Date : Wednesday, 04-09-2024
ಬ್ರೂನಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬ್ರೂನಿ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಚರ್ಚೆಗಳು ದ್ವಿಪಕ್ಷೀಯ ಸಂಬಂಧಗಳ ಎಲ್ಲಾ ಅಂಶಗಳನ್ನು ಸ್ಪರ್ಶಿಸುವ ಸಾಧ್ಯತೆಯಿದೆ ಮತ್ತು ಸಹಕಾರದ ಹೊಸ ಕ್ಷೇತ್ರಗಳನ್ನು ಅನ್ವೇಷಿಸಬಹುದು. ಮಾತುಕತೆಯ ನಂತರ ಹಲವಾರು ಒಪ್ಪಂದಗಳನ್ನು...
Date : Tuesday, 03-09-2024
ಮುಂಬಯಿ: ಉಗ್ರರ ನಿಜವಾದ ಗುರುತನ್ನು ಮರೆಮಾಡಿ ಕೇವಲ ಅವರ ಕೋಡ್ ವರ್ಡ್ ಬಳಸಿ ಜನರ ಆಕ್ರೋಶಕ್ಕೆ ತುತ್ತಾಗಿದ್ದ ʼIC 814: ದಿ ಕಂದಹಾರ್ ಹೈಜಾಕ್ʼ ಸಿನಿಮಾ ತಯಾರಕರು ಕೊನೆಗೂ ತಮ್ಮ ತಪ್ಪನ್ನು ತಿದ್ದಿಕೊಳ್ಳಲು ಮುಂದಾಗಿದ್ದಾರೆ. ಸಿನಿಮಾದ ಆರಂಭದಲ್ಲಿ ಉಗ್ರರ ನಿಜವಾದ ಹೆಸರನ್ನು...
Date : Tuesday, 03-09-2024
ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಕಾಯಿಲೆ ವ್ಯಾಪಕವಾಗಿ ಹರಡಿದ್ದು, ಇದರ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ನಡುವೆ ಡೆಂಗ್ಯೂವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಸರ್ಕಾರ ಘೋಷಣೆ ಮಾಡಿದೆ. ಅಲ್ಲದೇ ಸಾಂಕ್ರಾಮಿಕ ಹರಡದಂಎ ತಡೆಯಲು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು...
Date : Tuesday, 03-09-2024
ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ಸನ್ನಿಧಾನ ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಸುರಕ್ಷತೆಗಾಗಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇಂದು...
Date : Tuesday, 03-09-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ ಬ್ರೂನಿಯ ಬಂದರ್ ಸೆರಿ ಬೆಗವಾನ್‌ಗೆ ಬಂದಿಳಿದಿದ್ದಾರೆ. ಅಲ್ಲಿನ ಕ್ರೌನ್ ಪ್ರಿನ್ಸ್ ಹಾಜಿ ಅಲ್-ಮುಹ್ತದಿ ಬಿಲ್ಲಾ ಅವರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದು, ಬಳಿಕ ಬ್ರೂನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಧ್ಯುಕ್ತ...
Date : Tuesday, 03-09-2024
ದಾಂತೇವಾಡ: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಇಂದು ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಒಂಬತ್ತು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ...
Date : Tuesday, 03-09-2024
ನವದೆಹಲಿ: ಭಾರತವು ಪ್ರಸ್ತುತ ಅತ್ಯಾಧುನಿಕ ಸ್ಮಾರ್ಟ್‌ಫೋನ್‌ಗಳಿಗಾಗಿ ಹೆಚ್ಚಿನ ಬೇಡಿಕೆಗಳಿಗೆ ಸಾಕ್ಷಿಯಾಗುತ್ತಿದೆ, ಹೆಚ್ಚಿನ ಜನರು 1,00,000 ರೂ.ಗಿಂತ ಹೆಚ್ಚಿನ ಬೆಲೆಯ ಫೋನ್‌ಗಳನ್ನು ಖರೀದಿಸುತ್ತಿದ್ದಾರೆ. 2024 ರ ಮೊದಲಾರ್ಧದಲ್ಲಿ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಸಾಗಣೆಗಳ ಸಂಖ್ಯೆಯು ಗಮನಾರ್ಹವಾಗಿ ಹೆಚ್ಚಾಗಿದ್ದು, ಇದು...
Date : Tuesday, 03-09-2024
ನವದೆಹಲಿ: ಕಳೆದ ಹದಿನೈದು ದಿನಗಳಲ್ಲಿ ಉತ್ತಮ ರೀತಿಯಲ್ಲಿ ಮುಂಗಾರು ಮಳೆ ಆಗಿರುವುದರಿಂದ ಭತ್ತದ ಬಿತ್ತನೆಯ ವ್ಯಾಪ್ತಿ ವಿಸ್ತಾರಗೊಂಡಿದೆ. ಭತ್ತದ ಬಿತ್ತನೆಯ ಸಾಮಾನ್ಯ ಪ್ರದೇಶ 40.15 ಮಿಲಿಯನ್ ಹೆಕ್ಟೇರ್‌ಗಳಿಗಿಂತ 1.78% ರಷ್ಟು ಹೆಚ್ಚಿನ ಪ್ರದೇಶದಲ್ಲಿ ಈ ಬಾರಿ ಬಿತ್ತನೆ ಮಾಡಲಾಗಿದೆ. 40.87 ಮಿಲಿಯನ್...
Date : Tuesday, 03-09-2024
ನವದೆಹಲಿ: ಚೀನಾದೊಂದಿಗೆ ನಡೆಯುತ್ತಿರುವ ಬಿಕ್ಕಟ್ಟಿನ ಮಧ್ಯೆ ಭಾರತವು ತನ್ನ ರಕ್ಷಣಾ ವ್ಯವಸ್ಥೆಯನ್ನು ಆಧುನಿಕಗೊಳಿಸಲು ದಾಪುಗಾಲಿಡುತ್ತಿದೆ. ರಕ್ಷಣಾ ಸಚಿವಾಲಯವು ಭಾರತೀಯ ನೌಕಾಪಡೆಗಾಗಿ ಏಳು ಸುಧಾರಿತ ಫ್ರಿಗೇಟ್‌ಗಳ ನಿರ್ಮಾಣ ಮತ್ತು ಭೂಸೇನೆಗಾಗಿ T-72 ಟ್ಯಾಂಕ್‌ಗಳನ್ನು ಆಧುನಿಕ ಭವಿಷ್ಯದ ಸಿದ್ಧ ಯುದ್ಧ ವಾಹನಗಳೊಂದಿಗೆ (FRCVs) ಬದಲಾಯಿಸುವ ...
Date : Tuesday, 03-09-2024
ನವದೆಹಲಿ: ರೈತರ ಜೀವನವನ್ನು ಸುಧಾರಿಸಲು ಮತ್ತು ಅವರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಟ್ಟು 14,235 ಕೋಟಿ ರೂಪಾಯಿಗಳ ಏಳು ಯೋಜನೆಗಳಿಗೆ ಸಂಪುಟ ಇಂದು ಅನುಮೋದನೆ ನೀಡಿದೆ. ಒಟ್ಟು 2817 ಕೋಟಿ ರೂಪಾಯಿಗಳ ಡಿಜಿಟಲ್ ಕೃಷಿ ಮಿಷನ್‌ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ...