Date : Thursday, 19-05-2016
ಕೋಲ್ಕತ್ತಾ: ಪಶ್ಚಿಮಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅಭೂತಪೂರ್ವ ಯಶಸ್ವಿನತ್ತ ಮುನ್ನುಗ್ಗಿದೆ. 294 ಸ್ಥಾನಗಳುಳ್ಳ ಇಲ್ಲಿ ಸರಳ ಬಹುಮತ ಪಡೆಯಲು 148ಸ್ಥಾನಗಳ ಅಗತ್ಯವಿದೆ. ಟಿಎಂಸಿ 209ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದು, ಅಧಿಕಾರ ಏರುವುದು ಸ್ಪಷ್ಟವಾಗಿದೆ. ಎಡಪಂಥೀಯರ ಅಧಿಕಾರದ ಕನಸು ನುಚ್ಚು ನೂರಾಗಿದೆ,...
Date : Thursday, 19-05-2016
ಗುವಾಹಟಿ: ಅಸ್ಸಾಂನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿದ್ದು, ಬಿಜೆಪಿ ಭಾರೀ ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿ ಮಾಡಿದೆ. 80 ಸ್ಥಾನಗಳಲ್ಲಿ ಮುನ್ನಡೆಯನ್ನು ಬಿಜೆಪಿ ಕಾಯ್ದುಕೊಂಡಿದೆ. ಈ ಮೂಲಕ 15 ವರ್ಷಗಳ ಕಾಂಗ್ರೆಸ್ ಆಡಿಳಿತ ಕೊನೆಗೊಳ್ಳಲಿದೆ. ಕೇಂದ್ರ ಸಚಿವ ಸೊರ್ಬಾನಂದ ಸೋನಾವಾಲಾ ಅವರು...
Date : Thursday, 19-05-2016
ತಿರುವನಂತಪುರಂ: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇರಳ ರಾಜ್ಯದಲ್ಲಿ ಬಿಜೆಪಿ ಒಂದು ಸ್ಥಾನವನ್ನು ಗೆಲ್ಲೋ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಖಾತೆಯನ್ನು ತೆರೆದಿದೆ. ಬಿಜೆಪಿ ಅಭ್ಯರ್ಥಿ ಓ ರಾಜ್ ಗೋಪಾಲ್ ಅವರು ನೆಮೊಮ್ ಕ್ಷೇತ್ರದಿಂದ ವಿಜಯಶಾಲಿಯಾಗಿದ್ದಾರೆ. ಇದು ಬಿಜೆಪಿ ಸಿಕ್ಕ ಮೊದಲ ದೊಡ್ಡ...
Date : Thursday, 19-05-2016
ಚೆನ್ನೈ: ಭಾರೀ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳಾದ ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮಬಂಗಾಳ ಮತ್ತು ಪುದುಚೇರಿ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಗುರುವಾರ ಪ್ರಕಟಗೊಳ್ಳಲಿದೆ. ಬೆಳಿಗ್ಗೆಯಿಂದಲೇ ಮತದಾನ ಎಣಿಕೆ ಕಾರ್ಯ ಆರಂಭವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಭಾರೀ ಮುನ್ನಡೆಯಲ್ಲಿದೆ. ಇಲ್ಲಿ ಅದು ಸರ್ಕಾರ ರಚಿಸುವುದು...
Date : Thursday, 19-05-2016
ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಗುರುವಾರ ಕರೆ ನೀಡಲಾಗಿರುವ ದಕ್ಷಿಣಕನ್ನಡ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಿದ್ದು, ವಿವಿಧ ಸಂಘಟನೆಗಳು, ವಿವಿಧ ಧರ್ಮಗಳ ಮುಖಂಡರು ಇದಕ್ಕೆ ಸಾಥ್...
