Date : Thursday, 29-08-2024
ಇಸ್ಲಾಮಾಬಾದ್: ಅಕ್ಟೋಬರ್ ಮಧ್ಯದಲ್ಲಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಮುಂಬರುವ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಪಾಕಿಸ್ತಾನ ಇಂದು ಔಪಚಾರಿಕವಾಗಿ ಪ್ರಕಟಿಸಿದೆ. ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಅವರು ತಮ್ಮ...
Date : Thursday, 29-08-2024
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಸಮ್ಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಆ.31ಕ್ಕೆ ಮುಂದೂಡಿಕೆ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು ವಿಚಾರಣೆ ಆರಂಭಿಸಿತ್ತು,...
Date : Thursday, 29-08-2024
ನವದೆಹಲಿ: ಭಾರತೀಯ ವಾಯುಪಡೆಯು 1971 ರ ಇಂಡೋ-ಪಾಕ್ ಯುದ್ಧದ ಸಮಯದಲ್ಲಿ ಐಎಎಫ್ ಮಾರ್ಷಲ್ ಅರ್ಜನ್ ಸಿಂಗ್ ಮತ್ತು ಬೋಯ್ರಾ ಕದನದ ಕಥೆಯನ್ನು ಹೇಳುವ ಕಾಮಿಕ್ ಪುಸ್ತಕವನ್ನು ಬುಧವಾರ ಬಿಡುಗಡೆ ಮಾಡಿದೆ, ಇದು ವಾಯುಪಡೆಯ ವೈಭವದ ಇತಿಹಾಸದ ಬಗ್ಗೆ ಯುವಜನರಿಗೆ ತಿಳಿಸುವ ಮತ್ತು...
Date : Thursday, 29-08-2024
ಅಹಮದಾಬಾದ್: ಗುಜರಾತ್‌ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಅಪಾರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ 35 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಜನರ ರಕ್ಷಣೆಗೆ ಭಾರತೀಯ ಸೇನೆ ಆಗಮಿಸಿದೆ. ಪೋರಬಂದರ್‌ನ ಪ್ರವಾಹ ಪೀಡಿತ ಕಂಟೋಲ್ ಪ್ರದೇಶದಲ್ಲಿ ಮೇಲ್ಛಾವಣಿಯಲ್ಲಿ ಸಿಲುಕಿದ್ದ 33 ಜನರನ್ನು...
Date : Thursday, 29-08-2024
ಬೆಂಗಳೂರು: ಮಹಿಳಾ ದೌರ್ಜನ್ಯದ ಸಂದರ್ಭದಲ್ಲೂ ರಾಜ್ಯದ ಕಾಂಗ್ರೆಸ್ ಸರಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಮಟ್ಟದ ಕಾರ್ಯಾಗಾರವನ್ನು...
Date : Thursday, 29-08-2024
ನವದೆಹಲಿ: ಹಾಕಿ ಲೆಜೆಂಡ್ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನ ಆ.29 ಅನ್ನು ದೇಶದಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನ’ವನ್ನಾಗಿ ಆಚರಿಸಲಾಗುತ್ತದೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಮೋದಿ, “ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು. ಇಂದು ನಾವು ಮೇಜರ್ ಧ್ಯಾನ್...
Date : Thursday, 29-08-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಪುಟದ ಸಚಿವರ ಸಭೆ ನಡೆಸಿದ್ದು, ಮಹಿಳೆಯರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳು ಮತ್ತು ವಿವಿಧ ನೀತಿ ಕ್ರಮಗಳ ಸಮಯೋಚಿತ ವಿತರಣೆಯ ಬಗ್ಗೆ ಚರ್ಚೆಗಳನ್ನು ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ. ದೆಹಲಿಯ ಸುಷ್ಮಾ ಸ್ವರಾಜ್...
Date : Thursday, 29-08-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಉಗ್ರರ ಚಲನವಲನಕ್ಕೆ ಪ್ರತಿಕ್ರಿಯೆಯಾಗಿ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಎನ್‌ಕೌಂಟರ್‌ಗಳು ಪ್ರಾರಂಭವಾದವು. ಕುಪ್ವಾರ...
Date : Wednesday, 28-08-2024
ಬೆಂಗಳೂರು: ಬಿಜೆಪಿ ಸರಕಾರವು ಡಿಬಿಟಿ (ಡೈರೆಕ್ಟ್ ಬೆನೆಫಿಟ್ ಟ್ರಾನ್ಸ್‍ಫರ್) ಮೇಲೆ ವಿಶ್ವಾಸವಿಟ್ಟರೆ, ಕಾಂಗ್ರೆಸ್ಸಿಗರು ಡಿಬಿಸಿ (ಡೈರೆಕ್ಟ್ ಬೆನೆಫಿಟ್ ಟು ಕಾಂಗ್ರೆಸ್) ಮೇಲೆ ವಿಶ್ವಾಸ ಇಟ್ಟವರು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಸದಸ್ಯ ಡಾ.ಸುಧಾಂಶು ತ್ರಿವೇದಿ ಅವರು ಆರೋಪಿಸಿದರು. ದೆಹಲಿಯಲ್ಲಿ...
Date : Wednesday, 28-08-2024
ನವದೆಹಲಿ: 10 ರಾಜ್ಯಗಳಲ್ಲಿ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳನ್ನು ನಿರ್ಮಿಸುವ ಬೃಹತ್ ಯೋಜನೆಗೆ ಸಂಪುಟ ಹಸಿರು ನಿಶಾನೆ ತೋರಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಇಂದು ಪ್ರಕಟಿಸಿದ್ದಾರೆ. ಆರು ಪ್ರಮುಖ ನಗರಗಳಲ್ಲಿ ಕೈಗಾರಿಕಾ ಕಾರಿಡಾರ್‌ಗಳು ಬರಲಿವೆ. ಉತ್ಪಾದನೆಯ ಉತ್ತೇಜನಕ್ಕಾಗಿನ ಈ...