Date : Monday, 02-09-2024
ನವದೆಹಲಿ: ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಪ್ರವಾಹದಿಂದ ತೀವ್ರವಾಗಿ ತತ್ತರಿಸಿದ್ದು, ಜನಜೀವನ ಅಸ್ತವ್ತಸ್ಥವಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುವ ಭರವಸೆ ನೀಡಿದ್ದಾರೆ. ಭಾರೀ...
Date : Saturday, 31-08-2024
ಬೆಂಗಳೂರು: ಬಿಜೆಪಿ- ಜೆಡಿಎಸ್ ಪಕ್ಷಗಳು ಒಗ್ಗಟ್ಟು ಮತ್ತು ಪರಸ್ಪರ ವಿಶ್ವಾಸದಿಂದ ಒಂದಾಗಿ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಎದುರಿಸಲಿವೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Saturday, 31-08-2024
ಬೆಂಗಳೂರು: ನಾವು ಸರಕಾರ ಬೀಳಿಸುವುದಿಲ್ಲ; ಬೀಳಿಸುವುದಿಲ್ಲ ಎಂದು ಪದೇಪದೇ ಹೇಳಿದರೂ ಕೂಡ ಸರಕಾರ ಬಿದ್ದು ಹೋಗುತ್ತದೆ ಎಂದು ಹೇಳಿಕೆ ಕೊಡುವ ಮೂಲಕ ಕಾಂಗ್ರೆಸ್ಸಿಗರು ತಮ್ಮ ಸರಕಾರವನ್ನೇ ದುರ್ಬಲಗೊಳಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Saturday, 31-08-2024
ನವದೆಹಲಿ: 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತದ ಪಯಣದಲ್ಲಿ ಪ್ರವಾಸೋದ್ಯಮ ಕ್ಷೇತ್ರವು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಇಂದ ಇಟಿ ವರ್ಲ್ಡ್ ಲೀಡರ್ಸ್ ಫೋರಂನಲ್ಲಿ ಮಾತನಾಡಿದ ಶೇಖಾವತ್, “2047...
Date : Saturday, 31-08-2024
ಲಾವೋಸ್: ಲಾವೋಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಬೊಕಿಯೊ ಪ್ರಾಂತ್ಯದ ಗೋಲ್ಡನ್ ಟ್ರಯಾಂಗಲ್ ಸ್ಪೆಷಲ್ ಎಕನಾಮಿಕ್ ಝೋನ್ (SEZ) ನಲ್ಲಿರುವ ಸೈಬರ್ ಹಗರಣ ಕೇಂದ್ರಗಳಲ್ಲಿ ಸಿಕ್ಕಿಬಿದ್ದ 47 ಭಾರತೀಯರನ್ನು ರಕ್ಷಿಸಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ, ರಾಯಭಾರ ಕಚೇರಿಯು, SEZ...
Date : Saturday, 31-08-2024
ನವದೆಹಲಿ: ದೆಹಲಿಯ ಬಿಜೆಪಿ ಶಾಸಕರ ನಿಯೋಗವು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ದೆಹಲಿ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿದೆ. ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜೇಂದರ್ ಗುಪ್ತಾ ನೇತೃತ್ವದ ನಿಯೋಗ...
Date : Saturday, 31-08-2024
ನವದೆಹಲಿ: ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ತ್ವರಿತ ನ್ಯಾಯದ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ, ಇದು ಅವರ ಸುರಕ್ಷತೆಯ ಹೆಚ್ಚಿನ ಭರವಸೆಯನ್ನು ನೀಡುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಮತ್ತು ಥಾಣೆಯಲ್ಲಿ ಇಬ್ಬರು...
Date : Saturday, 31-08-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆಯನ್ನು ನೀಡಿದರು. ಈ ಮೂರು ರೈಲುಗಳು 100 ಕ್ಕೂ ಹೆಚ್ಚು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಜಾಲಕ್ಕೆ ಸೇರ್ಪಡೆಯಾಗಿದೆ. ಪ್ರಸ್ತುತ...
Date : Saturday, 31-08-2024
ಗುವಾಹಟಿ: ಅಸ್ಸಾಂ ವಿಧಾನಸಭೆಯು ಮುಸ್ಲಿಂ ಶಾಸಕರಿಗೆ ಎರಡು ಗಂಟೆಗಳ ಶುಕ್ರವಾರದ ನಮಾಜ್ ವಿರಾಮವನ್ನು ಒದಗಿಸುವ ದೀರ್ಘಕಾಲದ ಸಂಪ್ರದಾಯವನ್ನು ತೆಗೆದುಹಾಕುವ ಪರವಾಗಿ ಮತ ಹಾಕಿದೆ. ಹೀಗಾಗಿ ಇನ್ನು ಮುಂದೆ ಶುಕ್ರವಾರ ಮಧ್ಯಾಹ್ನ ಮುಸ್ಲಿಂ ಶಾಸಕರಿಗೆ ಪ್ರಾರ್ಥನೆ ನಡೆಸಲು ಯಾವುದೇ ವಿನಾಯಿತಿ ದೊರೆಯುವುದಿಲ್ಲ. 1937...
Date : Saturday, 31-08-2024
ನವದೆಹಲಿ: ರಾಜೀವ್ ಗೌಬಾ ಅವರ ನಿವೃತ್ತಿಯ ನಂತರ ಟಿವಿ ಸೋಮನಾಥನ್ ಶುಕ್ರವಾರ ಸಂಪುಟ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜೀವ್ ಗೌಬಾ ಅವರು 2019 ರಿಂದ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಅಭೂತಪೂರ್ವ ರೀತಿಯಲ್ಲಿ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಇತ್ತೀಚಿನವರೆಗೂ ಕೇಂದ್ರ ಹಣಕಾಸು ಕಾರ್ಯದರ್ಶಿಯಾಗಿದ್ದ...