Date : Wednesday, 18-05-2016
ಮಂಗಳೂರು : ಯಕ್ಷಗಾನ ವೃತ್ತಿರಂಗದಲ್ಲಿ ಸೇವೆ ಸಲ್ಲಿಸುವ ಅಶಕ್ತ ಕಲಾವಿದರ ಸಮಗ್ರ ಕಲ್ಯಾಣದ ಸದುದ್ದೇಶವನ್ನಿಟ್ಟುಕೊಂಡು ಸಪ್ಟೆಂಬರ್ ತಿಂಗಳಲ್ಲಿ ಶ್ರೀ ಕ್ಷೇತ್ರ ಕಟೀಲಿನಲ್ಲಿ ಉದ್ಘಾಟನೆಗೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಎಂಬ ಸೇವಾ ಸಂಸ್ಥೆ ಅನೇಕ ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಈಗಾಗಲೇ...
Date : Wednesday, 18-05-2016
ಬೆಂಗಳೂರು : ರಾಜ್ಯದಾದ್ಯಂತ ನನ್ನ ಪ್ರವಾಸದಲ್ಲಿ ಹಿಂದುಳಿದ ವರ್ಗದವರು ಹಾಗೂ ದಲಿತರು ಬಿಜೆಪಿಗೆ ಅಪಾರ ಬೆಂಬಲ ನೀಡುತ್ತಿದ್ದಾರೆ. ನನ್ನ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲಿ ಹಿಂದುಳಿದವರಿಗಾಗಿ ನಾವು ರೂಪಿಸಿದ ಯೋಜನೆಗಳು, ದಲಿತರಿಗೆ ಮತ್ತು ಹಿಂದುಳಿದವರಿಗೆ ಭಾರತೀಯ ಜನತಾ ಪಕ್ಷದ ಬಗ್ಗೆ...
Date : Wednesday, 18-05-2016
ನವದೆಹಲಿ: ದೆಹಲಿ ಪೊಲೀಸ್, ಡಿಡಿಎ, ಅಧಿಕಾರಶಾಹಿಗಳ ನೇಮಕಾತಿ ಮತ್ತು ವರ್ಗಾವಣೆ ಸೇರಿದಂತೆ ಇವೆಲ್ಲವನ್ನೂ ತನ್ನ ನಿಯಂತ್ರಣದಲ್ಲಿರಿಸಿಕೊಳ್ಳುವ ರಾಜ್ಯತ್ವ ಕರಡು ಮಸೂದೆಯನ್ನು ಬಿಡುಗಡೆಗೊಳಿಸಿದೆ. ಇದರೊಂದಿಗೆ ದೆಹಲಿಯ ಎಎಪಿ ಸರ್ಕಾರ ಕೇಂದ್ರದ ವಿರುದ್ಧ ಸಂಘರ್ಷಕ್ಕೆ ಇಳಿದಿದೆ. ಮಸೂದೆ ಕುರಿತು ಜೂ.30ರ ವರೆಗೆ ಸಾರ್ವಜನಿಕ ಸಲಹೆಗಳಿಗೆ...
Date : Wednesday, 18-05-2016
ಚೆನ್ನೈ : ತಮಿಳುನಾಡು ಮತ್ತು ಆಂಧ್ರದ ದಕ್ಷಿಣ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದಾಗಿ ಎರಡು ದಿನಗಳ ಕಾಲ ಚಂಡಮಾರುತ ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ 24 ರಿಂದ 48 ಘಂಟೆಗಳ ಕಾಲ ಚಂಡಮಾರುತ...
Date : Wednesday, 18-05-2016
ನವಸದೆಹಲಿ: ದೇಶದ ಮೊದಲ ಚಾಲಕರಹಿತ ಮೆಟ್ರೋ ರೈಲಿಗೆ ಪರೀಕ್ಷಾರ್ಥವಾಗಿ ದೆಹಲಿ ಮೆಟ್ರೋ ನಿಗಮ ಮಂಗಳಾವಾರ ಚಾಲನೆ ನೀಡಿದೆ. ಕೇಂದ್ರ ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ ನಾಯ್ಡು ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ನೀಡಿದ್ದು, ಪರೀಕ್ಷಾರ್ಥವಾಗಿ...