News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

10 ರಾಜ್ಯಗಳಲ್ಲಿ 12 ಕೈಗಾರಿಕಾ ಸ್ಮಾರ್ಟ್ ಸಿಟಿ: 10 ಲಕ್ಷ ಜನರಿಗೆ ಉದ್ಯೋಗ

ನವದೆಹಲಿ: 10 ರಾಜ್ಯಗಳಲ್ಲಿ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳನ್ನು ನಿರ್ಮಿಸುವ ಬೃಹತ್ ಯೋಜನೆಗೆ ಸಂಪುಟ ಹಸಿರು ನಿಶಾನೆ ತೋರಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಇಂದು ಪ್ರಕಟಿಸಿದ್ದಾರೆ. ಆರು ಪ್ರಮುಖ ನಗರಗಳಲ್ಲಿ ಕೈಗಾರಿಕಾ ಕಾರಿಡಾರ್‌ಗಳು ಬರಲಿವೆ. ಉತ್ಪಾದನೆಯ ಉತ್ತೇಜನಕ್ಕಾಗಿನ ಈ...

Read More

ಖರ್ಗೆಯವರ ಟ್ರಸ್ಟ್‌ಗೆ ನಿಯಮ ಮೀರಿ  5 ಎಕರೆ ಜಮೀನು ನೀಡಲಾಗಿದೆ: ಬಿಜೆಪಿ ಆರೋಪ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯವರ ಟ್ರಸ್ಟ್‍ಗೆ ನಿಯಮ ಮೀರಿ ತರಾತುರಿಯಲ್ಲಿ 5 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

Read More

ಹೆಣ್ಣನ್ನು ದೌರ್ಜನ್ಯಕ್ಕೀಡು ಮಾಡುವ ಮನಸ್ಥಿತಿಗಳನ್ನು ಖಂಡಿಸಿದ ರಾಷ್ಟ್ರಪತಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯರೊಬ್ಬರ ಅತ್ಯಾಚಾರ ಮತ್ತು ಹತ್ಯೆಯ ಕುರಿತು ಮೊದಲ ಬಾರಿಗೆ ಸಾರ್ವಜನಿಕ ಹೇಳಿಕೆಯನ್ನು ನೀಡಿದ್ದು,  ತಾನು ಘಟನೆಯ ಬಗ್ಗೆ ನಿರಾಶೆಗೊಂಡಿದ್ದೇನೆ ಮತ್ತು ಗಾಬರಿಗೊಂಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ. ಮಹಿಳೆಯರಿಗೆ ಕಿರುಕುಳ ನೀಡುವ,...

Read More

ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಮಹಾನಿರ್ದೇಶಕರಾಗಿ ಬಿ ಶ್ರೀನಿವಾಸನ್ ನೇಮಕ

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಬಿ ಶ್ರೀನಿವಾಸನ್ ಅವರನ್ನು ಮಂಗಳವಾರ ದೇಶದ ಭಯೋತ್ಪಾದನಾ ನಿಗ್ರಹ ಪಡೆಯ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಮಹಾನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ. ಶ್ರೀನಿವಾಸನ್ ಬಿಹಾರ ಕೇಡರ್‌ನ 1992 ಬ್ಯಾಚ್‌ನ ಭಾರತೀಯ...

Read More

ಹೊಸ ಸಾಮಾಜಿಕ ಮಾಧ್ಯಮ ನೀತಿ ತರಲಿದೆ ಯುಪಿ: ದೇಶವಿರೋಧಿ ಪೋಸ್ಟ್‌ಗೆ ಜೀವಾವಧಿ ಶಿಕ್ಷೆ

ಲಕ್ನೋ:  ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿನ ವಿಷಯವನ್ನು ನಿಯಂತ್ರಿಸುವ ಸಲುವಾಗಿ ಹೊಸ ಸಾಮಾಜಿಕ ಮಾಧ್ಯಮ ನೀತಿಯನ್ನು ಉತ್ತರ ಪ್ರದೇಶ ಸಂಪುಟ ಮಂಗಳವಾರ ಅನುಮೋದಿಸಿದೆ. ಈ ನೀತಿಯು ಆಕ್ಷೇಪಾರ್ಹ ಸಾಮಾಜಿಕ ಮಾಧ್ಯಮ ವಿಷಯವನ್ನು ನಿರ್ವಹಿಸುವ ಕಾರ್ಯವಿಧಾನಗಳನ್ನು ವಿವರಿಸುತ್ತದೆ ಮತ್ತು ಸಾಮಾಜಿಕ...

Read More

ರೈಲು ಅಪಘಾತದ ಬಗ್ಗೆ ಸುಳ್ಳು ಹರಡಿದ ಕಾಂಗ್ರೆಸ್‌ಗೆ ರೈಲ್ವೇ ಸಚಿವಾಲಯ ತಿರುಗೇಟು

ನವದೆಹಲಿ: ರಾಯ್‌ಬರೇಲಿಯಲ್ಲಿ ಸರಕು ಸಾಗಣೆ ರೈಲು ಮತ್ತು ರೈಲ್‌ ಇಂಜಿನ್‌ ನಡುವೆ ಡಿಕ್ಕಿ ಸಂಭವಿಸಿದ ಘಟನೆಯಲ್ಲಿ ಪ್ರತಿಪಕ್ಷಗಳು ಮಾಡುತ್ತಿರುವ ಸುಳ್ಳು ಆಪಾದನೆಗಳಿಗೆ ಸಂಬಂಧಿಸಿದಂತೆ ರೈಲ್ವೇ ಸಚಿವಾಲಯ ಛೀಮಾರಿ ಹಾಕಿದೆ. ಇದು ಭಾರತೀಯ ರೈಲ್ವೇ ಮತ್ತು ಕಾಂಗ್ರೆಸ್‌ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಮಾತಿನ...

Read More

ಮಂಕಿ ಫಾಕ್ಸ್‌ಗಾಗಿ ಸ್ವದೇಶಿ RT-PCR ಪರೀಕ್ಷಾ ಕಿಟ್ ಅನ್ನು ಅಭಿವೃದ್ಧಿಪಡಿಸಿದೆ ಭಾರತ

ನವದೆಹಲಿ: ಜಾಗತಿಕವಾಗಿ ಹೆಚ್ಚುತ್ತಿರುವ mpox (ಮಂಕಿ ಫಾಕ್ಸ್‌) ಪ್ರಕರಣಗಳು ಭಾರತದಲ್ಲಿ ಕಳವಳವನ್ನು ಹುಟ್ಟುಹಾಕಿದೆ. ಆಫ್ರಿಕಾ, ಥೈಲ್ಯಾಂಡ್, ಪಾಕಿಸ್ತಾನ ಮತ್ತು ಫಿಲಿಪೈನ್ಸ್‌ನಂತಹ ದೇಶಗಳು ಈಗಾಗಲೇ ತೀವ್ರವಾಗಿ ಬಾಧಿತವಾಗಿವೆ. ಆಗಸ್ಟ್ 14 ರಂದು, ವಿಶ್ವ ಆರೋಗ್ಯ ಸಂಸ್ಥೆ (WHO) mpox ಅನ್ನು ಜಾಗತಿಕ ಸಾರ್ವಜನಿಕ...

Read More

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್‌ ಶಾ ನೇಮಕ

ನವದೆಹಲಿ: ಜಯ್ ಶಾ ಅವರನ್ನು ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ. ಅಕ್ಟೋಬರ್ 2019 ರಿಂದ ಬಿಸಿಸಿಐ ಕಾರ್ಯದರ್ಶಿಯಾಗಿ ಮತ್ತು ಜನವರಿ 2021 ರಿಂದ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶಾ, ಹಾಲಿ ಅಧ್ಯಕ್ಷ...

Read More

ಉತ್ತರ ರೈಲ್ವೆಯ ಲಕ್ನೋ ವಿಭಾಗದ ಅಡಿಯಲ್ಲಿ ಬರುವ 8 ನಿಲ್ದಾಣಗಳ ಹೆಸರು ಬದಲಾವಣೆ

ಲಕ್ನೋ: ಉತ್ತರ ಪ್ರದೇಶದ ಎಂಟು ರೈಲು ನಿಲ್ದಾಣಗಳ ಹೆಸರನ್ನು ಮಂಗಳವಾರ ಉತ್ತರ ರೈಲ್ವೆ ಹೊರಡಿಸಿದ ಆದೇಶದ ಪ್ರಕಾರ ಬದಲಾಯಿಸಲಾಗಿದೆ. ಉತ್ತರ ರೈಲ್ವೆಯ ಲಕ್ನೋ ವಿಭಾಗದ ಅಡಿಯಲ್ಲಿ ಬರುವ 8 ನಿಲ್ದಾಣಗಳ ಹೆಸರುಗಳ ಬದಲಾವಣೆಗೆ ಅನುಮೋದನೆಯನ್ನು ನೀಡಿದೆ. ಹೊಸ ಹೆಸರುಗಳನ್ನು ಪಡೆದಿರುವ ನಿಲ್ದಾಣಗಳೆಂದರೆ...

Read More

ರಾಜ್ಯಸಭೆಗೆ 12 ಸದಸ್ಯರ ಅವಿರೋಧ ಆಯ್ಕೆ, ಬಹುಮತದ ಗಡಿ ತಲುಪಿದ ಎನ್‌ಡಿಎ

ನವದೆಹಲಿ: ರಾಜ್ಯಸಭೆಗೆ ನಡೆದ ಉಪಚುನಾವಣೆಯಲ್ಲಿ ಒಂಬತ್ತು ಬಿಜೆಪಿ ಸದಸ್ಯರು ಮತ್ತು ಇಬ್ಬರು ಮೈತ್ರಿಪಕ್ಷಗಳ ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಕಾರಣ ಆಡಳಿತಾರೂಢ ಎನ್‌ಡಿಎ ಪ್ರಸ್ತುತ ರಾಜ್ಯಸಭೆಯಲ್ಲಿ ಬಹುಮತದ ಗಡಿಯನ್ನು ತಲುಪಿದೆ. 9 ಹೊಸ ಸದಸ್ಯರೊಂದಿಗೆ ಬಿಜೆಪಿಯ ಬಲ 96ಕ್ಕೆ ತಲುಪಿದ್ದು, ಮೇಲ್ಮನೆಯಲ್ಲಿ ಎನ್‌ಡಿಎ...

Read More

Recent News

Back To Top