News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 15th January 2026

×
Home About Us Advertise With s Contact Us

ರಾಹುಲ್‌ಗೆ ಜೀವ ಬೆದರಿಕೆ ಹಿನ್ನೆಲೆ : ಹೆಚ್ಚಿನ ಭದ್ರತೆಗಾಗಿ ಗೃಹಸಚಿವರಲ್ಲಿ ಮನವಿ

ನವದೆಹಲಿ : ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪ್ರಾಣ ಬೆದರಿಕೆ ಇದ್ದು ಅವರಿಗೆ ಇನ್ನೂ ಹೆಚ್ಚಿನ ಭದ್ರತೆ ಒದಗಿಸುವಂತೆ ಕಾಂಗ್ರೆಸ್ ನಾಯಕರು ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ. ರಾಹುಲ್ ಗಾಂಧಿ ಹಾಗೂ ಇನ್ನಿತರ ಕಾಂಗ್ರೆಸ್‌ನ ಗಣ್ಯರಿಗೆ ಪ್ರಾಣ ಬೆದರಿಕೆ...

Read More

ತಿಂಗಳ ಅಂತ್ಯಕ್ಕೆ ಸಂಪುಟ ಪುನಾರಚನೆ

ಮೈಸೂರು : ಮೇ ತಿಂಗಳ ಅಂತ್ಯದೊಳಗೆ ಸಂಪುಟದಲ್ಲಿ ಬದಲಾವಣೆಯನ್ನು ನಡೆಸಲಾಗುವುದು. ಪ್ರಸ್ತುತ ಸಚಿವ ಸಂಪುಟ ಸಹೋದ್ಯೋಗಿಗಳ ಬದಲಾವಣೆಗೊಳಿಸಲಾಗುವುದು ಎಂದು ಸಂಪುಟ ಪುನಾರಚನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಂಪುಟ ವಿಸ್ತರಣೆಗೆ ಯಾವುದೇ ಮಾನದಂಡ ವಿಧಿಸಿಲ್ಲ. ಅಲ್ಲದೇ ಸಂಪುಟ ವಿಸ್ತರಣೆಯಲ್ಲಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ....

Read More

ಕ್ರಿಕೆಟ್ ದೇವರ ಪಾದ ಸ್ಪರ್ಶಿಸಿದ ಯುವರಾಜ್

ವಿಶಾಖಪಟ್ಟಣಂ: ಪ್ರಸಕ್ತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ ಸನ್‌ರೈಸರ್‍ಸ್ ಹೈದರಾಬಾದ್ ಹಾಗೂ ಮುಂಬಯಿ ಇಂಡಿಯನ್ಸ್ ನಡುವಿನ ಪಂದ್ಯದ ಬಳಿಕ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ಸಚಿನ್ ತೆಂಡುಲ್ಕರ್ ಅವರ ಪಾದವನ್ನು ಸ್ಪರ್ಶಿಸಿದ ಘಟನೆ ನಡೆದಿದೆ. ಸಚಿನ್ ಅವರನ್ನು ದೇಶವೇ ಕ್ರಿಕೆಟ್ ದೇವರು...

Read More

ಮೋದಿ ಪದವಿ ಪ್ರಮಾಣ ಪತ್ರ ಬಿಡುಗಡೆಗೊಳಿಸಿದ ಬಿಜೆಪಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಬಿಎ ಮತ್ತು ಎಂಎ ಪದವಿ ದಾಖಲೆಗಳನ್ನು ಬಿಜೆಪಿ ಇಂದು ಬಿಡುಗಡೆಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣ ಪತ್ರಗಳನ್ನು ಬಹಿರಂಗ ಪಡಿಸಬೇಕೆಂದು ಆಗ್ರಹಿಸಿದ್ದ ಕೇಜ್ರಿವಾಲ್‌ಗೆ ಈ ಮೂಲಕ ಉತ್ತರ ನೀಡಿದಂತಾಗಿದೆ. ನವದೆಹಲಿಯಲ್ಲಿ...

Read More

ಪೋಸ್ಟರ್ ಕಿತ್ತಾಟ : ಹುಲಿ, ಕತ್ತೆಗಳ ಮೇಲೆ ನಾಯಕರ ಚಿತ್ರ

ಗೋರಖ್‌ಪುರ : ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಹುಲಿಯ ಮೇಲೆ ಕುಳಿತಿರುವಂತೆ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ, ಅಸಾದುದ್ದೀನ್ ಓವೈಸಿ ಮತ್ತು ಮಾಯಾವತಿ ಇವರುಗಳೆಲ್ಲರೂ ಕತ್ತೆಯ ಮೇಲೆ ಕುಳಿತಿರುವಂತೆ ಪೋಸ್ಟರ್ ಒಂದನ್ನು ರಚಿಸಲಾಗಿದ್ದು ಇದು...

