Date : Monday, 18-04-2016
ಬೆಳ್ತಂಗಡಿ : ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಕನಿಷ್ಟ ಕೂಲಿಗೆ ಹಾಗೂ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಒದಗಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿ.ಐ.ಟಿ.ಯು ನೇತೃತ್ವದಲ್ಲಿ ಕಾರ್ಮಿಕರು ಬೆಳ್ತಂಗಡಿ ತಾಲೂಕು ಕಚೇರಿಯ...
Date : Monday, 18-04-2016
ಬೆಳ್ತಂಗಡಿ : ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ನಡೆದ ‘ನವಮಾಧ್ಯಮ’ ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ ‘ರೈನ್ಬೋ’ ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ ಪ್ರಶಸ್ತಿ ಪಡೆದು ಚಾಂಪಿಯನ್ಗಳಾಗಿ ಹೊರಹೊಮ್ಮಿದ್ದಾರೆ....
Date : Monday, 18-04-2016
ಮಾಸ್ಕೋ: ಜೆಇಎಂ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಪಠಾಣ್ಕೋಟ್ ವಾಯುನೆಲೆ ಮೇಲಿನ ದಾಳಿಯ ರೂವಾರಿ ಮೌಲಾನಾ ಮಸೂದ್ ಅಝರ್ ನೇತೃತ್ವದ ಸಂಘಟನೆಯನ್ನು ನಿಷೇಧಿಸಲು ವಿಶ್ವ ಸಂಸ್ಥೆಯಲ್ಲಿ ಭಾರತ ನಡೆಸಿದ ಪ್ರಯತ್ನಕ್ಕೆ ಚೀನಾ ಅಡ್ಡಿ ಉಂಟು ಮಾಡಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್...
Date : Monday, 18-04-2016
ಬೆಂಗಳೂರು: ಬೊಮ್ಮನಹಳ್ಳಿಯಲ್ಲಿ ಗಾರ್ಮೆಂಟ್ಸ್ ಕಾರ್ಮಿಕರು ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು , ಈಗ ಪ್ರತಿ ಭಟನೆ ಹಿಂಸಾರೂಪಕ್ಕೆ ತಿರುಗಿದೆ. ಸಾಯಿ ಮತ್ತು ಜಾಕಿ ಗಾರ್ಮೆಂಟ್ ಸೇರಿದಂತೆ 5 ಕಂಪನಿಯ ಸುಮಾರು 10 ಸಾವಿರ ಕಾರ್ಮಿಕರು ಪ್ರತಿಭಟನೆಯನ್ನು ಬೆಳಗಿನಿಂದ...
Date : Monday, 18-04-2016
ಬೆಳ್ತಂಗಡಿ : ಅರುವ ಕೊರಗಪ್ಪ ಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ ಇದರ ವತಿಯಿಂದ ಕೊಡಲ್ಪಡುವ ಅರುವ ಪ್ರಶಸ್ತಿ ಪ್ರಧಾನ ಹಾಗೂ 9ನೇ ವರ್ಷದ ವಾರ್ಷಿಕೋತ್ಸವವು ಎ. 24 ರಂದು ಹಿರಿಯ ಕಲಾವಿದ ದಿ. ಮಿಜಾರು ಅಣ್ಣಪ್ಪ ವೇದಿಕೆಯ ಅರುವ ಜ್ಞಾನ ಮಾರ್ಗದಲ್ಲಿ ನಡೆಯಲಿದೆ ಎಂದು...
Date : Monday, 18-04-2016
ಬೆಳ್ತಂಗಡಿ : ಉತ್ಸಾಹಿ ಯುವಕ ಮಂಡಲ ಲಾಯಿಲಾ ಮತ್ತು ವರುಣ್ ಟ್ರಾವೆಲ್ಸ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಅಮೇಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ ದ.ಕ., ಉಡುಪಿ ಹಾಗೂ ಕೊಡಗು ಅಂತರ್ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ಪುರುಷರ ಹೊನಲು...
Date : Monday, 18-04-2016
ನವದೆಹಲಿ: ಬ್ಯಾಂಕುಗಳಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಆರೋಪ ಹೊತ್ತಿರುವ ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ದೆಹಲಿಯ ವಿಶೇಷ ನ್ಯಾಯಾಲಯ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ. ಮಲ್ಯ ವಿರುದ್ಧ ಹಣಕಾಸು ವಂಚನೆ ಆರೋಪದ ಮೇರೆಗೆ ಅರೆಸ್ಟ್ ವಾರೆಂಟ್ ಜಾರಿಗೊಳಿಸುವಂತೆ ಕೋರಿ...
Date : Monday, 18-04-2016
ಲಂಡನ್: ಇಸ್ಲಾಮಿಕ್ ಸ್ಟೇಟ್ನ ಮಾಸಿಕ ಆದಾಯ ಶೇ.30ರಷ್ಟು ಇಳಿಕೆಯಾಗಿದ್ದು, 56 ಮಿಲಿಯನ್ ಡಾಲರ್ ತಲುಪಿದೆ ಎಂದು ವರದಿ ತಿಳಿಸಿದೆ. ಇಸಿಸ್ ಕೆಲವು ಕೇಂದ್ರ ಪ್ರದೇಶಗಳನ್ನು ಕಳೆದುಕೊಂಡಿದ್ದು, 2015ರಿಂದ ಈಚೆಗೆ ಜಿಹಾದಿಗಳ ಸಂಖ್ಯೆ 9 ಮಿಲಿಯನ್ನಿಂದ 6 ಮಿಲಿಯನ್ಗೆ ತಲುಪಿದೆ. ಇಸಿಸ್ನ ಮಾಸಿಕ ಆದಾಯ 80 ಮಿಲಿಯನ್ನಿಂದ 56 ಮಿಲಿಯನ್ಗೆ...
Date : Monday, 18-04-2016
ನವದೆಹಲಿ: ದೆಹಲಿಯಲ್ಲಿ ಜಾರಿಗೆ ಬಂದಿರುವ ಸಮಬೆಸ ನಿಯಮವನ್ನೇ ಮುಂದಿಟ್ಟುಕೊಂಡು ಟ್ಯಾಕ್ಸಿ ಕಂಪನಿಗಳಾದ ಉಬೇರ್ ಮತ್ತು ಓಲಾ ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲು ಮಾಡುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಬೇಡಿಕೆ ಏರಿಕೆಯಾದ ಹಿನ್ನಲೆಯಲ್ಲಿ ದರವನ್ನು ಹೆಚ್ಚು ಮಾಡಿವೆ ಎಂದು ಹೇಳಲಾಗುತ್ತಿದೆ. ಇದು...
Date : Monday, 18-04-2016
ನವದೆಹಲಿ: ವಿರೋಧಿಗಳು ಆರ್ಎಸ್ಎಸ್ ಮುಕ್ತ ಭಾರತವನ್ನು ಬಯಸಿದರೆ ಪ್ರಧಾನಿ ನರೇಂದ್ರ ಮೋದಿ ಅವರು ಬಡತನ, ಭ್ರಷ್ಠಚಾರ ಮತ್ತು ನಿರುದ್ಯೋಗ ಮುಕ್ತ ಭಾರತವನ್ನು ಬಯಸಿದ್ದಾರೆ ಎಂದು ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಅವರು ವಿರೋಧ ಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ. ವಿರೋಧ...