Date : Wednesday, 27-01-2016
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕನ್ನಡ ಅಧ್ಯಾಪಕರ ಸಂಘ-ವಿಕಾಸದ ನೂತನ ಪದಾಧಿಕಾರಿಗಳ ಆಯ್ಕೆ ನಗರದ ವಿಶ್ವವಿದ್ಯಾಲಯ ಕಾಲೇಜಿನ ರವಿಂದ್ರ ಕಲಾ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ನಾಗಪ್ಪ ಗೌಡ ಕಾರ್ಯದರ್ಶಿಯಾಗಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಡಾ. ಯೋಗೀಶ್...
Date : Wednesday, 27-01-2016
ನವದೆಹಲಿ: ‘ಹ್ಯಾಪಿ ರಿಪಬ್ಲಿಕ್ ಡೇ. ನಿಮ್ಮಂತಹ ಲಕ್ಷಾಂತರ ಪೊಲೀಸ್ ಸಿಬ್ಬಂದಿಗಳ ಧೈರ್ಯ ಮತ್ತು ಸೇವೆಗೆ ನನ್ನ ಸೆಲ್ಯೂಟ್’ ಇದು ಪ್ರಧಾನಿ ನರೇಂದ್ರ ಮೋದಿ ಗಣರಾಜ್ಯೋತ್ಸವದ ದಿನದಂದು ದೇಶದ 18 ಲಕ್ಷ ಪೊಲೀಸ್ ಸಿಬ್ಬಂದಿಗಳಿಗೆ, ಪ್ಯಾರಮಿಲಿಟರಿ ಸಿಬ್ಬಂದಿಗಳಿಗೆ ವೈಯಕ್ತಿಕವಾಗಿ ಕಳುಹಿಸಿದ ಎಸ್ಎಂಎಸ್. ಮೋದಿ...
Date : Wednesday, 27-01-2016
ನವದೆಹಲಿ: ಒಂದು ವೇಳೆ ನಾಳೆ ಲೋಕಸಭಾ ಚುನಾವಣೆ ನಡೆದರೆ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ 301 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಎಬಿಪಿ ನ್ಯೂಸ್-ನೆಲ್ಸನ್ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ. ನರೇಂದ್ರ ಮೋದಿಯವರಿಗೆ ಅವರ ಸರ್ಕಾರಕ್ಕಿಂತಲೂ ಹೆಚ್ಚಿನ ರೇಟಿಂಗ್ ಸಿಕ್ಕಿದೆ. ಸಮೀಕ್ಷೆಗೊಳಪಟ್ಟ ...
Date : Wednesday, 27-01-2016
ಮುಂಬಯಿ: ಶನಿ ಶಿಂಗ್ನಾಪುರ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧ ವಿಚಾರ ಭಾರೀ ವಿವಾದವನ್ನೇ ಸೃಷ್ಟಿಸಿದೆ. ಮಹಿಳಾ ಸಂಘಟನೆಗಳು ದೇಗುಲದೊಳಕ್ಕೆ ಪ್ರವೇಶವನ್ನು ಕೋರಿ ದೊಡ್ಡ ಅಭಿಯಾನವನ್ನೇ ಆರಂಭಿಸಿವೆ. ಭೂಮಾತಾ ಬ್ರಿಗೇಡ್ನ ನೂರಾರು ಮಹಿಳಾ ಸದಸ್ಯೆಯರು ಮಂಗಳವಾರ ದೇಗುಲದೊಳಕ್ಕೆ ಪ್ರವೇಶಿಸಲು ಯತ್ನಿಸಿದ್ದಾರೆ. ಸ್ಥಳದಲ್ಲಿ ಸೆಕ್ಷನ್...
Date : Wednesday, 27-01-2016
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ. ರಾಷ್ಟ್ರಪತಿ ಆಡಳಿತ ವಿಧಿಸುವ ಕೇಂದ್ರದ ಶಿಫಾರಸ್ಸಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಮಂಗಳವಾರ ಸಮ್ಮತಿ ಸೂಚಿಸಿದ್ದಾರೆ....
Date : Wednesday, 27-01-2016
ಬೆಳ್ತಂಗಡಿ : ನಾವೂರು ಶ್ರೀಗೋಪಾಲಕೃಷ್ಣ ದೇವರ ನೂತನ ಶಿಲಾಮಯ ದೇವಾಲಯದಲ್ಲಿ ಜ.26 ರಿಂದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವ ನಡೆಯುತ್ತಿದ್ದು ಇಂದು (ಜ.27) ಬೆಳಿಗ್ಗೆ ತ್ರಿಕಾಲ ಪೂಜೆ, ಗಣಹೋಮ, ಅಂಕುರಪೂಜೆ, ಸ್ಥಳಶುದ್ದಿ, ಬಿಂಬಶುದ್ದಿ, ಕಲಶಪೂಜೆ, ಪ್ರಾಯಶ್ಚಿತ್ತ ಹೋಮ, ಮಹಾಪೂಜೆ ಸಂಜೆ ಕುಂಡಶುದ್ಧಿ,...
Date : Tuesday, 26-01-2016
ಕಾಸರಗೋಡು : ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಫೆ 14 ರಂದು “ನೀಲೇಶ್ವರ” ದಲ್ಲಿ “ವಿಜಯಧ್ವನಿ” ಘೋಷ್ ಪಥ ಸಂಚಲನ ಹಾಗೂ ಸಾರ್ವಜನಿಕ ಸಮಾರಂಭ ನಡೆಯಲಿದೆ. ಇದರಲ್ಲಿ ಕಾಸರಗೋಡು ಸರಕಾರಿ ಜಿಲ್ಲೆಯ ಘೋಷ್ ವಾದಕರು ಭಾಗವಹಿಸಲಿದ್ದಾರೆ. ಈ ಘೋಷ್ ಸಂಚಲನಕ್ಕೆ ಸಂಘದ...
Date : Tuesday, 26-01-2016
ಬೆಳ್ತಂಗಡಿ : ವೈವಿಧ್ಯತೆಗಳ ಆಗರವಾಗಿರುವ ಭಾರತಕ್ಕೆ ತನ್ನ ಎಲ್ಲಾ ವೈವಿಧ್ಯತೆಗಳನ್ನೂ ಒಳಗೊಂಡಿರುವ ಶ್ರೇಷ್ಠ ಸಂವಿಧಾನವೊಂದು ದೊರಕಿದೆ. ಪ್ರಜಾಪ್ರಭುತ್ವದ ತತ್ವ ಸಂದೇಶಗಳು, ನಮ್ಮ ಸಂವಿಧಾನವು ಮುಂದಿಡುವ ಸಮಾನತೆಯ ಸಹಬಾಳ್ವೆಯ ಸಂದೇಶ ಕಡತಗಳಿಗೆ ಸೀಮಿತವಾಗದೆ ಎಲ್ಲರಿಗೂ ತಲುಪುವಂತಾಗಬೇಕು ಜನರು ಪ್ರಜಾಪ್ರಭುತ್ವವನ್ನು, ಸಂವಿಧಾನವನ್ನು ಪ್ರೀತಿಸಿ ಉಳಿಸುವ...
Date : Tuesday, 26-01-2016
ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಗರದ ಕೆನರಾ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ಪಿ. ಅನಂತಕೃಷ್ಣ ಭಟ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದರು. ನಮ್ಮ ಭಾವಿ ಪ್ರಜೆಗಳಾದ ವಿದ್ಯಾರ್ಥಿ ಸಮೂಹ ರಾಷ್ಟ್ರಭಕ್ತಿಯನ್ನು...
Date : Tuesday, 26-01-2016
ಬಾದಾರ : ದೈವ ದೇವರುಗಳ ಸಂಗಮ ಭೂಮಿಯಾದ ಕಾಸರಗೋಡಿನ ಕೂಡ್ಲು ಸಮೀಪದ ಬಾದಾರದ ಶೇಷವನದಲ್ಲಿ ಸುಮಾರು ಏಳು ಶತಮಾನಗಳ ಐತಿಹ್ಯವಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮುಂದಿನ ಮೇ ತಿಂಗಳ 3 ರಿಂದ 11ರ ತನಕ ನಡೆಯಲಿದೆ. ಅದನ್ನು ವಿಜೃಂಬಣೆಯಿಂದ...