Read More

2019 ರ ಒಳಗೆ 55,669 ಗ್ರಾಮಗಳಿಗೆ ಮೊಬೈಲ್ ಸಂಪರ್ಕ

ನವದೆಹಲಿ: ದೇಶದ 55,669 ಗ್ರಾಮಗಳಿಗೆ ಮಾರ್ಚ್ 2019 ರ ಒಳಗಾಗಿ ಮೊಬೈಲ್ ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಜೊತೆಗೆ ಸೆಪ್ಟೆಂಬರ್ 2017 ರ ಒಳಗೆ ಈಶಾನ್ಯ ಭಾರತದ 8,621 ಗ್ರಾಮಗಳಿಗೆ ಮೊಬೈಲ್ ಸಂಪರ್ಕ ಒದಗಿಸಲು 321 ಟವರ್‌ಗಳ ಸ್ಥಾಪನೆಗೆ ಯೋಜನೆ...

Read More

ಹಕ್ಕಿ ಜ್ವರ ಹರಡುವ ಭೀತಿ ಇಲ್ಲ

ಬೀದರ್ : ಬೀದರ್‌ನ ಕೋಳಿ ಫಾರಂ ಒಂದರಲ್ಲಿ ಕೋಳಿಗಳಿಗೆ ಹಕ್ಕಿಜ್ವರ ಕಂಡು ಬಂದಿದ್ದು, ಸುತ್ತಮುತ್ತಲ 1.ಕಿ.ಮಿ. ತನಕ ಇರುವ ಕೋಳಿ ಫಾರಂನ ಕೋಳಿಗಳನ್ನು ನಾಶಪಡಿಸಲು ಪಶುಸಂಗೋಪನಾ ಇಲಾಖೆ ಆದೇಶಿಸಿದೆ. ಬೀದರ್‌ನ ಕೋಳಿ ಫಾರಂ ಒಂದರಲ್ಲಿ ಹಕ್ಕಿ ಜ್ವರದ ಸೋಂಕು ಕಂಡು ಬಂದಿದ್ದು, ಸಾವಿರಾರು...

Read More

ನ. 9 ರಿಂದ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ?

ಉಜ್ಜಯಿನಿ:  ನವೆಂಬರ್ 9 ರಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ ಎಂದು ಸಾಧು -ಸಂತರ ಒಂದು ತಂಡ ಘೋಷಿಸಿದೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಆರಂಭಗೊಂಡಿರುವ ಸಿಂಹಸ್ಥ ಕುಂಭ ಮೇಳಕ್ಕೆ ಆಗಮಿಸಿದ ಸಾಧು – ಸಂತರು ಇಲ್ಲಿ ಸಭೆ ನಡೆಸಿದ್ದು, ನವೆಂಬರ್ 9...

Read More

OS ಮಾರ್ಕೆಟ್‌ನಲ್ಲಿ 2 ನೇ ಸ್ಥಾನಕ್ಕೇರಿದ ಭಾರತದ ಇಂಡಸ್

ಮುಂಬಯಿ: ವಿಶ್ವದ ಪ್ರಥಮ ಪ್ರಾದೇಶಿಕ OS ಎಂಬ ಹೆಗ್ಗಳಿಕೆಗೆ ಪಾತ್ರವಾದ ಭಾರತದ ಇಂಡಸ್ ಆಪರೇಟಿಂಗ್ ಸಿಸ್ಟಮ್ ಸ್ಮಾರ್ಟ್‌ಫೋನ್‌ಗಳಿಗೆ ಬಳಸುವ ಆಪರೇಟಿಂಗ್ ಸಿಸ್ಟಮ್ ಆ್ಯಪಲ್ ಹಾಗೂ ಮೈಕ್ರೋಸಾಫ್ಟ್‌ನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ತಲುಪಿದೆ. ಕೌಂಟರ್‌ಪಾಂಯಿಂಟ್ ನಡೆಸಿದ ಸಂಶೋಧನೆ ಪ್ರಕಾರ ಭಾರತದ ಇಂಡಸ್ ಆಪರೇಟಿಂಗ್ ಸಿಸ್ಟಮ್...

Read More

ರಾಜಸ್ಥಾನದ ನೂತನ ಪಠ್ಯಕ್ರಮದಲ್ಲಿ ಜವಾಹರ್‌ಲಾಲ್ ನೆಹರು ಹೆಸರಿಲ್ಲ

ಜೈಪುರ : ರಾಜಸ್ಥಾನದ 8 ನೇ ತರಗತಿಯ ಸಮಾನ ವಿಜ್ಞಾನ ಪಠ್ಯಪುಸ್ತಕದಿಂದ ಜವಾಹರ್‌ಲಾಲ್ ನೆಹರು ಅವರ ಕುರಿತಾದ ಚರಿತ್ರೆಯನ್ನು ಕೈಬಿಡಲಾಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ. ದೇಶದ ನಾಯಕರುಗಳಾದ ಮಹಾತ್ಮಾಗಾಂಧಿ, ಸುಭಾಷ್‌ಚಂದ್ರ ಬೋಸ್, ಭಗತ್ ಸಿಂಗ್, ಸಾವರ್‌ಕರ್, ವಿವೇಕಾನಂದ ಇನ್ನಿತರರ ಬಗ್ಗೆ ಪಠ್ಯದಲ್ಲಿ ಉಲ್ಲೇಖಿಸಲಾಗಿದ್ದು,...

Read More

Recent News

Back To Top