ: ದೇಶದ್ರೋಹದ ಆರೋಪದ ಮೇರೆಗೆ ತಿಹಾರ್ ಜೈಲು ಪಾಲಾಗಿದ್ದ ಜೆಎನ್ಯು ವಿದ್ಯಾರ್ಥಿ ಉಮರ್ ಖಲೀದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಶುಕ್ರವಾರ ಬಿಡುಗಡೆಗೊಂಡಿದ್ದು, ಇವರನ್ನು ಇವರ ಸಂಗಡಿಗ ವಿದ್ಯಾರ್ಥಿಗಳು ಅಭೂತಪೂರ್ವವಾಗಿ ಸ್ವಾಗತಿಸಿದ್ದಾರೆ. ಈ ವೇಳೆ ಮಾತನಾಡಿದ ಉಮರ್ ಖಲೀದ್, ‘ಜೈಲು ಪಾಲಾಗಿರುವುದಕ್ಕೆ ನಮಗೆ...
Date : Saturday, 19-03-2016
ಮಾಸ್ಕೋ: ದಕ್ಷಿಣ ರಷ್ಯಾದಲ್ಲಿ ಶನಿವಾರ ಬೆಳಿಗ್ಗೆ ಫ್ಲೈದುಬೈ ಬೋಯಿಂಗ್ 737 ವಿಮಾನ ಪತನಗೊಂಡಿದ್ದು, ಅದರೊಳಗಿದ್ದ ಎಲ್ಲಾ 61 ಪ್ರಯಾಣಿಕರು ಮೃತಪಟ್ಟಿದ್ದಾರೆ. ದಕ್ಷಿಣ ರಷ್ಯಾದ ರೊಸ್ಟೋವ್ ಆನ್ ಡಾನ್ನಲ್ಲಿ ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೆಟ್ಟ ಹವಮಾನದಲ್ಲಿ ಎರಡನೇ ಬಾರಿಗೆ...
Date : Saturday, 19-03-2016
ಮಂಗಳೂರು : ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನೂತನ ಉಪಮೇಯರ್ರಾಗಿ ಆಯ್ಕೆಯಾದ ಕು|ಸುಮಿತ್ರ ಕರಿಯ ಇವರನ್ನು ಅಭಿನಂದಿಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್ ಸಿಂಹ ನಾಯಕ್, ಸಂಸದರಾದ ನಳಿನ್ ಕುಮಾರ್ ಕಟೀಲ್,...
Date : Saturday, 19-03-2016
ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಂದು ವೇಳೆ ಸಮಾಜವಾದಿ ಪಕ್ಷ ಸೋತರೆ ಐಎಎಸ್ ಅಧಿಕಾರಿಗಳು ಕಠಿಣ ಕ್ರಮವನ್ನು ಎದುರಿಸಲಿದ್ದಾರೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಎಚ್ಚರಿಕೆ ನೀಡಿದ್ದಾರೆ. ಲಕ್ನೋದಲ್ಲಿ ಶುಕ್ರವಾರ ನಡೆದ ’ಸರ್ವಿಸ್ ವೀಕ್’ನಲ್ಲಿ ಮಾತನಾಡಿದ ಅವರು, ಮಾಯಾವತಿ, ನರೇಂದ್ರ...
Date : Friday, 18-03-2016
ಬೆಳ್ತಂಗಡಿ : ಸಂಪ್ರದಾಯ, ಅಂತಸ್ತಿನ ಹೆಸರಲ್ಲಿ ಮದ್ಯಪಾನ ನೀಡಿ ಜನರನ್ನು ವ್ಯಸನಿಗಳನ್ನಾಗಿ ಮಾಡುವುದು ಸರಿಯಲ್ಲ. ದಾನ, ಧರ್ಮ, ಪರೋಪಕಾರದ ಮೂಲಕ ಶ್ರೀಮಂತಿಕೆಯ ಪ್ರದರ್ಶನವಾಗಲಿ ಎಂದು ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯಪಟ್ಟರು. ಅವರು ಕನ್ಯಾಡಿಯ ಶ್ರೀ ಸ್ವಾಮಿ ಕೃಪಾ ಕಲ್ಯಾಣ ಮಂಟಪದಲ್ಲಿ ನಡೆದ...
Date : Friday, 18-03-2016
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಲಾಯಿಲದ ಸಿರಿ ಕಟ್ಟಡದಲ್ಲಿರುವ(ಸೇತುವೆ ಬಳಿ) ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ವಿಶೇಷವಾಗಿ ಬೇಸಿಗೆ ರಜೆಯಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಮತ್ತು ಟೈಲರಿಂಗ್ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಗಳ ಅವಧಿ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ...