Date : Friday, 18-12-2015
ಬಂಟ್ವಾಳ : ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಸಾಧನೆ ಮತ್ತು ಶ್ರಮದ ಜೊತೆಗೆ ಸಂಘಟನಾತ್ಮಕವಾಗಿ ಕೆಲಸ ಮಾಡಿದಾಗ ಯಶಸ್ಸು ಸಾಧ್ಯ ಎನ್ನುವುದಕ್ಕೆ ಸ್ತ್ರೀ ಶಕ್ತಿ ಸಂಘಟನೆಗಳ ಉತ್ಪನ್ನಗಳಿಗಿರುವ ಮಾರುಕಟ್ಟೆಯೇ ಸಾಕ್ಷಿ ಎಂದು ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಿಪ್ರೀಯನ್ ಮಿರಾಂದ ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ...
Date : Friday, 18-12-2015
ನವದೆಹಲಿ: ‘ಭಕ್ತಿ ವಿತೌಟ್ ಬಾರ್ಡರ್‍ಸ್’ ಎಂಬ ಕೃಷ್ಣ ಭಜನೆಯ ಆಲ್ಬಂ 58ನೇ ಗ್ರ್ಯಾಮಿ ಅವಾರ್ಡ್‌ಗೆ ನಾಮನಿರ್ದೇಶಿತಗೊಂಡಿದೆ. ಪ್ರಶಸ್ತಿ ಪ್ರಧಾನ ಸಮಾರಂಭ ಫೆಬ್ರವರಿ 15ರಂದು ಲಾಸ್ ಏಂಜಲೀಸ್‌ನಲ್ಲಿ ನಡೆಯಲಿದೆ. ‘ಆಸ್ಟ್ರೇಲಿಯಾ, ಅಮೆರಿಕಾ, ಇಂಗ್ಲೆಂಡ್, ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿನ ಕೃಷ್ಣ ಭಕ್ತರು ಸೇರಿ...
Date : Friday, 18-12-2015
ಅಹ್ಮದಾಬಾದ್: ಇಂದಿನಿಂದ ಗುಜರಾತ್‌ನ ಕಚ್ಛ್‌ನಲ್ಲಿ ನಡೆಯಲಿರುವ ಆಲ್ ಇಂಡಿಯಾ ಡೈರೆಕ್ಟರ್ ಜನರಲ್/ಇನ್ಸ್‌ಪೆಕ್ಟರ್‍ಸ್ ಜನರಲ್ ಪೊಲೀಸ್ ಕಾನ್ಫರೆನ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ. ಕಚ್ಛ್‌ನ ರಣ್‌ನಲ್ಲಿನಭಾರತ-ಪಾಕಿಸ್ಥಾನದ ಗಡಿಯಲ್ಲಿರುವ ಧೊರ್ದೊ ಗ್ರಾಮದಲ್ಲಿ ಈ ಕಾನ್ಫರೆನ್ಸ್ ನಡೆಯಲಿದೆ. ಎಲ್ಲಾ ರಾಜ್ಯಗಳ, ಕೇಂದ್ರಾಡಳಿತ ಪ್ರದೇಶಗಳ ಡಿಜಿಪಿ, ಐಜಿಗಳು,...
Date : Friday, 18-12-2015
ವಾಷಿಂಗ್ಟನ್: ತನ್ನ ನೆಲದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿರುವ, ಭಾರತ ಮತ್ತು ಅಫ್ಘಾನಿಸ್ತಾನಕ್ಕೆ ಬೆದರಿಕೆಯೊಡ್ಡುತ್ತಿರುವ ಉಗ್ರ ಸಂಘಟನೆಗಳ ವಿರುದ್ಧ ಪಾಕಿಸ್ಥಾನ ಕ್ರಮಕೈಗೊಳ್ಳುತ್ತಿಲ್ಲ ಎಂದು ಅಮೆರಿಕಾ ಹೇಳಿದೆ. ‘ಪಾಕಿಸ್ಥಾನ ತನಗೆ ಬೆದರಿಕೆಯೊಡ್ಡುತ್ತಿರುವ ತೆಹ್ರೀಕ್-ಇ-ತಾಲಿಬಾನ್ ವಿರುದ್ಧವೇ ಹೆಚ್ಚು ಗಮನ ಹರಿಸುತ್ತಿದೆಯೇ ಹೊರತು ಭಾರತ, ಅಫ್ಘಾನಿಸ್ತಾನಕ್ಕೆ ಸವಾಲೊಡ್ಡುತ್ತಿರುವ...
