Date : Saturday, 31-08-2024
ನವದೆಹಲಿ: ವಿಶ್ವದ ಪ್ರಮುಖ ಡಿಜಿಟಲ್ ಪಾವತಿ ಪ್ಲಾಟ್‌ಫಾರ್ಮ್‌ಗಳನ್ನು ಹಿಂದಿಕ್ಕಿ, ಭಾರತದ ಏಕೀಕೃತ ಪಾವತಿಗಳ ಇಂಟರ್ಫೇಸ್ (ಯುಪಿಐ) ಈ ವರ್ಷದ ಏಪ್ರಿಲ್-ಜುಲೈ ಅವಧಿಯಲ್ಲಿ ಸುಮಾರು ರೂ 81 ಲಕ್ಷ ಕೋಟಿ ವಹಿವಾಟುಗಳನ್ನು ಪ್ರಕ್ರಿಯೆಗೊಳಿಸಿದೆ, ಇದು ವರ್ಷದಿಂದ ವರ್ಷಕ್ಕೆ ಆಧಾರದಲ್ಲಿ 37 ಶೇಕಡಾ ಹೆಚ್ಚಳವಾಗಿದೆ....
Date : Saturday, 31-08-2024
ನವದೆಹಲಿ: ಭಾರತೀಯ ಸೇನೆಯು ಪ್ರಾಜೆಕ್ಟ್ ನಮನ್‌ನ ಮೊದಲ ಹಂತವನ್ನು ಪ್ರಾರಂಭಿಸಿದ್ದು, ಇದು ರಕ್ಷಣಾ ಪಿಂಚಣಿದಾರರು, ಮಾಜಿ ಯೋಧರು ಮತ್ತು ಅವರ ಕುಟುಂಬಗಳಿಗೆ ಮೀಸಲಾದ ಬೆಂಬಲ ಮತ್ತು ಸೇವೆಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಸೈನಿಕ ಪತ್ನಿಯರ...
Date : Saturday, 31-08-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆ.3 ರಿಂದ ಮೂರು ದಿನಗಳ ಕಾಲ ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್, ಬ್ರೂನಿ ಸುಲ್ತಾನ್ ಹಾಜಿ ಹಸನಲ್...
Date : Friday, 30-08-2024
ಬೆಂಗಳೂರು: ವಿರೋಧ ಪಕ್ಷದ ನಾಯಕನಾಗಿ ನನ್ನ ಸ್ಥಾನದ ಗೌರವ ಉಳಿಸುವ ಕೆಲಸ ಮಾಡುತ್ತೇನೆ. ನೀವು ನಿಮ್ಮ ಸಚಿವ ಸ್ಥಾನಕ್ಕೆ ಅನುಗುಣವಾಗಿ ಮಾತನಾಡಬೇಕಿತ್ತು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಂ.ಬಿ.ಪಾಟೀಲರಿಗೆ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Friday, 30-08-2024
ನವದೆಹಲಿ: 1984 ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಆರೋಪಗಳನ್ನು ದಾಖಲಿಸುವಂತೆ ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯವು ಸಿಬಿಐಗೆ ಶುಕ್ರವಾರ ಆದೇಶ ನೀಡಿದೆ. ಟೈಟ್ಲರ್ ವಿರುದ್ಧದ ವಿಚಾರಣೆಯನ್ನು ಭಾರತೀಯ ದಂಡ ಸಂಹಿತೆಯ 143,...
Date : Friday, 30-08-2024
ಪ್ಯಾರಿಸ್: ಭಾರತವು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕದ ಖಾತೆಗಳನ್ನು ತೆರೆದಿದೆ. ಇಂದು ನಡೆದ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ಸ್ಪರ್ಧೆಯಲ್ಲಿ ಅವನಿ ಲೆಖರಾ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಅದೇ ಸ್ಪರ್ಧೆಯಲ್ಲಿ ಮೋನಾ ಅಗರ್‌ವಾಲ್ ಕಂಚಿನ ಪದಕವನ್ನು ಜಯಿಸಿದ್ದಾರೆ. ಅವನಿ ಅವರು...
Date : Friday, 30-08-2024
ಮುಂಬಯಿ: ಮಹಾರಾಷ್ಟ್ರದ ರಾಜ್‌ಕೋಟ್ ಕೋಟೆಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿ ಪ್ರತಿಮೆಯ ಕುಸಿತವಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಿದ್ದಾರೆ. ಇಂದು ಮಹಾರಾಷ್ಟ್ರ ಭೇಟಿಯಲ್ಲಿರುವ ಅವರು, ಪ್ರತಿಮೆ ಕುಸಿತದಿಂದ ನೋವು ಅನುಭವಿಸುತ್ತಿರುವವರ ಬಳಿಯೂ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ. “ನಾನು ಇಲ್ಲಿಗೆ ಬಂದಿಳಿದ ಕ್ಷಣದಲ್ಲಿ, ಪ್ರತಿಮೆ...
Date : Friday, 30-08-2024
ಬೆಂಗಳೂರು: ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯತ್ವದ ಗುರಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರೈತ ಮೋರ್ಚಾ ರಾಜ್ಯ ಮಟ್ಟದ...
Date : Friday, 30-08-2024
ಬೆಂಗಳೂರು: ಸಿದ್ದರಾಮಯ್ಯನವರು ಮುಡಾದ 14 ಸೈಟ್ ಪಡೆಯಬಾರದಿತ್ತು; ಆದರೂ ಪಡೆದಿದ್ದಾರೆ. ಸೈಟಿಗಿಂತ ಸಂವಿಧಾನ ದೊಡ್ಡದು. ಸಿದ್ದರಾಮಯ್ಯನವರು ಟೆಕ್ನಿಕಲ್ ಕಮಿಟಿ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಿ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Friday, 30-08-2024
ಬೆಂಗಳೂರು: ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಹೇಳಿಕೆಯನ್ನು ಖಂಡಿಸುವ ಭರದಲ್ಲಿ ಅಕಾಲಿ ದಳ ಮುಖಂಡ ಮುಖಂಡ, ಮಾಜಿ ಸಂಸದ ಸಿಮ್ರನ್‍ಜಿತ್ ಮಾನ್ ಅವರು ಕಂಗನಾ ಅವರಿಗೆ ಅತ್ಯಾಚಾರದ ಅನುಭವ ಇದೆ ಎನ್ನುವ ತುಚ್ಚವಾದ ಮತ್ತು ಅತ್ಯಂತ ನಿಕೃಷ್ಟವಾದ ಹೇಳಿಕೆಯನ್ನು ನೀಡಿದ್ದಾರೆ....