Date : Friday, 18-12-2015
ನವದೆಹಲಿ: ಗುಜರಾತ್‌ನಲ್ಲಿ ಆರಂಭವಾಗಲಿರುವ ಮೆಗಾ ಫ್ಯಾಕ್ಟರಿಯನ್ನು ತನ್ನ ಪೋಷಕ ಸಂಸ್ಥೆ ಸುಝುಕಿಗೆ ಹಸ್ತಾಂತರಿಸಲು ನಡೆದ ವೋಟಿಂಗ್‌ನಲ್ಲಿ ಮಾರುತಿ ಸುಝುಕಿ ಗೆದ್ದಿದೆ. ಶೇ.90ರಷ್ಟು ಶೇರುದಾರರು ಕಾರ್ಖಾನೆ ನಿರ್ಮಿಸಲು ಒಪ್ಪಿಗೆ ವ್ಯಕ್ತಪಡಿಸಿದ್ದು, ಇನ್ನುಳಿದ ಶೇರುದಾರರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆಯನ್ನು ಮಾರುತಿ ಬದಲು ಸುಝುಕಿಗೆ...
Date : Friday, 18-12-2015
ನವದೆಹಲಿ: ಸಂಪುಟ ಸಹೋದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ‘ಚಾಯ್ ಪೇ ಚರ್ಚಾ’ ಏರ್ಪಡಿಸಿದ್ದರು. ಈ ವೇಳೆ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಪ್ರತಿಪಕ್ಷಗಳ ಕುತಂತ್ರವನ್ನು ಜನರ ಮುಂದೆ ಬಹಿರಂಗಪಡಿಸುವಂತೆ ಸೂಚಿಸಿದ್ದಾರೆ. ಪ್ರತಿಪಕ್ಷಗಳ ದಾಳಿಗೆ ಧೃತಿಗೆಡದೆ ಕಳೆದ 18 ತಿಂಗಳಿನಿಂದ ಸರ್ಕಾರ ಮಾಡಿದ ಸಾಧನೆಯನ್ನು ಜನರ...
Date : Friday, 18-12-2015
ಬಂಟ್ವಾಳ : ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಪುದು ಗ್ರಾಮದ ಮಾರಿಪಲ್ಲ ಕುಲಾಲ ಭವನದಲ್ಲಿ ಪುದು , ತುಂಬೆ , ಮೇರಮಜಲು ಗ್ರಾಮ ಪಂಚಾಯತ್ ಸದಸ್ಯ ರನ್ನು ಉದ್ದೇಶಿಸಿ ವಿಧಾನ ಪರಿಷತ್ ಬಿ ಜೆ ಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಯವರು...
Date : Friday, 18-12-2015
ಬೆಳ್ತಂಗಡಿ : ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 50ನೇ ವರ್ಷದ ಸಂಭ್ರಮಾಚರಣೆ ಸಂದರ್ಭ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದ್ದ ಪ್ರೇಕ್ಷಕರನ್ನು ಹೊಸ ಲೋಕಕ್ಕೆ ಕೊಂಡೊಯ್ಯಿತು. ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಹಿರಿಯ ವಿದ್ಯಾರ್ಥಿಗಳು, ಆಹ್ವಾನಿತರು, ಊರವರು...
Date : Friday, 18-12-2015
ನವದೆಹಲಿ: ಉತ್ತಮ ಸೌಲಭ್ಯಗಳೊಂದಿಗೆ ಭಾರತೀಯ ರೈಲ್ವೆಯನ್ನು ಉನ್ನತ ದರ್ಜೆಗೆ ಏರಿಸಿ ಅದನ್ನು ಆಧುನೀಕರಣಗೊಳಿಸಲು ರೈಲ್ವೆ ಸಚಿವ ಸುರೇಶ್ ಪ್ರಭು ಬಯಸಿದ್ದಾರೆ. ಮೇಕ್ ಇನ್ ಇಂಡಿಯಾ ಯೋಜನೆಯ ಮೂಲಕ ರೈಲುಗಳಿಗೆ ಉತ್ತಮ ಸೌಲಭ್ಯಗಳುಳ್ಳ ರೈಲು ಬೋಗಿಗಳನ್ನು ಅಳವಡಿಸುವ ಯೋಜನೆ ಹೊಂದಿರುವ ರೈಲ್ವೆ ಸಚಿವಾಲಯವು...
Date : Friday, 18-12-2015
ಬೆಳ್ತಂಗಡಿ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭ ಗುರುವಾರ ಸಂಜೆ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯಿತು. ಈ ಸಂದರ್ಭ ಐದು ದಶಕಗಳ ಕಾಲ ಕಾಲೇಜಿನಲ್ಲಿ ಪ್ರಥಮ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದ ಪ್ರೋ. ಎಸ್. ಪ್ರಭಾಕರ್ ಅವರನ್ನು...